ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಚ್ಚರಿ ಎನ್ನುವಂತೆ ಕಾಂಗ್ರೆಸ್ ಪಕ್ಷ ಮೂರೂ ಕ್ಷೇತ್ರಗಳಲ್ಲೂ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪುತ್ರ…
View More Karnataka Byelection: ಮೂರೂ ಕ್ಷೇತ್ರಗಳ ಉಪಚುನಾವಣೆ ಕ್ಲೀನ್ ಸ್ವೀಪ್ ಮಾಡಿದ ಕಾಂಗ್ರೆಸ್: ಬಿಜೆಪಿ-ಜೆಡಿಎಸ್‌ಗೆ ಆಘಾತ!Result
ನಾಳೆಯೇ ಉಪ ಚುನಾವಣೆ ಫಲಿತಾಂಶ; ಚನ್ನಪಟ್ಟಣದಲ್ಲಿ ಯಾರಿಗೆ ವಿಜಯಮಾಲೆ?
Channapatna by-election result :ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ. ಭಾರೀ ಜಿದ್ದಾಜಿದ್ದಿನ ಚನ್ನಪಟ್ಟಣದಲ್ಲಿ JDSನ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು…
View More ನಾಳೆಯೇ ಉಪ ಚುನಾವಣೆ ಫಲಿತಾಂಶ; ಚನ್ನಪಟ್ಟಣದಲ್ಲಿ ಯಾರಿಗೆ ವಿಜಯಮಾಲೆ?ಪಿಜಿಸಿಇಟಿ ಆಪ್ಷನ್ ದಾಖಲಿಸಲು ಇಂದು ಕೊನೆ ದಿನ: ನಾಳೆ ಅಣಕು ಸೀಟು ಹಂಚಿಕೆ ಫಲಿತಾಂಶ
ಬೆಂಗಳೂರು: ಪ್ರಸಕ್ತ ವರ್ಷದ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಮತ್ತು ಎಂಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ.8 ಕೊನೆ ದಿನವಾಗಿದ್ದು, ನ.9ರಂದು ಅಣಕು ಸೀಟು ಹಂಚಿಕೆ ಫಲಿತಾಂಶ…
View More ಪಿಜಿಸಿಇಟಿ ಆಪ್ಷನ್ ದಾಖಲಿಸಲು ಇಂದು ಕೊನೆ ದಿನ: ನಾಳೆ ಅಣಕು ಸೀಟು ಹಂಚಿಕೆ ಫಲಿತಾಂಶBIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿ
SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ…
View More BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಫಸ್ಟ್, ಯಾದಗಿರಿಗೆ ಕೊನೆ ಸ್ಥಾನ, ಇವರೇ ಫಸ್ಟ್!
2022-23ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, https://karresults.nic.in/slpuind.asp ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ಮಾ.9ರಿಂದ…
View More ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಫಸ್ಟ್, ಯಾದಗಿರಿಗೆ ಕೊನೆ ಸ್ಥಾನ, ಇವರೇ ಫಸ್ಟ್!ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ
ಹೊಸಪೇಟೆ(ವಿಜಯನಗರ),: ವಿಧ್ಯಾರ್ಥಿಗಳ ಭವಿಷ್ಯದ ಆಯ್ಕೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಹತ್ತರವಾಗಿರುವುದರಿಂದ ಎಲ್ಲಾ ವಿಷಯಗಳಲ್ಲಿನ ಶಿಕ್ಷಕರು ಸಂಭಾವ್ಯ ಆಧಾರಿತ ಪ್ರಶ್ನೆ ಪತ್ರಿಕೆಗಳನ್ನು ತಾವೇ ತಯಾರಿಸಿ, ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ, ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸುವಂತೆ…
View More ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈ
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್…
View More ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
ಸೆಪ್ಟೆಂಬರ್ 12ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ http://karresults.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.…
View More ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ..!
ಕಾರು ಮತ್ತು ಎಸ್‌ಯುವಿಗಳ ಹಿಂದಿನ ಆಸನಗಳಲ್ಲಿ ಕುಳಿತು ಪ್ರಯಾಣಿಸುವವರು ಕೂಡಾ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೌದು, ಈ ಬಗ್ಗೆ ಮಾತನಾಡಿರುವ ಸಚಿವ…
View More ಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯ: ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ..!BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದು, ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inಗೆ ಭೇಟಿ ನೀಡಿ,…
View More BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟ