ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೇಲ್ ಸಿಗದೇ ಪರದಾಡುತ್ತಿದ್ದರೆ, ಇತ್ತ ಬೆನ್ನು ನೋವಿನಿಂದ ನರಳಾಡುತ್ತಿರುವುದು ಫ್ಯಾನ್ಸ್‌ಗಳಿಗೆ ಬೇಸರ ಉಂಟುಮಾಡಿತ್ತು. ಇದೀಗ ದಚ್ಚು ಅಭಿಮಾನಿಗಳಿಗೆ ಖುಷಿಕೊಡುವಂತಹ ಸುದ್ದಿಯೊಂದು ಬಂದಿದೆ. …
View More Darshan’s Navagraha: ದರ್ಶನ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ‘ನವಗ್ರಹ’ ಮತ್ತೆ ಬಿಡುಗಡೆ