Ration Card Cancellation : ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ (BPL Card) ಬಿಗ್ ಶಾಕ್ ಕೊಟ್ಟಿದೆ. ಹೌದು, ರಾಜ್ಯದಲ್ಲಿ ಅನರ್ಹ ರೇಷನ್ ಕಾರ್ಡ್ಗಳ (Ineligible Ration Card) ರದ್ದು ಕಾರ್ಯವನ್ನು ಆಹಾರ ಇಲಾಖೆ…
View More Ration Card Cancellation : ಕಾರು, ಬೈಕ್ ಇದ್ರೆ ರೇಷನ್ ಕಾರ್ಡ್ ರದ್ದು; ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ration card
Ration Card : ಪಡಿತರ ಚೀಟಿದಾರರೇ ಈ ಕೆಲಸ ಮಾಡಲು ಇಂದೇ ಕೊನೆ ದಿನ!
Ration card : ಪಡಿತರ ಚೀಟಿದಾರರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್ ಕಾರ್ಡ್ (Ration card) ಈ-ಕೆವೈಸಿ (EKYC) ಮಾಡಿಸಲು ಇಂದು ಕೊನೆದಿನವಾಗಿದ್ದು, ಮಾಡಿಸದಿದ್ದರೆ ಅಂತವರಿಗೆ ರೇಷನ್ ಸಿಗುವುದಿಲ್ಲ. ಒಂದು ವೇಳೆ ರೇಷನ್…
View More Ration Card : ಪಡಿತರ ಚೀಟಿದಾರರೇ ಈ ಕೆಲಸ ಮಾಡಲು ಇಂದೇ ಕೊನೆ ದಿನ!Ration card: ಹೊಸ ಪಡಿತರ ಚೀಟಿಗೆ ಅರ್ಜಿ; ಸರ್ಕಾರದಿಂದ ಮಹತ್ವದ ಮಾಹಿತಿ!
Ration card: ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಅರ್ಹರನ್ನು ಪರಿಶೀಲಿಸಲಾಗುತ್ತಿದೆ. ಈ ಕಾರ್ಯಕ್ಕೆ ಸುಮಾರು ಒಂದು ತಿಂಗಳ ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ ಹೊಸ ಪಡಿತರ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ…
View More Ration card: ಹೊಸ ಪಡಿತರ ಚೀಟಿಗೆ ಅರ್ಜಿ; ಸರ್ಕಾರದಿಂದ ಮಹತ್ವದ ಮಾಹಿತಿ!Ration card : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ; ಇನ್ಮುಂದೆ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಣೆ..!
Ration card : ರಾಜ್ಯ ಸರ್ಕಾರವು ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ್ದು, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು, ಗ್ರಾಹಕ ವ್ಯವಹಾರಗಳ ಹಾಗೂ ಸಾರ್ವಜನಿ ಪಡಿತರ ವಿತರಣಾ ಸಚಿವ…
View More Ration card : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ; ಇನ್ಮುಂದೆ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಣೆ..!Ration card: ಪಡಿತರ ಚೀಟಿದಾರರಿಗೆ ಶಾಕ್; ನ.1ರಿಂದ ಇವರಿಗೆ ಸಿಗಲ್ಲ ರೇಷನ್
Ration card: ಕಡಿಮೆ ಬೆಲೆಯಲ್ಲಿ ಪಡಿತರ ಪಡೆಯಲು ಜನರು ಪಡಿತರ ಚೀಟಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ಪಡಿತರ ಚೀಟಿದಾರರಿಗೆ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ವಾಸ್ತವವಾಗಿ, ಈಗ ನವೆಂಬರ್…
View More Ration card: ಪಡಿತರ ಚೀಟಿದಾರರಿಗೆ ಶಾಕ್; ನ.1ರಿಂದ ಇವರಿಗೆ ಸಿಗಲ್ಲ ರೇಷನ್ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ; ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!
New ration card: ಹೊಸ ರೇಷನ್ ಕಾರ್ಡ್ (Ration card) ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು (State Govt) ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವ…
View More ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ; ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!ರೇಷನ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ, ಆ. 31 ಲಾಸ್ಟ್ ಡೇಟ್; ಇ ಕೆವೈಸಿ ಮಾಡಿಸದಿದ್ದರೆ ಏನಾಗುತ್ತದೆ?
Ration Card EKYC: ಪಡಿತರ ಚೀಟಿದಾರರು (Ration card holder) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ (EKYC) ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ (fair price shop) ಇ-ಕೆವೈಸಿ ಮಾಡಿಸಲು ಸೂಚನೆ…
View More ರೇಷನ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ, ಆ. 31 ಲಾಸ್ಟ್ ಡೇಟ್; ಇ ಕೆವೈಸಿ ಮಾಡಿಸದಿದ್ದರೆ ಏನಾಗುತ್ತದೆ?BPL card: ಇವರಿಗೆ ಮಾತ್ರ BPL ಕಾರ್ಡ್; ಎಚ್ಚೆತ್ತ ಸರ್ಕಾರದಿಂದ ಮಹತ್ವದ ಆದೇಶ!
BPL Card: ರಾಜ್ಯ ಸರ್ಕಾರ (state government) ಮಹತ್ವದ ನಿರ್ಧಾರ ಕೈಗೊಂಡಿದ್ದು, ಗಂಭೀರ ಕಾಯಿಲೆಯಿಂದ (serious illness) ಬಳಲುತ್ತಿರುವವರಿಗೆ ಮಾತ್ರ 24 ಗಂಟೆಯಲ್ಲಿ BPL ಕಾರ್ಡ್ (BPL Card) ಸಿಗಲಿದೆ. ಹೌದು, ಗಂಭೀರ ಕಾಯಿಲೆಯಿಂದ…
View More BPL card: ಇವರಿಗೆ ಮಾತ್ರ BPL ಕಾರ್ಡ್; ಎಚ್ಚೆತ್ತ ಸರ್ಕಾರದಿಂದ ಮಹತ್ವದ ಆದೇಶ!ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ.!
aadhar link ration card karnataka: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು, ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್ ಕೊಟ್ಟಿದ್ದು, ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್…
View More ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ.!New ration card: ಹೊಸ ರೇಷನ್ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ
New ration card: ಹೊಸ APL, BPL ಕಾರ್ಡ್‌ಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇಂದು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ & ನಾಗರಿಕ…
View More New ration card: ಹೊಸ ರೇಷನ್ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ
