ಸಂವಿಧಾನ ಬದಲಾವಣೆಯ ನನ್ನ ಹೇಳಿಕೆಯನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಬಿಜೆಪಿಗೆ ಸವಾಲೆಸೆದ ಡಿ.ಕೆ.ಶಿವಕುಮಾರ

ಬೆಂಗಳೂರು: ಸಂವಿಧಾನ ತಿದ್ದುಪಡಿ ಬಗ್ಗೆ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ತಿದ್ದುಪಡಿಯ ಬಗ್ಗೆ…

View More ಸಂವಿಧಾನ ಬದಲಾವಣೆಯ ನನ್ನ ಹೇಳಿಕೆಯನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಬಿಜೆಪಿಗೆ ಸವಾಲೆಸೆದ ಡಿ.ಕೆ.ಶಿವಕುಮಾರ