ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಿವರಾಜ್ಕುಮಾರ್

ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾದ ನಟ ಶಿವರಾಜ್ಕುಮಾರ್ ಅವರನ್ನು ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್ಕುಮಾರ್ ಚೇತರಿಸಿಕೊಂಡಿದ್ದಾರೆ ಮತ್ತು ಜನವರಿ ಅಂತ್ಯದ ವೇಳೆಗೆ ಅಮೆರಿಕದಿಂದ ಭಾರತಕ್ಕೆ…

View More ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಿವರಾಜ್ಕುಮಾರ್