ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅತ್ಯಾಚಾರ ಪ್ರಕರಣ ಸಂತ್ರಸ್ತೆ ಎಸ್‍ಐಟಿ ರಚನೆಯನ್ನೇ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಳೆ. ಹೌದು, ಸಂತ್ರಸ್ತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಅರ್ಜಿಯಲ್ಲಿ…
View More ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆRamesh Zarakiholi
ಸಿಡಿ ಪ್ರಕರಣ: ನರೇಶ್ ಬಗ್ಗೆ ನಾನು ಮೊದಲೇ ಹೇಳಿದ್ದೆ; ಹೆಚ್ಡಿಕೆ ಸ್ಫೋಟಕ ಹೇಳಿಕೆ
ಬೆಂಗಳೂರು: ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಹೇಳಲಾಗಿರುವ ಸಿಡಿ ಸೂತ್ರದಾರ ಪತ್ರಕರ್ತ ನರೇಶ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನರೇಶ್ ಹೆಸರಿನ ಯುವಕನಿದ್ದಾನೆ ಎಂದು…
View More ಸಿಡಿ ಪ್ರಕರಣ: ನರೇಶ್ ಬಗ್ಗೆ ನಾನು ಮೊದಲೇ ಹೇಳಿದ್ದೆ; ಹೆಚ್ಡಿಕೆ ಸ್ಫೋಟಕ ಹೇಳಿಕೆBIG NEWS: 26 ಗಂಟೆ ಮೊದಲೇ ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮಾಹಿತಿ; ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬೆಂಗಳೂರು : ತಮ್ಮ ವಿರುದ್ಧದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಸುದ್ದಿಗೋಷ್ಠಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದ್ದು, ಈ ಸಿಡಿಯನ್ನು ನಾಲ್ಕು ತಿಂಗಳ ಮೊದಲ…
View More BIG NEWS: 26 ಗಂಟೆ ಮೊದಲೇ ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮಾಹಿತಿ; ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿನನ್ನದು ಯಾವುದೂ ಇಂತಹ ಸಿಡಿ ಇಲ್ಲ: ಸಚಿವ ಮಾಧುಸ್ವಾಮಿ
ದಾವಣಗೆರೆ: ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ವಿಚಾರ ಈ ಪ್ರಕರಣದಲ್ಲಿ ಸರಿ ತಪ್ಪು ಬಗ್ಗೆ ಕೋರ್ಟ್ ತೀರ್ಮಾನಿಸಲಿದೆ. ಆದರೆ ಅಷ್ಟರೊಳಗೆ ಅವರ ತೇಜೋವಧೆ ನಡೆದುಹೋಗುತ್ತದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು…
View More ನನ್ನದು ಯಾವುದೂ ಇಂತಹ ಸಿಡಿ ಇಲ್ಲ: ಸಚಿವ ಮಾಧುಸ್ವಾಮಿಅವರೊಬ್ಬ ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ; ಜಾರಕಿಹೊಳಿ ಬೆಂಬಲಕ್ಕೆ ನಿಂತ ಸಚಿವ ಯೋಗೀಶ್ವರ್
ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ, ಈ ತಪ್ಪು ಮಾಡಿರುತ್ತಾರೆಂದು ಅನಿಸುತ್ತಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಅವರು ಹೇಳಿಕೆ ನೀಡಿದ್ದಾರೆ. ರಮೇಶ್…
View More ಅವರೊಬ್ಬ ದೈವ ಭಕ್ತ, ಸಮಾಜಕ್ಕೆ ಅಂಜುವ ವ್ಯಕ್ತಿ; ಜಾರಕಿಹೊಳಿ ಬೆಂಬಲಕ್ಕೆ ನಿಂತ ಸಚಿವ ಯೋಗೀಶ್ವರ್
