Hampi Utsav vijayaprabha news

ಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ

ವಿಜಯನಗರ(ಹೊಸಪೇಟೆ),: ಕೇಂದ್ರ ಸಂವಹನ ಇಲಾಖೆ (ಸಂಗೀತ ಮತ್ತು ನಾಟಕ ವಿಭಾಗ) ಬೆಂಗಳೂರು, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ವಿಜಯನಗರ ಜಿಲ್ಲಾಡಳಿತ ಇವರ ಸಹಯೋಗದಲ್ಲಿ “ಹಂಪಿ ಉತ್ಸವ 2022-23” ರ ನಿಮಿತ್ತ…

View More ಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ
Khelo-India-vijayaprabha-news

ದಾವಣಗೆರೆ: ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಪಟುಗಳ ಆಯ್ಕೆ

ದಾವಣಗೆರೆ : ಖೇಲೋ ಇಂಡಿಯಾ ರಾಜ್ಯ ಉತ್ಕøಷ್ಟತಾ ಕೇಂದ್ರ ವಿದ್ಯಾನಗರ ಬೆಂಗಳೂರು ಇಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತವಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಬೆಂಗಳೂರು ವಿದ್ಯಾನಗರದಲ್ಲಿರುವ…

View More ದಾವಣಗೆರೆ: ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಪಟುಗಳ ಆಯ್ಕೆ
application vijayaprabha news

ದಾವಣಗೆರೆ: ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಫೆ.17: ಕೃಷಿ ಇಲಾಖೆಯು ‘ಸಾವಯವ ಸಿರಿ’ ಯೋಜನೆಯನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಮಾಡಲು ಸಾವಯವ ಕೃಷಿಯ ಉತ್ತೇಜನದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಜನರಿಗೆ ಆರೋಗ್ಯಕರ ಹಾಗೂ…

View More ದಾವಣಗೆರೆ: ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನ
basavaraj horatti vijayaprabha

ಸಭಾಪತಿ ಚುನಾವಣೆ: ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು.…

View More ಸಭಾಪತಿ ಚುನಾವಣೆ: ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ