ಬೆಳಗಾವಿ ಜಿಲ್ಲೆಯ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಕಿಡಿಕಾರಿದ್ದಾರೆ. ಅವರು ನನ್ನ ಸಂಸ್ಕೃತಿ ಬಗ್ಗೆ ಮಾತನಾಡಿದ್ದಾರೆ. ಅವರು ದೊಡ್ಡ ಮನೆತನದಿಂದ ಬಂದವರು ಎಂದ ರಮೇಶ್ ಜಾರಕಿಹೊಳಿ,…
View More ಶಾಸಕಿಯನ್ನು ನಾಯಿಗೆ ಹೋಲಿಸಿದ ರಮೇಶ್ ಜಾರಕಿಹೊಳಿ..!Ramesh jarakiholi
BREAKING: ರಮೇಶ್ ಜಾರಕಿಹೊಳಿ CD ಕೇಸ್‌ಗೆ ಸ್ಫೋಟಕ ಟ್ವಿಸ್ಟ್..!
ಸಿಡಿ ಕೇಸ್‌ಗೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಮಹಾನಾಯಕನ ಕೈವಾಡವಿರುವ ಸಾಕ್ಷ್ಯ ಇದೆ. ಪ್ರಕರಣವನ್ನು ಸಿಬಿಐಗೆ ಕೊಡಿಸುತ್ತೇನೆ ಎಂದು ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಇನ್ನು, ಸಿಡಿ ಕೇಸ್‌ನಲ್ಲಿ…
View More BREAKING: ರಮೇಶ್ ಜಾರಕಿಹೊಳಿ CD ಕೇಸ್‌ಗೆ ಸ್ಫೋಟಕ ಟ್ವಿಸ್ಟ್..!10 ಕೋಟಿ ಜಾಸ್ತಿ ಖರ್ಚು ಮಾಡಿ, ಅಭ್ಯರ್ಥಿ ಗೆಲ್ಲಿಸ್ತೇವೆ; ಲಕ್ಷ್ಮೀ ಹೆಬ್ಬಾಳ್ಕರ್ ಕೆಟ್ಟ ಹುಳ ಎಂದ ಜಾರಕಿಹೊಳಿ
ಬೆಳಗಾವಿ:ಚುನಾವಣಾ ಹತ್ತಿರವಾಗುತ್ತಿದಂತೆ ಬಿಜೆಪಿ-ಕಾಂಗ್ರೆಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದ್ದು, ಹಾಲಿ ಶಾಸಕರಿಗಿಂತ ನಾವು 10 ಕೋಟಿ ಜಾಸ್ತಿ ಖರ್ಚು ಮಾಡಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಹೌದು, ಬೆಳಗಾವಿಯ…
View More 10 ಕೋಟಿ ಜಾಸ್ತಿ ಖರ್ಚು ಮಾಡಿ, ಅಭ್ಯರ್ಥಿ ಗೆಲ್ಲಿಸ್ತೇವೆ; ಲಕ್ಷ್ಮೀ ಹೆಬ್ಬಾಳ್ಕರ್ ಕೆಟ್ಟ ಹುಳ ಎಂದ ಜಾರಕಿಹೊಳಿರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೈಕೋರ್ಟ್ ಮೆಟ್ಟಿಲೇರಿದ ಯುವತಿ
ಬೆಂಗಳೂರು: ಗೋಕಾಕ್ ಬಿಜೆಪಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಇಂದು ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ. ಹೌದು,…
View More ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೈಕೋರ್ಟ್ ಮೆಟ್ಟಿಲೇರಿದ ಯುವತಿಜಾರಿಕಿಹೊಳಿ ಸಿಡಿ ಪ್ರಕರಣ: ಸಿಡಿಲೇಡಿ ಕುಟುಂಬಸ್ಥರಿಗೆ CCB ನೋಟಿಸ್!
ವಿಜಯಪುರ : ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ನೋಟಿಸ್ ಇಂದು ನೀಡಿದ್ದಾರೆ. ಹೌದು, ತಮ್ಮ…
View More ಜಾರಿಕಿಹೊಳಿ ಸಿಡಿ ಪ್ರಕರಣ: ಸಿಡಿಲೇಡಿ ಕುಟುಂಬಸ್ಥರಿಗೆ CCB ನೋಟಿಸ್!BIG BREAKING: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದ್ದು, ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡು ಈ ಕೃತ್ಯ ಎಸೆಯಲಾಗಿದೆ ಎಂದು ಸಂತ್ರಸ್ತೆ ಯುವತಿ ಎಸ್ ಐಟಿ…
View More BIG BREAKING: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್ಜಾರಕಿಹೊಳಿ ಸುದ್ದಿಗೋಷ್ಠಿ: ‘ಸಿಡಿ ಯುವತಿಗೆ 5 ಕೋಟಿ, 2 ಫ್ಲ್ಯಾಟ್’; ಷಡ್ಯಂತ್ರ ಮಾಡಿದವರನ್ನು ಸುಮ್ಮನೆ ಬಿಡಲ್ಲ
ಬೆಂಗಳೂರು : ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದು, ನನಗೆ ರಾಜಕಾರಣ ಬೇಕಿಲ್ಲ, ಕುಟುಂಬದ ಗೌರವ ಮುಖ್ಯ ಎಂದು ಹೇಳಿದ್ದಾರೆ. ನನಗೆ ಎಲ್ಲಾ ಪಕ್ಷದ ನಾಯಕರ ಬಗ್ಗೆಯೂ ಗೌರವವಿದೆ. ಹೆಚ್.ಡಿ.ಕುಮಾರಸ್ವಾಮಿ…
View More ಜಾರಕಿಹೊಳಿ ಸುದ್ದಿಗೋಷ್ಠಿ: ‘ಸಿಡಿ ಯುವತಿಗೆ 5 ಕೋಟಿ, 2 ಫ್ಲ್ಯಾಟ್’; ಷಡ್ಯಂತ್ರ ಮಾಡಿದವರನ್ನು ಸುಮ್ಮನೆ ಬಿಡಲ್ಲBREAKING: ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ-ಯುವತಿ ಪತ್ತೆ!
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ರಾಸಲೀಲೆ ನಡೆಸಿ, ವಿಡಿಯೋ ಚಾಟ್ ನಡೆಸಿದ್ದಳು ಎನ್ನಲಾದ ಯುವತಿ ಬೆಂಗಳೂರಿನ ಆರ್.ಟಿ.ನಗರದಲ್ಲೇ ಇದ್ದಾಳೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿರುವ ಯುವತಿಯ ಮುಖ ಚಹರೆಯನ್ನೇ ಹೋಲುವ…
View More BREAKING: ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ-ಯುವತಿ ಪತ್ತೆ!BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ
ಬೆಂಗಳೂರು: ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಮುಜುಗರವಾಗಬಾರದು ಎಂದು…
View More BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆಚಿಕ್ಕಮಗಳೂರಿನಲ್ಲಿ ರಮೇಶ್ ಜಾರಕಿಹೊಳಿ ರಹಸ್ಯ ಸಭೆ; ಸಚಿವ ಸ್ಥಾನ ವಂಚಿತ ನಾಯಕರು ಬಾಗಿ..!
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ನಿನ್ನೆ ಚೌಕಾಸಿ ಸಭೆ ನಡೆಸಿದ್ದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು, ಇಂದು ಚಿಕ್ಕಮಗಳೂರಿನಲ್ಲೂ ಸಹ ರಹಸ್ಯ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ರಹಸ್ಯ ಸಭೆಯಲ್ಲಿ…
View More ಚಿಕ್ಕಮಗಳೂರಿನಲ್ಲಿ ರಮೇಶ್ ಜಾರಕಿಹೊಳಿ ರಹಸ್ಯ ಸಭೆ; ಸಚಿವ ಸ್ಥಾನ ವಂಚಿತ ನಾಯಕರು ಬಾಗಿ..!
