ರಾಜ್ಯಾದ್ಯಂತ ಇಂದು ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (heavy rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ. ಹೌದು, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಕರಾವಳಿಯ…
View More ರಾಜ್ಯಾದ್ಯಂತ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆrain
ಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಏಳು ದಿನಗಳ ಕಾಲವೂ ಭರ್ಜರಿ ಮಳೆಯಾಗುವ ಸಾಧ್ಯತೆಯಿದ್ದು, ಈ ವೇಳೆ ಗುಡುಗು ಮತ್ತು ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದನ್ನು…
View More ಈ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಳೆ, ಗಾಳಿ!ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆ
Heavy rain: ಏಪ್ರಿಲ್ 24ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆಯಾಗಿದೆ. ಇದನ್ನು ಓದಿ: BBMP ಗ್ರೂಪ್ D ಸಿವಿಲ್…
View More ರಾಜ್ಯದಲ್ಲಿ ಇನ್ನೆರೆಡು ದಿನ ಮಳೆ: ಹವಾಮಾನ ಇಲಾಖೆಯ ಮುನ್ಸೂಚನೆheavy rain: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೆ ಭಾರೀ ಮಳೆ
heavy rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಇನ್ನೆರೆಡು ಮೂರು ದಿನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಲ್ಲದೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಉತ್ತಮ…
View More heavy rain: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೆ ಭಾರೀ ಮಳೆheavy rain: ಇಂದಿನ ಹವಾಮಾನ ವರದಿ, ಮುಂದಿನ 24 ಗಂಟೆ ಭಾರೀ ಮಳೆ
heavy rain: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ & ಕೊಡಗಿನಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು…
View More heavy rain: ಇಂದಿನ ಹವಾಮಾನ ವರದಿ, ಮುಂದಿನ 24 ಗಂಟೆ ಭಾರೀ ಮಳೆheavy rain: ಇಂದಿನ ಹವಾಮಾನ ವರದಿ, ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!
heavy rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 16 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಇಂದು ಕರಾವಳಿ ಜಿಲ್ಲೆಗಳಾದ…
View More heavy rain: ಇಂದಿನ ಹವಾಮಾನ ವರದಿ, ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..!heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ
heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು…
View More heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆheavy rain: ಇನ್ನೂ 5 ದಿನ ಭಾರೀ ಮಳೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
heavy rain: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಸೆಪ್ಟೆಂಬರ್ 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೌದು, ಮುಂದಿನ 48 ಗಂಟೆಗಳಲ್ಲಿ…
View More heavy rain: ಇನ್ನೂ 5 ದಿನ ಭಾರೀ ಮಳೆ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆrain: ಇಂದು ಈ ಜಿಲ್ಲೆಗಳಲ್ಲಿ ಮಳೆ? ಇಲ್ಲಿದೆ ಹವಾಮಾನ ವರದಿ..
rain: ಜುಲೈ ತಿಂಗಳಿನಲ್ಲಿ ರಾಜ್ಯಾದ್ಯಂತ ಅಬ್ಬರಿಸಿದ್ದ ಮಳೆರಾಯ ಇದೀಗ ದೂರಕ್ಕೆ ಸರಿದಿದ್ದಾನೆ. ಈ ಹಿನ್ನೆಲೆ ಇಂದು ಭಾನುವಾರ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಕೆಲವು…
View More rain: ಇಂದು ಈ ಜಿಲ್ಲೆಗಳಲ್ಲಿ ಮಳೆ? ಇಲ್ಲಿದೆ ಹವಾಮಾನ ವರದಿ..rain: ಇಂದಿನಿಂದ ವಿವಿಧೆಡೆ ಮಳೆ; ಹವಾಮಾನ ವರದಿ ಹೀಗಿದೆ
rain: ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಕೊಂಚ ಮಳೆ (rain) ಕಡಿಮೆಯಾಗಿದ್ದು, ಇದೀಗ ಎರಡನೇ ವಾರ ಮತ್ತೇ ಬಿರುಸಾಗಲಿದೆ.. ನಿನ್ನೆ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ಇದೇ ರೀತಿಯ ವಾತಾವರಣ…
View More rain: ಇಂದಿನಿಂದ ವಿವಿಧೆಡೆ ಮಳೆ; ಹವಾಮಾನ ವರದಿ ಹೀಗಿದೆ
