ಏ.1 ರಿಂದ ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್!

ಬೆಂಗಳೂರು: ಈ ವರ್ಷದ ಆರಂಭದಲ್ಲಿ ಸರ್ಕಾರ ರಾಜ್ಯದ ಜನರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರವನ್ನು ಹೆಚ್ಚಿಸಿತ್ತು. ಅದರ ನಂತರ, ಸರ್ಕಾರವು ಮೆಟ್ರೋ ಪ್ರಯಾಣದ ಟಿಕೆಟ್ ದರವನ್ನೂ ಹೆಚ್ಚಿಸಿತು, ಇದು…

View More ಏ.1 ರಿಂದ ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್!

ಬೇಸಿಗೆ ಬಿಸಿಲಿಗೆ ತಿನ್ನಲು ಖರೀದಿಸಿದ ಐಸ್ ಕ್ಯಾಂಡಿಯಲ್ಲಿ ಹಾವು ಪತ್ತೆ..! 

ಬೇಸಿಗೆಯಲ್ಲಿ, ಜನರು ಸಾಮಾನ್ಯವಾಗಿ ತಂಪು ಪಾನೀಯಗಳು ಮತ್ತು ಐಸ್ ಕ್ರೀಮ್ಗಳಿಗೆ ಹೋಗುತ್ತಾರೆ, ಮತ್ತು ಇನ್ನೂ ಹೆಚ್ಚಾಗಿ ಪ್ರಸ್ತುತ ಬಿಸಿ ವಾತಾವರಣದಲ್ಲಿ, ಎಷ್ಟು ನೀರು ಕುಡಿದರೂ, ಅದು ಕಡಿಮೆಯೇ. ಅದೇ ರೀತಿ ಮಾರುಕಟ್ಟೆಗೆ ಬಂದ ವ್ಯಕ್ತಿಯೊಬ್ಬ…

View More ಬೇಸಿಗೆ ಬಿಸಿಲಿಗೆ ತಿನ್ನಲು ಖರೀದಿಸಿದ ಐಸ್ ಕ್ಯಾಂಡಿಯಲ್ಲಿ ಹಾವು ಪತ್ತೆ..! 

ಅಮೆರಿಕದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆಘಾತಕ್ಕೊಳಗಾದ ಪೋಷಕರು

ತೆಲಂಗಾಣ: ತೆಲಂಗಾಣ ಮೂಲದ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ಬುಧವಾರ ಬೆಳಕಿಗೆ ಬಂದಿದ್ದು ಮಗನ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕೇಶಂಪೇಟ್ ನಿವಾಸಿಯಾಗಿರುವ ಜಿ. ಪ್ರವೀಣ್ ಕುಮಾರ್…

View More ಅಮೆರಿಕದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಆಘಾತಕ್ಕೊಳಗಾದ ಪೋಷಕರು

ಅಂಗನವಾಡಿಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು!

ಮುಂಡಗೋಡ: ಮೂತ್ರ ವಿಸರ್ಜನೆಗೆ ತೆರಳಿದ್ದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಮಯೂರಿ ಸುರೇಶ ಕುಂಬ್ಳೆಪ್ಪನವರ್(4) ಮೃತ ದುರ್ದೈವಿ ಬಾಲಕಿಯಾಗಿದ್ದಾಳೆ. ಬಾಲಕಿ ಮಯೂರಿ ಪಟ್ಟಣದ ಮಾರಿಕಾಂಬಾ ನಗರದಲ್ಲಿರುವ…

View More ಅಂಗನವಾಡಿಗೆ ತೆರಳಿದ್ದ ಬಾಲಕಿ ಹಾವು ಕಡಿದು ಸಾವು!

ಗುಜರಿ ಸೇರಿದ ಕಾರಿಗೆ 7 ವರ್ಷದ ಬಳಿಕ ನೋಟೀಸ್!

ಕಾರವಾರ: ಸ್ಕ್ರ್ಯಾಪ್ ಆದ ಕಾರಿನ ಮಾಲಿಕರಿಗೆ ಕಾರು ಸಂಚಾರಿ ನಿಯಮ ಉಲ್ಲಂಘಿಸಿರುವ ಬಗ್ಗೆ ದಂಡದ ನೋಟಿಸ್ ಬಂದಿದ್ದು, ಈ ಸಂಬಂಧ ಕಾರವಾರ ಐಟಿಐ ಕಾಲೇಜು ಸಮೀಪದ ಬ್ಯಾಂಕ್ ಕಾಲನಿ ನಿವಾಸಿ, ನಿವೃತ್ತ ಸರ್ಕಾರಿ ಉದ್ಯೋಗಿ…

View More ಗುಜರಿ ಸೇರಿದ ಕಾರಿಗೆ 7 ವರ್ಷದ ಬಳಿಕ ನೋಟೀಸ್!

ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆ ಈಗ ವಿದ್ಯುತ್ ಶಾಕ್‌ಗೆ ಸಿದ್ಧರಾಗಬೇಕಾಗಿದೆ. ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ…

View More ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!

Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್‌!

ಹಳಿಯಾಳ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ್ದ ವಿದ್ಯಾರ್ಥಿನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.…

View More Shocking News: ಶಾಲೆಯ ಶೌಚಾಲಯಕ್ಕೆ ತೆರಳಿದ್ದ ಬಾಲಕಿಗೆ ಕರೆಂಟ್ ಶಾಕ್‌!

Husband Wife Death: ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ದಾವಣಗೆರೆ: ಗಂಡನ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ವೃದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ದೇವರಹಳ್ಳಿ ಗ್ರಾಮದ…

View More Husband Wife Death: ಸಾವಿನಲ್ಲೂ ಒಂದಾದ ವೃದ್ಧ ದಂಪತಿ

Lightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯ

ಕುಮಟಾ: ಸಿಡಿಲು ಬಡಿದು ಹೊರರಾಜ್ಯದ ಮೂವರು ಸೇರಿ ನಾಲ್ವರು ಗಾಯಗೊಂಡ ಘಟನೆ ತಾಲ್ಲೂಕಿನ ಗೋಕರ್ಣದಲ್ಲಿ ನಡೆದಿದೆ. ಗೋಕರ್ಣದ ಬಿದ್ರಗೇರಿ ಗ್ರಾಮದ ಓರ್ವ ಹಾಗೂ ಬಿಹಾರ ಮೂಲದ ಮೂವರು ಸಿಡಿಲು ಬಡಿತದಿಂದ ಗಾಯಗೊಂಡವರಾಗಿದ್ದಾರೆ. ಗುರುವಾರ ಗೋಕರ್ಣದ…

View More Lightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯ

Current Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!

ಬಾಗಲಕೋಟೆ: ವಿದ್ಯುತ್ ಶಾಕ್ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ  ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ಪ್ರೀತಮ್ ವಿಠ್ಠಲ ಮಾದರ(12) ಮೃತ ದುರ್ದೈವಿ ಬಾಲಕನಾಗಿದ್ದಾನೆ.  ಮನೆಯಲ್ಲಿ ಪಂಪ್ ಮೂಲಕ…

View More Current Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!