ಬೆಂಗಳೂರು: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದು, ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಅಮೆರಿಕಾದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಇಂದು ಶಿವರಾಜ್ ಕುಮಾರ್ ಅವರಿಗೆ ಸರ್ಜರಿ…
View More Shivarajkumar: ಹ್ಯಾಟ್ರಿಕ್ ಹೀರೋ ಶಿವಣ್ಣನಿಗೆ ಇಂದು ಅಮೇರಿಕದಲ್ಲಿ ಶಸ್ತ್ರಚಿಕಿತ್ಸೆShivanna
puneeth rajkumar birthday: ನನ್ನ ಎದೆಯ ಮೇಲೆ ಮಲಗಿದ ತಮ್ಮ; ಅಪ್ಪುಗೆ ವಿಶೇಷವಾಗಿ ಶುಭಕೋರಿದ ಶಿವಣ್ಣ
puneeth rajkumar birthday: ಕರುನಾಡ ರತ್ನ, ಪವರ್ ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಆಚರಿಸುತ್ತಿದ್ದು, ನಟ ಶಿವರಾಜ್‌ಕುಮಾರ್ ತಮ್ಮ ಸಹೋದರನಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ.…
View More puneeth rajkumar birthday: ನನ್ನ ಎದೆಯ ಮೇಲೆ ಮಲಗಿದ ತಮ್ಮ; ಅಪ್ಪುಗೆ ವಿಶೇಷವಾಗಿ ಶುಭಕೋರಿದ ಶಿವಣ್ಣಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ
5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆಕಂಡ ಕನ್ನಡದ ಬಹುನಿರೀಕ್ಷೆಯ ಕಬ್ಜ (Kabza) ಸಿನಿಮಾ ವಿಶ್ವದಾದ್ಯಂತ ಬಹಳ ದೊಡ್ಡಮಟ್ಟದಲ್ಲಿ ಬಿಡುಗಡೆಯಾಗಿದ್ದು, ಮೊದಲ ದಿನ ಚಿತ್ರಕ್ಕೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೇ 2ನೇ ದಿನ…
View More ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ ಚಿತ್ರ ಕಬ್ಜ ವಿಶ್ವದೆಲ್ಲೆಡೆ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಸಿನಿಮಾಕ್ಕೆ ಉತ್ತಮ ಓಪನಿಂಗ್ ಸಿಕ್ಕಿದೆ ಎಂದು ವರದಿಯಾಗಿದೆ.…
View More ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?ಒಂದೇ ವೇದಿಕೆಯಲ್ಲಿ ಶಿವಣ್ಣ- ಕಾಫಿನಾಡು ಚಂದು
ಡಿಫರೆಂಟ್ ರೀಲ್ಸ್ ಮೂಲಕ ಸೆನ್ಸೇಷನ್ ಸೃಷ್ಟಿಸಿರುವ ಕರಾವಳಿಯ ಕಾಫಿ ನಾಡು ಚಂದು ಕೊನೆಗೂ ನಟ ಡಾ.ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಹೌದು, ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಕಾಫಿ ನಾಡು…
View More ಒಂದೇ ವೇದಿಕೆಯಲ್ಲಿ ಶಿವಣ್ಣ- ಕಾಫಿನಾಡು ಚಂದು10 ನಿಮಿಷ ಟೈಂ ಕೊಡದ ವಿಧಿಗೆ ಧಿಕ್ಕಾರ: ಅಪ್ಪು ಸಾವು ನೆನೆದು ಕಣ್ಣೀರಿಟ್ಟ ಶಿವಣ್ಣ
ಬೆಂಗಳೂರು: ಕರುನಾಡಿನ ಬೆಳಕು ನಟ ದಿ।। ಪುನೀತ್ ರಾಜ್ ಕುಮಾರ್ ಅವರ ನಿಧನವನ್ನು ಇಂದಿಗೂ ಯಾರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ವೇಳೆ ನಟ ಪುನೀತ್ ಸಹೋದರ ನಟ ಶಿವರಾಜ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
View More 10 ನಿಮಿಷ ಟೈಂ ಕೊಡದ ವಿಧಿಗೆ ಧಿಕ್ಕಾರ: ಅಪ್ಪು ಸಾವು ನೆನೆದು ಕಣ್ಣೀರಿಟ್ಟ ಶಿವಣ್ಣ