ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಿದೆ. ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು.…
View More Breaking : ಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ – ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆresigns
BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ
ಬೆಂಗಳೂರು: ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಮುಜುಗರವಾಗಬಾರದು ಎಂದು…
View More BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆBREAKING: ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ
ಬೆಂಗಳೂರು: ಇತ್ತೀಚಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದ ಹಿನ್ನೆಲೆ ಅರವಿಂದ ಲಿಂಬಾವಳಿ ಅವರು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ‘ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತದ ಅನ್ವಯ ನಾನು ರಾಜೀನಾಮೆ…
View More BREAKING: ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆಬಿಗ್ ನ್ಯೂಸ್: JDS ನಿಂದ ಹೊರಬಂದ ಬಸವರಾಜ್ ಹೊರಟ್ಟಿ; ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಬೆಂಗಳೂರು: ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಜಾತ್ಯಾತೀತ ಜನತಾದಳದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ…
View More ಬಿಗ್ ನ್ಯೂಸ್: JDS ನಿಂದ ಹೊರಬಂದ ಬಸವರಾಜ್ ಹೊರಟ್ಟಿ; ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ