ಸ್ವಯಂಘೋಷಿತ ಆಧ್ಯಾತ್ಮಿಕ ಗುರು, ಅತ್ಯಾಚಾರ ಪ್ರಕರಣದ ಆರೋಪಿ ನಿತ್ಯಾನಂದ ಸ್ವಾಮಿಜಿಯ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದ್ದು, ತುರ್ತು ಅರೋಗ್ಯ ಸಹಾಯ ಒದಗಿಸಲು ಕೋರಿ ನಿತ್ಯಾನಂದ ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾನೆ ಎಂದು…
View More ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಅರೋಗ್ಯ ಸ್ಥಿತಿ ಗಂಭೀರ; ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದserious
ಮುರಾಘಾ ಶ್ರೀ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿಗೆ ಶ್ರೀಗಳ ಶಿಫ್ಟ್!
ಚಿತ್ರದುರ್ಗ: ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ…
View More ಮುರಾಘಾ ಶ್ರೀ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿಗೆ ಶ್ರೀಗಳ ಶಿಫ್ಟ್!BIG NEWS: ಕಾಂಗ್ರೆಸ್ ಶಾಸಕನ ಮೇಲೆ ಭೀಕರ ದಾಳಿ; ಪರಿಸ್ಥಿತಿ ಗಂಭೀರ
ತ್ರಿಪುರಾ: ರಾಜ್ಯದ ಪಶ್ಚಿಮ ತ್ರಿಪುರಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮನ್ ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸುಶಾಂತ ಚಕ್ರವರ್ತಿ ಸೇರಿದಂತೆ ಕನಿಷ್ಠ…
View More BIG NEWS: ಕಾಂಗ್ರೆಸ್ ಶಾಸಕನ ಮೇಲೆ ಭೀಕರ ದಾಳಿ; ಪರಿಸ್ಥಿತಿ ಗಂಭೀರಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; 12 ಮಕ್ಕಳು ಸೇರಿ 17 ಜನರಿಗೆ ಗಂಭೀರ ಗಾಯ!
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾದ ಪರಿಣಾಮ 17 ಜನರಿಗೆ ಗಾಯವಾದ ಘಟನೆ ನಡೆದಿದೆ. ಹೌದು, ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಈ ದುರ್ಘಟನೆ ಜರುಗಿದ್ದು, ಯುಕೆಪಿ…
View More ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ; 12 ಮಕ್ಕಳು ಸೇರಿ 17 ಜನರಿಗೆ ಗಂಭೀರ ಗಾಯ!‘ನನ್ನ ಮಗುವಿಗೆ ಶಾಸಕರೇ ಅಪ್ಪ’; ಬಿಜೆಪಿ ಶಾಸಕನ ವಿರುದ್ಧ ಗಂಭೀರ ಆರೋಪ
ಕಲಬುರಗಿ:- ಜಿಲ್ಲೆಯ ಸೇಡಂನ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದು, ನನ್ನ ಹೊಟ್ಟೆಯಲ್ಲಿ ಹುಟ್ಟಿರುವ ಮಗುವಿಗೆ ಶಾಸಕರೇ ತಂದೆ ಎಂದು ಬಾಂಬ್ ಸಿಡಿಸಿದ್ದಾರೆ. ಈ ಸಂಬಂಧ ಮಹಿಳೆ…
View More ‘ನನ್ನ ಮಗುವಿಗೆ ಶಾಸಕರೇ ಅಪ್ಪ’; ಬಿಜೆಪಿ ಶಾಸಕನ ವಿರುದ್ಧ ಗಂಭೀರ ಆರೋಪBREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ
ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ…
View More BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರಹೊಸ ಅಲೆ ಯಾವಾಗ ಗೊತ್ತಾ? ತಜ್ಞರ ಗಂಭೀರ ಎಚ್ಚರಿಕೆ
ನವದೆಹಲಿ: ಫ್ಲ್ಯೂನಂತೆಯೇ ಕೊರೋನಾ ಸೋಂಕು ಕೂಡ ತಲೆ ತಲಾಂತರಗಳವರೆಗೆ ಕಾಡಲಿದೆ ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆಯ ನಿರ್ದೇಶಕ ಪ್ರೊ.ಜಿ.ವಿ.ಎಸ್. ಮೂರ್ತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜುಲೈ ಮಧ್ಯದಲ್ಲಿ ಪೂರ್ವ ಉತ್ತರ ಭಾರತದಲ್ಲಿ ಕರೋನ…
View More ಹೊಸ ಅಲೆ ಯಾವಾಗ ಗೊತ್ತಾ? ತಜ್ಞರ ಗಂಭೀರ ಎಚ್ಚರಿಕೆ