ಕುಮಟಾ: ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗುಡೇಅಂಗಡಿಯಲ್ಲಿ ನಡೆದಿದೆ.…
View More ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವುroad
Metro Danger: ಮೆಟ್ರೋ ಕಾಮಗಾರಿ ವೇಳೆ ಕಾರಿನ ಮೇಲೆ ಬಿದ್ದ ಸಿಮೆಂಟ್ ಬ್ರಿಕ್!
ಬೆಂಗಳೂರು: ಬೆಂಗಳೂರು ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393-394 ನಡುವೆ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ಬ್ರಿಕ್ಸ್ ಕಾರಿನ ಮೇಲೆ ಬಿದ್ದಿದ್ದು ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರೋಡ್‌ನಲ್ಲಿ ಮೆಟ್ರೋ…
View More Metro Danger: ಮೆಟ್ರೋ ಕಾಮಗಾರಿ ವೇಳೆ ಕಾರಿನ ಮೇಲೆ ಬಿದ್ದ ಸಿಮೆಂಟ್ ಬ್ರಿಕ್!Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!
ಕೇರಳ: ರಸ್ತೆಯಲ್ಲಿ ತೆರಳುವ ವೇಳೆ ಅಂಬ್ಯುಲೆನ್ಸ್ ಕಂಡರೆ ಯಾರೇ ಆದರೂ ದಾರಿ ಬಿಟ್ಟುಕೊಡುತ್ತಾರೆ. ಅದು ಎಲ್ಲರ ಜವಾಬ್ದಾರಿಯೂ ಕೂಡಾ ಆಗಿದೆ. ಆದರೆ ಕೇರಳದಲ್ಲಿ ಕಾರು ಚಾಲಕನೋರ್ವ ಸುಮಾರು ಎರಡು ನಿಮಿಷಗಳ ಕಾಲ ಅಂಬ್ಯುಲೆನ್ಸ್‌ಗೆ ದಾರಿ…
View More Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!ಪ್ರಯಾಣಿಕರಿಗೆ ಶೀಘ್ರ ಮುಕ್ತವಾಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ರೋಡ್: ಪ್ರಯಾಣ ಸಮಯ ಉಳಿತಾಯ
ಬೆಂಗಳೂರು: ದಕ್ಷಿಣ ಭಾರತದ 2 ಮಹಾನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿತಗೊಳಿಸುವ ‘ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ’ (ಬಿಸಿಇ) ಕರ್ನಾಟಕ ಭಾಗದ 71 ಕಿ.ಮೀ ಉದ್ದದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ…
View More ಪ್ರಯಾಣಿಕರಿಗೆ ಶೀಘ್ರ ಮುಕ್ತವಾಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ರೋಡ್: ಪ್ರಯಾಣ ಸಮಯ ಉಳಿತಾಯದಾವಣಗೆರೆ: ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವು
ದಾವಣಗೆರೆ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು, ದಾವಣಗೆರೆಯ ರಾಮಗೊಂಡನಹಳ್ಳಿ ಬಳಿ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು,…
View More ದಾವಣಗೆರೆ: ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವುರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ: ಅಕ್ಕ-ತಮ್ಮ ದುರ್ಮರಣ
ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಅಕ್ಕ ತಮ್ಮ ಇಬ್ಬರು ದುರ್ಮರಣ ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಅಟ್ಟೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ…
View More ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ: ಅಕ್ಕ-ತಮ್ಮ ದುರ್ಮರಣಹರಪನಹಳ್ಳಿ: ವಾಹನ ಸವಾರರೇ ಎಚ್ಚರ; ಈ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಕಟ್ಟಿಟ್ಟಬುತ್ತಿ!
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮುಖ್ಯ ರಸ್ತೆಯಾದ ಹರಪನಹಳ್ಳಿ-ಹೊಸಪೇಟೆ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕಳೆದುಕೊಳ್ಳುವ ಆತಂಕದಲ್ಲಿಯೇ ಸಂಚರಿಸುತ್ತಿದ್ದಾರೆ. ಹೌದು, ಹರಪನಹಳ್ಳಿ-ಹೊಸಪೇಟೆ ಮುಖ್ಯ ರಸ್ತೆಯಲ್ಲಿ…
View More ಹರಪನಹಳ್ಳಿ: ವಾಹನ ಸವಾರರೇ ಎಚ್ಚರ; ಈ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಕಟ್ಟಿಟ್ಟಬುತ್ತಿ!ಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಮಹಿಳಾ…
View More ಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ತಾಯಿ, ಮಗು ಸಾವು!
ದಾವಣಗೆರೆ: ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ ಹಾಗೂ ಮಗುವಿಗೆ ಕ್ರೈನ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ. ಸಲೀಂ (10) ಹಾಗೂ ಮಹಿಳೆ…
View More ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ತಾಯಿ, ಮಗು ಸಾವು!ರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣ
ಚಿತ್ರದುರ್ಗ : ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…
View More ರಸ್ತೆ ಅಪಘಾತ; ಲಾರಿಗೆ ಕಾರ್ ಡಿಕ್ಕಿ, ಮೂವರ ದುರ್ಮರಣ