Scholarship | ಶಿಕ್ಷಣವೇ ಶಕ್ತಿ, ಆದರೆ ಅನೇಕರಿಗೆ ಅದು ಇನ್ನೂ ಅಸಾಧ್ಯ ಕನಸು. ಈ ಅಡೆತಡೆಗಳನ್ನು ನಿವಾರಿಸಲು, ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ‘ಮಹೀಂದ್ರಾ ಎಂಪವರ್‌ಹರ್ ಸ್ಕಾಲರ್‌ಶಿಪ್ ಪ್ರೋಗ್ರಾಂ…
View More Scholarship | ನೇರವಾಗಿ ಖಾತೆಗೆ ₹5500; 9ರಿಂದ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶScholarship
SBI ನಿಂದ 20 ಲಕ್ಷ ರೂವರೆಗೆ ವಿದ್ಯಾರ್ಥಿವೇತನ: ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಿ
SBI Platinum Jubilee ASHA Scholarship | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ‘SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ವನ್ನು ಘೋಷಿಸಿದೆ. ಹೌದು, ಈ ಕಾರ್ಯಕ್ರಮದ ಅಡಿಯಲ್ಲಿ,…
View More SBI ನಿಂದ 20 ಲಕ್ಷ ರೂವರೆಗೆ ವಿದ್ಯಾರ್ಥಿವೇತನ: ನವೆಂಬರ್ 15 ರೊಳಗೆ ಅರ್ಜಿ ಸಲ್ಲಿಸಿ‘ದೀಪಿಕಾ ಸ್ಕಾಲರ್ ಶಿಪ್’ ಯೋಜನೆಯಡಿ 30,000 ವಿದ್ಯಾರ್ಥಿ ವೇತನ.. ಏನಿದು ಯೋಜನೆ? ಯಾರು ಅರ್ಹರು?
Deepika Scholarship : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಹೌದು, ಅಜೀಂ ಪ್ರೇಂಜಿ ಫೌಂಡೇಶನ್ ಸಹಯೋಗದಲ್ಲಿ ಪ್ರಾರಂಭಿಸಲಾದ ಈ ಕಾರ್ಯಕ್ರಮದಡಿ, 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000…
View More ‘ದೀಪಿಕಾ ಸ್ಕಾಲರ್ ಶಿಪ್’ ಯೋಜನೆಯಡಿ 30,000 ವಿದ್ಯಾರ್ಥಿ ವೇತನ.. ಏನಿದು ಯೋಜನೆ? ಯಾರು ಅರ್ಹರು?ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಡಿ.20ರವರೆಗೆ ವಿಸ್ತರಣೆ
ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ…
View More ವಿದ್ಯಾರ್ಥಿಗಳೇ ಗಮನಿಸಿ: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಡಿ.20ರವರೆಗೆ ವಿಸ್ತರಣೆScolarship Increase: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 2 ಲಕ್ಷಕ್ಕೆ ಹೆಚ್ಚಳ: ಡಾ. ಹೆಚ್.ಸಿ.ಮಹದೇವಪ್ಪ
ಬೆಂಗಳೂರು: IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ…
View More Scolarship Increase: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 2 ಲಕ್ಷಕ್ಕೆ ಹೆಚ್ಚಳ: ಡಾ. ಹೆಚ್.ಸಿ.ಮಹದೇವಪ್ಪVidyasiri Scholarship : ವಿದ್ಯಾಸಿರಿ ವಿದ್ಯಾರ್ಥಿವೇತನ ಅರ್ಹತೆ, ಅಗತ್ಯ ದಾಖಲೆ ಮತ್ತು ಅರ್ಜಿ ಪ್ರಕ್ರಿಯೆ
Vidyasiri Scholarship :ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿವೇತನ (Vidyasiri Scholarship) ನೀಡಲಾಗುತ್ತದೆ. ಹೌದು, ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ…
View More Vidyasiri Scholarship : ವಿದ್ಯಾಸಿರಿ ವಿದ್ಯಾರ್ಥಿವೇತನ ಅರ್ಹತೆ, ಅಗತ್ಯ ದಾಖಲೆ ಮತ್ತು ಅರ್ಜಿ ಪ್ರಕ್ರಿಯೆScholarship: 25,000 ರೂ ವಿದ್ಯಾರ್ಥಿವೇತನಕ್ಕೆ ಇಂದೇ ಕೊನೆ ದಿನ; ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ
LIC HFL Vidyadhan Scholarship 2023: ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಿಂದ ಧನಸಹಾಯ ಪಡೆದ ಎಲ್‌ಐಸಿ ಎಚ್‌ಎಫ್‌ಎಲ್ ವಿದ್ಯಾಧನ್ ವಿದ್ಯಾರ್ಥಿವೇತನವು ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದಲ್ಲಿ ಸಹಾಯ ಮಾಡುವ ಗುರಿಯನ್ನು ಹೊಂದಿದೆ. 11 ನೇ…
View More Scholarship: 25,000 ರೂ ವಿದ್ಯಾರ್ಥಿವೇತನಕ್ಕೆ ಇಂದೇ ಕೊನೆ ದಿನ; ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆSBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿ
ದೇಶದಲ್ಲಿ ಖ್ಯಾತವಾಗಿರುವ SBI ಬ್ಯಾಂಕ್ ತನ್ನ ಫೌಂಡೇಶನ್ ವತಿಯಿಂದ ದೇಶದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಸ್ಕಾಲರ್ಶಿಪ್ (scholarship) ನೀಡಿ ನೆರವಾಗುತ್ತಿದ್ದು, ಪದವಿ ಓದುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಓದಿ: ರಾಜ್ಯದಲ್ಲಿ…
View More SBI ಆಶಾ ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, 50,000 ವಿದ್ಯಾರ್ಥಿ ವೇತನ, ಈಗಲೇ ಅರ್ಜಿ ಸಲ್ಲಿಸಿವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾಸಿರಿ ವಿದ್ಯಾರ್ಥಿ ವೇತನ ನವಂಬರ್ 15 ರವರೆಗೆ ವಿಸ್ತರಣೆ
ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅಲ್ಪಸಂಖ್ಯಾತ ಸಮುದಾಯದ PUC & ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವಂಬರ್ 15 ರವರೆಗೆ ವಿಸ್ತರಿಸಿ…
View More ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾಸಿರಿ ವಿದ್ಯಾರ್ಥಿ ವೇತನ ನವಂಬರ್ 15 ರವರೆಗೆ ವಿಸ್ತರಣೆತಿಂಗಳಿಗೆ 7,800 ರೂಪಾಯಿ..! ಬೇಗನೆ ಅರ್ಜಿ ಸಲ್ಲಿಸಿ
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿದ್ಯಾರ್ಥಿಗಳಿಗೆ ಮಾಸಿಕ 7,800 ರೂ ಸಹಾಯಧನ ಸಿಗಲಿದೆ. ಹೌದು, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಎಂಇ, ಎಂಟೆಕ್, ಇತರೆ ಕೋರ್ಸ್ ಅಧ್ಯಯನ ಮಾಡುತ್ತಿರುವ…
View More ತಿಂಗಳಿಗೆ 7,800 ರೂಪಾಯಿ..! ಬೇಗನೆ ಅರ್ಜಿ ಸಲ್ಲಿಸಿ
