ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಒದಗಿಸಲು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನ ಆಗಿದೆ. ಹೌದು,…
View More ನಿಮ್ಮ ಖಾತೆಗೆ 15,000 ರೂ..! ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನScholarship
ಒಳ್ಳೆ ಸುದ್ದಿ: ನಿಮ್ಮ ಖಾತೆಗೆ 25,000 ರೂ..!
ರಾಜ್ಯ ಸಮಾಜ ಕಲ್ಯಾಣ ಇಲಾಖೆ ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ (2022) ಉತ್ತೀರ್ಣರಾದ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಅ.31…
View More ಒಳ್ಳೆ ಸುದ್ದಿ: ನಿಮ್ಮ ಖಾತೆಗೆ 25,000 ರೂ..!ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ…
View More ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನರೈತರ ಮಕ್ಕಳಿಗೆ ಸಿಹಿಸುದ್ದಿ: ರೈತ ಕುಟುಂಬದ ಎಲ್ಲಾ ಮಕ್ಕಳೂ ಇದಕ್ಕೆ ಅರ್ಹರು!
ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಮಹತ್ವಕಾಂಕ್ಷೆಯ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಹೌದು, 2021-22 ನೇ ಸಾಲಿಗೆ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಲು…
View More ರೈತರ ಮಕ್ಕಳಿಗೆ ಸಿಹಿಸುದ್ದಿ: ರೈತ ಕುಟುಂಬದ ಎಲ್ಲಾ ಮಕ್ಕಳೂ ಇದಕ್ಕೆ ಅರ್ಹರು!ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಹಿತಿ ನೀಡಲು ಸೂಚನೆ
ವಿಜಯನಗರ ಜಿಲ್ಲೆ ಜ.25: 2020-21ನೇ ಸಾಲಿನಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಐಪಿಪಿಬಿ ಮತ್ತು ಆಧಾರ್ ಸೀಡಿಂಗ್ ಸಂಬಂಧಿಸಿದ ಮಾಹಿತಿಯನ್ನು ನೀಡುವಂತೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಹೆಚ್.ಹೆಚ್.ನಡುವಿನಮನಿ ಅವರು…
View More ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಹಿತಿ ನೀಡಲು ಸೂಚನೆವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್
ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಕಡೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಹೌದು, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ…
View More ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!ವಿದ್ಯಾರ್ಥಿ ವೇತನ- ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬಳ್ಳಾರಿ,ಏ.20: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ನಂತರದ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹಿಂದುಳಿದ…
View More ವಿದ್ಯಾರ್ಥಿ ವೇತನ- ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆನಟ ಸೋನು ಸೂದ್ ಅವರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್!
ಮುಂಬೈ : ಆಧುನಿಕ ಕರ್ಣ ಎಂದೇ ಖ್ಯಾತರಾಗಿರುವ ಬಾಲಿವುಡ್ನಟ ‘ಸೋನು ಸೂದ್, ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ ಕೊಟ್ಟಿದ್ದರು. ಬಡ ಕುಟುಂಬಕ್ಕೆ ಟ್ರಾಕ್ಟರ್ ಕೊಡಿಸಿದ್ದರು. ಈಗೆ ಹಲವಾರು ಸಂದರ್ಭಗಳಲ್ಲಿ ಸಹಾಯ…
View More ನಟ ಸೋನು ಸೂದ್ ಅವರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್!
