Karnataka Bandh: ಶಾಲೆ-ಕಾಲೇಜುಗಳಿಗೆ ರಜೆ ಇದ್ಯಾ? ಏನಿರುತ್ತೆ? ಏನಿರಲ್ಲ?

ಬೆಂಗಳೂರು: ಮಹಾರಾಷ್ಟ್ರದ ಬೆಳಗಾವಿ ಗಡಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಭುಗಿಲೆದ್ದಿವೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ…

View More Karnataka Bandh: ಶಾಲೆ-ಕಾಲೇಜುಗಳಿಗೆ ರಜೆ ಇದ್ಯಾ? ಏನಿರುತ್ತೆ? ಏನಿರಲ್ಲ?

ಮಂಡ್ಯದಲ್ಲಿ ಫುಡ್ ಪಾಯಿಸನ್ ಶಂಕೆ: ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ, ಇನ್ನೋರ್ವನ ಸ್ಥಿತಿ ಸ್ಥಿರ

ಮಂಡ್ಯ: ಮಂಡ್ಯ ಜಿಲ್ಲೆಯ ಮಾಳವಳ್ಳಿ ತಾಲ್ಲೂಕಿನ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ 13 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಮತ್ತೊಬ್ಬ ವಿದ್ಯಾರ್ಥಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. …

View More ಮಂಡ್ಯದಲ್ಲಿ ಫುಡ್ ಪಾಯಿಸನ್ ಶಂಕೆ: ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ, ಇನ್ನೋರ್ವನ ಸ್ಥಿತಿ ಸ್ಥಿರ

ಸ್ವೀಟ್ ಹೆಸರಿನಲ್ಲಿ ಗಾಂಜಾ ಮಾರಾಟ: ಅಂಗಡಿ ಮಾಲೀಕನ ಬಂಧನ

ಕೇರಳದ ಕೋಯಿಕೋಡ್ನ ಪೇಟ್ಟಮ್ಮಲ್ ನಲ್ಲಿ ಸಿಹಿತಿಂಡಿಗಳ ರೂಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆತ ಅಂಗಡಿಯಲ್ಲಿ ಸ್ವೀಟ್ ಡ್ರಗ್ ಹೆಸರಿನಲ್ಲಿ ಗಾಂಜಾ ಸ್ವೀಟ್‌ನ್ನು ಮಾರಾಟ ಮಾಡುತ್ತಿದ್ದ. ಅಂಗಡಿ ಮೇಲೆ…

View More ಸ್ವೀಟ್ ಹೆಸರಿನಲ್ಲಿ ಗಾಂಜಾ ಮಾರಾಟ: ಅಂಗಡಿ ಮಾಲೀಕನ ಬಂಧನ

‘ಮಾಂಗಲ್ಯ’ ಧರಿಸಿ ಶಾಲೆಗೆ ಬಂದ ಬಾಲಕಿ: ಬಾಲ್ಯ ವಿವಾಹ ಕಾಯ್ದೆಯಡಿ ಐವರ ವಿರುದ್ಧ ಪ್ರಕರಣ ದಾಖಲು

ಕೃಷ್ಣಗಿರಿ: ಕೃಷ್ಣಗಿರಿಯ ಸರ್ಕಾರಿ ಶಾಲೆಯೊಂದರ ಶಿಕ್ಷಕರು 14 ವರ್ಷದ ಬಾಲಕಿಯೊಬ್ಬಳು ‘ತಾಳಿ’ ಧರಿಸಿ ಶಾಲೆಗೆ ಹೋಗುತ್ತಿರುವುದನ್ನು ಗಮನಿಸಿದ ಬೆನ್ನಲ್ಲೇ, 25 ವರ್ಷದ ಯುವಕ, ಆತನ ಪೋಷಕರು ಮತ್ತು ಅತ್ತೆ-ಮಾವ ಸೇರಿ ಐವರ ವಿರುದ್ಧ ಬಾಲ್ಯ…

View More ‘ಮಾಂಗಲ್ಯ’ ಧರಿಸಿ ಶಾಲೆಗೆ ಬಂದ ಬಾಲಕಿ: ಬಾಲ್ಯ ವಿವಾಹ ಕಾಯ್ದೆಯಡಿ ಐವರ ವಿರುದ್ಧ ಪ್ರಕರಣ ದಾಖಲು

ಶಾಲಾ ಬಾಲಕಿಯ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

ಚೆನ್ನೈ: ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಶಾಲೆಯ ಮೂವರು ಶಿಕ್ಷಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ, ಮತ್ತು ಬಾಲಕಿಯ…

View More ಶಾಲಾ ಬಾಲಕಿಯ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ಬಾಲಕರ ಮೇಲೆ ಪೊಕ್ಸೋ ಪ್ರಕರಣ ದಾಖಲು

ಮಂಡ್ಯ: ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಶಾಲೆಯ ಶೌಚಾಲಯದೊಳಗೆ ಇಬ್ಬರು ಹುಡುಗರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾಗಿ ಎಂದು ಆರೋಪಿಸಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜನವರಿ 31 ರಂದು ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.…

View More 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಇಬ್ಬರು ಬಾಲಕರ ಮೇಲೆ ಪೊಕ್ಸೋ ಪ್ರಕರಣ ದಾಖಲು

Student Stabbed: ತನ್ನ ಸಹಪಾಠಿಗೆ ಚಾಕುವಿನಿಂದ ಇರಿದ ಬಾಲಕ: ಬ್ಯಾಗ್‌ನಲ್ಲಿ ದೇಸೀ ಬಾಂಬ್ ಪತ್ತೆ!

ಪುದುಚೇರಿ: ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದ ಆರೋಪದ ಮೇಲೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಪುದುಚೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.…

View More Student Stabbed: ತನ್ನ ಸಹಪಾಠಿಗೆ ಚಾಕುವಿನಿಂದ ಇರಿದ ಬಾಲಕ: ಬ್ಯಾಗ್‌ನಲ್ಲಿ ದೇಸೀ ಬಾಂಬ್ ಪತ್ತೆ!

ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ!

ಬೆಳಗಾವಿ: ಸ್ಕೂಲ್ ಬ್ಯಾಗ ತರಲು ನಿರಾಕರಿಸಿದ ಸಹಪಾಠಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಸರ್ಕಾರಿ ಪ್ರೌಢ…

View More ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ!

Childrens Flight Tour: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ!

ಕೊಪ್ಪಳ: ಬರದ ನಾಡಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಸಿಗುತ್ತಿದೆ. ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳು ವಿಮಾನದಲ್ಲಿ ಪ್ರವಾಸ ಮಾಡಿದ ಹೆಮ್ಮೆಯ ಘಟನೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆದಿದೆ.  ಕೊಪ್ಪಳ ಜಿಲ್ಲೆಯ ಸರಕಾರಿ…

View More Childrens Flight Tour: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ!

Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್‌!

ಹಳಿಯಾಳ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.…

View More Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್‌!