ಬೆಂಗಳೂರು: 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮಾರ್ಚ್ 27ರಿಂದ ಪರೀಕ್ಷೆಗಳು ನಡೆಯಲಿವೆ 8ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ: ಹೌದು, 27-03-2023 ಸೋಮವಾರ–ಪ್ರಥಮ ಭಾಷೆ–ಕನ್ನಡ, ಇಂಗ್ಲಿಷ್,…
View More BIG NEWS:5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟSchedule
SSLC ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಹೀಗಿದೆ ಈ ವರ್ಷದ ವೇಳಾಪಟ್ಟಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸಕ್ತ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿ ಈ ರೀತಿ…
View More SSLC ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಹೀಗಿದೆ ಈ ವರ್ಷದ ವೇಳಾಪಟ್ಟಿಶಿಕ್ಷಣ ಇಲಾಖೆಯಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂ.27ರಿಂದ ಜು.4ರವರೆಗೆ ಪರೀಕ್ಷೆ
ಬೆಂಗಳೂರು: ಶಿಕ್ಷಣ ಇಲಾಖೆ SSLC ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 27ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಜೂನ್.27 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ, ಜೂನ್ 28…
View More ಶಿಕ್ಷಣ ಇಲಾಖೆಯಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂ.27ರಿಂದ ಜು.4ರವರೆಗೆ ಪರೀಕ್ಷೆಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಪಿಯು ಪರೀಕ್ಷೆ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ
ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ವಲ್ಪ ಬದಲಾವಣೆ ಮಾಡಿದ್ದು, ಸದ್ಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹೌದು, ರಾಜ್ಯದಲ್ಲಿ ಪಿಯು ಪರೀಕ್ಷೆ…
View More ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಪಿಯು ಪರೀಕ್ಷೆ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆBIG NEWS: ಪಿ.ಯು.ಸಿ ಪರೀಕ್ಷೆ ಫಿಕ್ಸ್ : ಜೂನ್ 1ರಂದು ವೇಳಾಪಟ್ಟಿ ಘೋಷಣೆ!
ಬೆಂಗಳೂರು: ಹೆಮ್ಮಾರಿ ಸೋಂಕಿನಿಂದ ಶೈಕ್ಷಣಿಕ ಕ್ಷೇತ್ರದ ಧಿಕ್ಕೆ ಬದಲಾಗಿದೆ. ಕೆಲವು ಪರೀಕ್ಷೆಗಳನ್ನು ರದ್ದುಗೊಳಿಸಿದ ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದು, ಕೊವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಪರೀಕ್ಷೆಗಳನ್ನು ನಡೆಸುವುದು…
View More BIG NEWS: ಪಿ.ಯು.ಸಿ ಪರೀಕ್ಷೆ ಫಿಕ್ಸ್ : ಜೂನ್ 1ರಂದು ವೇಳಾಪಟ್ಟಿ ಘೋಷಣೆ!ಬಿಗ್ ನ್ಯೂಸ್: SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ; ಜೂನ್ 21ರಿಂದ SSLC ಪರೀಕ್ಷೆ ಆರಂಭ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಜೂನ್ 21ರಿಂದ ಜುಲೈ 5ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು…
View More ಬಿಗ್ ನ್ಯೂಸ್: SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ; ಜೂನ್ 21ರಿಂದ SSLC ಪರೀಕ್ಷೆ ಆರಂಭಗ್ರಾಮ ಪಂಚಾಯ್ತಿ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ; ಎರಡು ಹಂತಗಳಲ್ಲಿ ಚುನಾವಣೆ ಸಾಧ್ಯತೆ!
ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಈ ತಿಂಗಳ ಅಂತ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆಗೆ ಮೂಹೂರ್ತ ನಿಗದಿಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದೆ ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ…
View More ಗ್ರಾಮ ಪಂಚಾಯ್ತಿ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ; ಎರಡು ಹಂತಗಳಲ್ಲಿ ಚುನಾವಣೆ ಸಾಧ್ಯತೆ!
