ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದ್ದು, ಶೀಘ್ರದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಹೌದು,…
View More ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಬಿ.ಸಿ.ನಾಗೇಶ್Recruitment
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!
ಬೆಂಗಳೂರು: ಶೀಘ್ರವೇ ಗ್ರಾಮ ಪಂಚಾಯ್ತಿಗಳ ಕಾರ್ಯ ನಿರ್ವಹಣೆ ಸುಲಲಿತವಾಗಿರಲಿ ಎಂಬ ಕಾರಣಕ್ಕೆ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೇವಲ ಮೂರ್ನಾಲ್ಕು ತಿಂಗಳ ಒಳಗೆ ಭರ್ತಿ ಮಾಡಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ…
View More ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!ಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…
View More ಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ ಈ ವರ್ಷವೇ ಪೂರ್ಣಗೊಳ್ಳುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಶಿಕ್ಷಕರ ಹುದ್ದೆ…
View More ಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ: ಸಚಿವ ಬಿ.ಸಿ.ನಾಗೇಶ್ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 316 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 (ಇಂದು) ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್…
View More ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಆ.29: ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟಿವಟಿಕೆಯಾದ 6 ರಿಂದ 18 ವರ್ಷದೊಳಗಿನ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಭೌತಿಕ ಚಿಕಿತ್ಸೆಗಾಗಿ ಫಿಜಿಯೋಥೆರಪಿಸ್ಟ್ ಗಳ ಅಗತ್ಯತೆ ಇದ್ದು, ಕ್ಷೇತ್ರ…
View More ದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನದಾವಣಗೆರೆ: ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ
ದಾವಣಗೆರೆ ಆ.19: 2022-23 ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದನೆ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ…
View More ದಾವಣಗೆರೆ: ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನದಾವಣಗೆರೆ: ಕೆಪಿಟಿಸಿಎಲ್ ಕಿರಿಯ,ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ
ದಾವಣಗೆರೆ : ಕೆಪಿಟಿಸಿಎಲ್‍ನ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ದಾವಣಗೆರೆಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ…
View More ದಾವಣಗೆರೆ: ಕೆಪಿಟಿಸಿಎಲ್ ಕಿರಿಯ,ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್
ಹೊಸಪೇಟೆ(ವಿಜಯನಗರ),ಜು.28: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯ ವತಿಯಿಂದ ಸೇನಾ ನೇಮಕಾತಿ ರ್ಯಾಲಿ(ಅಗ್ನಿಪಥ್ ಸೇನಾ ನೇಮಕಾತಿ)ಯನ್ನು ಆ.10ರಿಂದ ಆ.22ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು…
View More ವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ: 15,000 ಶಿಕ್ಷಕರ ಹುದ್ದೆ; ಯಾವ ವಿಷಯಕ್ಕೆ ಎಷ್ಟು?
ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾ.18 ಅಥವಾ 19ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಇನ್ನು, ಶಿಕ್ಷಣ ಸಚಿವ ನಾಗೇಶ್ ಶಿಕ್ಷಕರ ನೇಮಕಾತಿ ಬಗ್ಗೆ ಇಂದು ಮಧ್ಯಾಹ್ನ…
View More ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ: 15,000 ಶಿಕ್ಷಕರ ಹುದ್ದೆ; ಯಾವ ವಿಷಯಕ್ಕೆ ಎಷ್ಟು?