ಇತ್ತೀಚೆಗೆ, ಭಯಾನಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಒಬ್ಬ ವ್ಯಕ್ತಿಯು ನದಿಯಲ್ಲಿ ಸ್ನಾನ ಮಾಡುವಾಗ ಮೊಸಳೆಯೊಂದಿಗೆ ಮುಖಾಮುಖಿಯಾಗಿದ್ದಾನೆ. ಈ ಘಟನೆ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಈ ವೀಡಿಯೊವನ್ನು “bajoellente11” ಎಂಬ…
View More ನದಿಯಲ್ಲಿ ಮೊಸಳೆಯೊಂದಿಗೆ ಕಾದಾಟ: ಭಯಾನಕ ವಿಡಿಯೋ ವೈರಲ್River
ತುಂಗಾ ನದಿಯ ಹಿನ್ನೀರಿನಲ್ಲಿ ತೇಲಿ ಬಂತು ಮೂರು ಶವಗಳು!
ಶಿವಮೊಗ್ಗ: ತುಂಗಾ ನದಿಯ ಹಿನ್ನೀರಿನಲ್ಲಿ ಮೂರು ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಕ್ರೆಬೈಲ್ ಆನೆ ಶಿಬಿರದ ಬಳಿಯ ತುಂಗಾ ನದಿಯ ಹಿನ್ನೀರಿನಲ್ಲಿ ಮೂರು ಶವಗಳು ಕಂಡುಬಂದಿವೆ. ಇವು ಇಬ್ಬರು ಪುರುಷರು…
View More ತುಂಗಾ ನದಿಯ ಹಿನ್ನೀರಿನಲ್ಲಿ ತೇಲಿ ಬಂತು ಮೂರು ಶವಗಳು!ಬಿಜೆಪಿ ಗೆಲುವಿನ ನಂತರ ದೆಹಲಿಯಲ್ಲಿ ಯಮುನಾ ಶುದ್ಧೀಕರಣ ಆರಂಭ: ಪ್ರಧಾನಿ ಮೋದಿ ಭರವಸೆ
ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕೆಲವು ದಿನಗಳ ಮೊದಲು, ಮೂರು ವರ್ಷಗಳಲ್ಲಿ ನದಿಯನ್ನು ಭಾರೀ ಮಾಲಿನ್ಯದಿಂದ ಮುಕ್ತಗೊಳಿಸುವ ನಾಲ್ಕು ಹಂತದ ಕಾರ್ಯತಂತ್ರದ ಆಧಾರದ ಮೇಲೆ ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯ ಪ್ರಾರಂಭವಾಗಿದೆ. ಕಸ…
View More ಬಿಜೆಪಿ ಗೆಲುವಿನ ನಂತರ ದೆಹಲಿಯಲ್ಲಿ ಯಮುನಾ ಶುದ್ಧೀಕರಣ ಆರಂಭ: ಪ್ರಧಾನಿ ಮೋದಿ ಭರವಸೆDavangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ
ದಾವಣಗೆರೆ: ನಾಲೆಯಲ್ಲಿ ಈಜಾಡಲು ತೆರಳಿದ್ದ ಬಾಲಕರಿಬ್ಬರು ನೀರಲ್ಲಿ ಕೊಚ್ಚಿಹೋದ ಧಾರುಣ ಘಟನೆ ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುರ್ಕಿ ಗ್ರಾಮದ ಪಾಂಡು (16) ಮತ್ತು ತುರ್ಚಘಟ್ಟ ಗ್ರಾಮದ ಯತೀಂದ್ರ (16) ಎಂದು…
View More Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿವಾಜಪೇಯಿಯವರ ಶತಮಾನೋತ್ಸವದ ಅಂಗವಾಗಿ ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಪ್ರಧಾನಿ ಚಾಲನೆ
ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಚಾಲನೆ ನೀಡಿದರು. ಇದು 44,600 ಕೋಟಿ ರೂ. ವೆಚ್ಛದ್ದಾಗಿದ್ದು, ಭಾರತದ ಮೊದಲ ನದಿ ಸಂಪರ್ಕ ಯೋಜನೆಯಾಗಿದೆ. ಉತ್ತಮ ಆಡಳಿತವನ್ನು…
View More ವಾಜಪೇಯಿಯವರ ಶತಮಾನೋತ್ಸವದ ಅಂಗವಾಗಿ ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಪ್ರಧಾನಿ ಚಾಲನೆShocking News: ಮೀನುಗಾರಿಕೆಗೆ ತೆರಳಿದ್ದ ತಂದೆ-ಮಕ್ಕಳು ನದಿಯಲ್ಲಿ ನಾಪತ್ತೆ!
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ನಾಪತ್ತೆಯಾದವರು.…
View More Shocking News: ಮೀನುಗಾರಿಕೆಗೆ ತೆರಳಿದ್ದ ತಂದೆ-ಮಕ್ಕಳು ನದಿಯಲ್ಲಿ ನಾಪತ್ತೆ!Boy Missing: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ಕಣ್ಮರೆ!
ಕೊಡಗು: ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ಬಾಲಕನೋರ್ವ ನೀರಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ ಧಾರುಣ ಘಟನೆ ಕೊಡಗು ಜಿಲ್ಲೆಯ ಎಮ್ಮೆಮಾಡುವಿನಲ್ಲಿ ನಡೆದಿದೆ. ಅನೀಫ್ ಎಂಬುವವರ ಪುತ್ರ ಉವೈಸ್(13) ಮೃತ ದುರ್ದೈವಿ ಬಾಲಕನಾಗಿದ್ದಾನೆ. ದೀಪಾವಳಿ ಹಬ್ಬದ ಪ್ರಯುಕ್ತ…
View More Boy Missing: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ಕಣ್ಮರೆ!Rain Effect Warning: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋದ ಬೈಕ್ ಸವಾರ!
ಮಂಡ್ಯ: ರಸ್ತೆಯ ಮೇಲೆ ಹರಿಯುತ್ತಿದ್ದ ಕೆರೆ ನೀರನ್ನು ಲೆಕ್ಕಿಸದೇ ಬೈಕ್ ಚಲಾಯಿಸಿಕೊಂಡು ಹೋದ ಸವಾರ ಕೊಚ್ಚಿಹೋದ ಘಟನೆ ನಾಗಮಂಗಲ ತಾಲ್ಲೂಕಿನ ಆಣೇಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಕಂಬದಹಳ್ಳಿ ಗ್ರಾಮದ ಮಾಯಣ್ಣ ಗೌಡ(67) ಮೃತ ಬೈಕ್ ಸವಾರನಾಗಿದ್ದಾನೆ.…
View More Rain Effect Warning: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋದ ಬೈಕ್ ಸವಾರ!Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!
ಯಾದಗಿರಿ: ಸುರಪುರ ತಾಲ್ಲೂಕಿನ ಬೆಂಚಿಗಡ್ಡಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ವಿಜಯಪುರ ಮೂಲದ ಮಾರುತಿ(25) ಹಾಗೂ ನಾಗಾಲ್ಯಾಂಡ್ ಮೂಲದ ಆಲಾಮ್(24) ಮೃತ…
View More Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!Drown Death: ಮಂಡ್ಯದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ದುರ್ಮರಣ
ಮಂಡ್ಯ: ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಮದ್ದೂರಮ್ಮನ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಶಂಕರಪುರ ಗ್ರಾಮದ ರಂಜು(17) ಹಾಗೂ ಮುತ್ತುರಾಜು(14) ಮೃತ ದುರ್ದೈವಿ ಬಾಲಕರಾಗಿದ್ದಾರೆ. ಶಾಲೆಗೆ ರಜೆ…
View More Drown Death: ಮಂಡ್ಯದಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ದುರ್ಮರಣ