Rainy season : ಮಳೆಗಾಲದಲ್ಲಿ ನಿಮ್ಮ ಕುಟುಂಬವನ್ನು ಸುರಕ್ಷಿತವಾಗಿರಿಸಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅವಶ್ಯಕ. ಮಳೆಯು ಹೆಚ್ಚಿನವರಿಗೆ ಬೇಸಿಗೆಯ ಬಿಸಿಲಿನಿಂದ ವಿಶ್ರಾಂತಿಯನ್ನು ತರುವುದಲ್ಲದೆ ಉಲ್ಲಾಸವನ್ನು ನೀಡುತ್ತದೆ. ಆದರೆ, ಇದು ವೈರಸ್‌ಗಳು ಮತ್ತು ವಿವಿಧ ರೀತಿಯ…
View More Rainy season : ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..rainy season
ಮಳೆಗಾಲದಲ್ಲಿ ಕಾಡುವ ವೈರಲ್ ಜ್ವರದಿಂದ ಹೀಗೆ ಪಾರಾಗಿ..!
ಮಳೆಗಾಲ ಬಂತೆಂದ್ರೆ ಸಾಕು ಸಾಲುಸಾಲು ಕಾಯಿಲೆಗಳು ದಾಳಿ ನಡೆಸಲು ತಯಾರಿ ಮಾಡುತ್ತಿರುತ್ತವೆ. ಅದನ್ನು ತಡೆಗಟ್ಟಲು ಈ ಮಾರ್ಗಗಳನ್ನು ಅನುಸರಿಸಿ: ➤ಕಲುಷಿತ ನೀರು ಹಾಗೂ ಆಹಾರ ಸೇವನೆ ಬೇಡ. ➤ಹೆಚ್ಚಾಗಿ ಬಿಸಿ ನೀರು ಕುಡಿಯಿರಿ. ➤ಬೇಯಿಸಿದ…
View More ಮಳೆಗಾಲದಲ್ಲಿ ಕಾಡುವ ವೈರಲ್ ಜ್ವರದಿಂದ ಹೀಗೆ ಪಾರಾಗಿ..!ಮಳೆಗಾಲದಲ್ಲಿ ಈ ಕಷಾಯ ಸೇವಿಸಿ; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ
ಮಳೆಗಾಲದಲ್ಲಿ ಈ ಕಷಾಯ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ಹೌದು, ಮಳೆಗಾಲದಲ್ಲಿ ಶುಂಠಿ, ನಿಂಬೆಹಣ್ಣು ಮತ್ತು ಜೇನುತುಪ್ಪದಿಂದ ತಯಾರಿಸಿದ ಕಷಾಯ ಸೇವಿಸಿದ್ರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಲ್ಲದೆ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳು…
View More ಮಳೆಗಾಲದಲ್ಲಿ ಈ ಕಷಾಯ ಸೇವಿಸಿ; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಕಾಳಜಿ..!; ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಿವು
ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದ್ದು, ಮಾನ್ಸೂನ್ ಸಂದರ್ಭದಲ್ಲಿ ಮಕ್ಕಳ ಬಗ್ಗೆ ಜಾಗರೂಕತೆ ವಹಿಸದಿದ್ದರೆ ಅನಾರೋಗ್ಯಕ್ಕೆ ತುತ್ತಾಗುವುದು ಹೆಚ್ಚು. ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಕುದಿಸಿ, ಆರಿಸಿದ ನೀರನ್ನು ಕುಡಿಯುವುದು ಉತ್ತಮ.…
View More ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಕಾಳಜಿ..!; ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಿವು