ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಮಳೆಗೆ ಮನೆಯೊಂದರ ಗೋಡೆ ಕುಸಿದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಗುಬ್ಬಿ ತಾಲ್ಲೂಕಿನ ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹನಾ(27) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಜಿ…
View More Rain Death: ಮಳೆಗೆ ಕುಸಿದ ಮನೆಯ ಗೋಡೆಯಡಿ ಸಿಲುಕಿ ಮಹಿಳೆ ಸಾವು!rain
Rain Effect Warning: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋದ ಬೈಕ್ ಸವಾರ!
ಮಂಡ್ಯ: ರಸ್ತೆಯ ಮೇಲೆ ಹರಿಯುತ್ತಿದ್ದ ಕೆರೆ ನೀರನ್ನು ಲೆಕ್ಕಿಸದೇ ಬೈಕ್ ಚಲಾಯಿಸಿಕೊಂಡು ಹೋದ ಸವಾರ ಕೊಚ್ಚಿಹೋದ ಘಟನೆ ನಾಗಮಂಗಲ ತಾಲ್ಲೂಕಿನ ಆಣೇಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಕಂಬದಹಳ್ಳಿ ಗ್ರಾಮದ ಮಾಯಣ್ಣ ಗೌಡ(67) ಮೃತ ಬೈಕ್ ಸವಾರನಾಗಿದ್ದಾನೆ.…
View More Rain Effect Warning: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋದ ಬೈಕ್ ಸವಾರ!ರಾಜಧಾನಿಯಲ್ಲಿ ಮಳೆ ಕಡಿಮೆಯಾದರೂ ಸಹಜ ಸ್ಥಿತಿಗೆ ಬರದ ಜನರ ಬದುಕು
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆ ಪ್ರಮಾಣ ಸ್ವಲ್ಪ ಗ್ಗಿದ್ದರೂ ಕಳೆದೆರಡು ದಿನ ಸುರಿದ ಅಬ್ಬರದ ಮಳೆಯಿಂದ ತೊಂದರೆಗೆ ಸಿಲುಕಿದ ಜನರ ಬದುಕು ಸಹಜ ಸ್ಥಿತಿಗೆ ಬರುತ್ತಿಲ್ಲ. ಹೌದು, ಕಳೆದ ಎರಡ್ಮೂರು ದಿನದಿಂದ ಸುರಿದ ಮಳೆಗೆ…
View More ರಾಜಧಾನಿಯಲ್ಲಿ ಮಳೆ ಕಡಿಮೆಯಾದರೂ ಸಹಜ ಸ್ಥಿತಿಗೆ ಬರದ ಜನರ ಬದುಕುHeavy Rain: ಬೆಂಗಳೂರಿನಲ್ಲಿ ನಡೆಯಬೇಕಿದ್ದ ನ್ಯೂಜಿಲೆಂಡ್- ಭಾರತ ಪಂದ್ಯ ರದ್ದು!
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ರದ್ದಾಗಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂತಿಮ ಸ್ಥಾನವನ್ನು ಪಡೆಯುವ ಗುರಿಯನ್ನು ಹೊಂದಿರುವ ಕಾರಣ ಭಾರತವು ನ್ಯೂಜಿಲೆಂಡ್…
View More Heavy Rain: ಬೆಂಗಳೂರಿನಲ್ಲಿ ನಡೆಯಬೇಕಿದ್ದ ನ್ಯೂಜಿಲೆಂಡ್- ಭಾರತ ಪಂದ್ಯ ರದ್ದು!ರಾಜಧಾನಿಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ: ಸತತ ಮಳೆ ಸುರಿದ ಕಾರಣ ಡಿಸಿ ನಿರ್ಧಾರ
ಬೆಂಗಳೂರು: ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿದಿದ್ದು, ಬುಧವಾರ ಅಧಿಕ ಮಳೆ ಬರುವ ಸಾಧ್ಯತೆ ಇರುವುದರಿಂದ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಹಿನ್ನೆಲೆ ಹವಾಮಾನ…
View More ರಾಜಧಾನಿಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ: ಸತತ ಮಳೆ ಸುರಿದ ಕಾರಣ ಡಿಸಿ ನಿರ್ಧಾರನಾಳೆಯಿಂದ ರಾಜ್ಯಾದ್ಯಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಈಗಾಗಲೇ ರಾಜ್ಯದ ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ (ಅ.16) ರಾಜ್ಯಾದ್ಯಂತ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ…
View More ನಾಳೆಯಿಂದ ರಾಜ್ಯಾದ್ಯಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆSahara: ಬರಡು ಮರುಭೂಮಿಯಲ್ಲಿ ಪ್ರವಾಹ!!
ರಬತ್ (ಮೊರಾಕ್ಕೊ): ಹಲವು ದಶಕಗಳ ನಂತರ ಸಹರಾ ಮರುಭೂಮಿಯಲ್ಲಿ ಧಾರಾಕಾರ ಮಳೆಯಾಗಿದೆ. ಮೊರಾಕ್ಕೊದ ಆಗ್ನೇಯ ದಿಕ್ಕಿನಲ್ಲಿರುವ ಮರುಭೂಮಿಯಲ್ಲಿ ಅಪರೂಪದಲ್ಲಿ ಅಪರೂಪ ಎಂಬಂತೆ ಮಳೆಯಾಗಿದೆ. ಮರುಭೂಮಿಯ ತಾಳೆ ಮರಗಳು, ಮರಳು ದಿಬ್ಬಗಳ ನಡುವೆ ಮಳೆ ನೀರು ತುಂಬಿ…
View More Sahara: ಬರಡು ಮರುಭೂಮಿಯಲ್ಲಿ ಪ್ರವಾಹ!!Heavy rain : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!
Heavy rain : ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಹೌದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು…
View More Heavy rain : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!ರಾಜ್ಯಾದ್ಯಂತ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯಾದ್ಯಂತ ಇಂದು ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (heavy rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ. ಹೌದು, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಕರಾವಳಿಯ…
View More ರಾಜ್ಯಾದ್ಯಂತ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಸಾಧ್ಯತೆಯಿದ್ದು, ಈ ವೇಳೆ ಗುಡುಗು ಮತ್ತು ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದನ್ನು…
View More ಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!