ಅರಸೀಕೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ರೈತ ಸಂಘ ಮನವಿ

ಹರಪನಹಳ್ಳಿ : ತಾಲೂಕಿನ ಅರಸೀಕೆರೆ ಹೋಬಳಿ ಕೇಂದ್ರದಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪಿಸುವಂತೆ ರೈತ ಸಂಘಟನೆ ಕಾರ್ಯಕರ್ತರು ಸೋಮವಾರ ಬಳ್ಳಾರಿ ಸಂಸದರಾದ ವೈ. ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು. ಹರಪನಹಳ್ಳಿ ತಾಲೂಕಿನಲ್ಲಿಯೇ ದೊಡ್ಡ ಹೋಬಳಿ…

View More ಅರಸೀಕೆರೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ರೈತ ಸಂಘ ಮನವಿ