ಬೆಂಗಳೂರು: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದು ವರದಿಯಾಗಿದ್ದರೂ, ಇದು ರಾಜ್ಯ ವಿಷಯವಾಗಿರುವುದರಿಂದ ತಮ್ಮ ಸರ್ಕಾರ ಅದನ್ನು ಪೂರ್ಣಗೊಳಿಸಲಿದೆ ಎಂದು ಡಿಸಿಎಂ ಡಿ.ಕೆ.…
View More ‘ಇದು ರಾಜ್ಯ ವಿಷಯ, ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುತ್ತೇವೆ’: ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್Ramanagara
Nepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನ
ರಾಮನಗರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಿದ ಪೊಲೀಸರು ನೇಪಾಳ ಮೂಲದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಮೃತ ಕುಮಾರಿ(21) ಹಾಗೂ ಸುರೇಂದ್ರ ಮೆಹ್ರಾ(22) ಮಗುವನ್ನು ಟಾಯ್ಲೆಟ್‌ನಲ್ಲಿ…
View More Nepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆ
ಚನ್ನಪಟ್ಟಣ: ಚನ್ನಪಟ್ಟಣ ಮತ್ತು ರಾಮನಗರ ಅವಳಿ ನಗರ ಮಾಡುವುದು ನನ್ನ ಕನಸು. ಇಷ್ಟೇ ಅಲ್ಲದೆ ಉಭಯ ನಗರಗಳ ನಡುವೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ…
View More ಚನ್ನಪಟ್ಟಣ – ರಾಮನಗರ ಮಧ್ಯೆ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಕೊಡುವೆ: ಎಚ್ಡಿಕೆ ಭರವಸೆಬಿಗ್ಬಾಸ್ ಶೋ ಬಗ್ಗೆ ತನಿಖೆ ನಡೆಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುತ್ತೇವೆ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ
ರಾಮನಗರ: ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಸ್ವರ್ಗ-ನರಕ ವಿಚಾರವಾಗಿ ಮಹಿಳೆಯರ ವಿರುದ್ಧದ ಹೇಳಿಕೆ ಕುರಿತು ಸಂಪೂರ್ಣ ವರದಿ ತಯಾರಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.…
View More ಬಿಗ್‌ಬಾಸ್ ಶೋ ಬಗ್ಗೆ ತನಿಖೆ ನಡೆಸಿ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುತ್ತೇವೆ: ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?
ರಾಮನಗರ : ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ರಾಮನಗರ ಎಸ್ಪಿ ಸಂತೋಷ್ ಬಾಬುಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆವಾಜ್ ಹಾಕಿರುವ ಘಟನೆ ನಡೆದಿದೆ. ಹೌದು, ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರು…
View More ರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?