ಬೆಂಗಳೂರು: ಸುದೀರ್ಘ ಗ್ಯಾಪ್ ನಂತರ ನಟ ದರ್ಶನ್ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು, ‘ಡೆವಿಲ್’ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ. ‘ಡೆವಿಲ್’ ಚಿತ್ರದ ಶೂಟಿಂಗ್ ಮತ್ತೆ ಆರಂಭವಾಗಿದ್ದು, ಚಾಮುಂಡೇಶ್ವರಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ತೆರಳಿ…
View More ದರ್ಶನ್ ‘ಡೆವಿಲ್’ ಅಖಾಡದಲ್ಲಿ ಕಾಣಿಸಿಕೊಂಡ ‘ನವಗ್ರಹ’ ಬೆಡಗಿShooting
‘ರುದ್ರಾಭಿಷೇಕಂ’ ಚಲನಚಿತ್ರಕ್ಕೆ ಹಾಡುಗಳ ಚಿತ್ರೀಕರಣ
ಬೆಂಗಳೂರು: ಫ್ಯಾನ್ ಇಂಡಿಯಾ ಕ್ರಿಯೇಷನ್ಸ್ ವಿಜಯಪುರವರ ಅವರ ಪ್ರಥಮ ಕಾಣಿಕೆ ನಟ ವಿಜಯ ರಾಘವೇಂದ್ರ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿರುವ ‘ರುದ್ರಾಭಿಷೇಕಂ’ ಚಲನಚಿತ್ರಕ್ಕೆ ಹಾಡುಗಳ ಚಿತ್ರೀಕರಣ ಭರದಿಂದ ಸಾಗಿದೆ. ಸತತ 25 ದಿನಗಳ ಕಾಲ ಚಿತ್ರೀಕರಣ…
View More ‘ರುದ್ರಾಭಿಷೇಕಂ’ ಚಲನಚಿತ್ರಕ್ಕೆ ಹಾಡುಗಳ ಚಿತ್ರೀಕರಣಜಿಮ್ ನಲ್ಲಿ ಗಾಯಗೊಂಡ ರಶ್ಮಿಕಾ ಮಂದಣ್ಣ, ಶೂಟಿಂಗ್ ತಾತ್ಕಾಲಿಕವಾಗಿ ಸ್ಥಗಿತ
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದು ಇದು ಆಕೆಗೆ ವರ್ಷದ ಉತ್ತಮ ಆರಂಭವಲ್ಲ ಎಂದು ತೋರುತ್ತಿದೆ. ಪುಷ್ಪಾ 2 ಸ್ಟಾರ್ ರಶ್ಮಿಕಾಗೆ ವೈದ್ಯರು ಸಂಪೂರ್ಣ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುವಂತೆ ಸೂಚಿಸಿದ್ದಾರೆ.…
View More ಜಿಮ್ ನಲ್ಲಿ ಗಾಯಗೊಂಡ ರಶ್ಮಿಕಾ ಮಂದಣ್ಣ, ಶೂಟಿಂಗ್ ತಾತ್ಕಾಲಿಕವಾಗಿ ಸ್ಥಗಿತರೀಲ್ಸ್ ಮಾಡುವಾಗ ಕಾರು ಗುದ್ದಿ 20 ವರ್ಷದ ಯುವಕ ಸಾವು!
ತಿರುವನಂತಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಕಾರ್ ಚೇಸಿಂಗ್ ರೀಲ್ಸ್ ಶೂಟ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ್ದ ಧಾರುಣ ಘಟನೆ ನಡೆದಿದೆ. ಯುವಕನನ್ನು ಕೋಝಿಕ್ಕೋಡ್‌ನ ವಡಕರದ ಸುರೇಶ್ ಬಾಬು ಅವರ ಮಗ…
View More ರೀಲ್ಸ್ ಮಾಡುವಾಗ ಕಾರು ಗುದ್ದಿ 20 ವರ್ಷದ ಯುವಕ ಸಾವು!BIG NEWS: ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿ!
ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿಯಿದ್ದು, ‘ಬಘೀರ’ ಸಿನಿಮಾದ ಶೂಟಿಂಗ್ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿತ್ತು. ಅವರೀಗ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಡಾ.ಶಂಕರ್ ಅವರು ನಟ ಶ್ರೀಮುರಳಿ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.…
View More BIG NEWS: ಶ್ರೀಮುರಳಿ ಫ್ಯಾನ್ಸ್‌ಗೆ ಕಹಿಸುದ್ದಿ!ಚಿತ್ರೀಕರಣದ ವೇಳೆ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದೇಕೆ?
ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ದೀಪಿಕಾ ಪಡುಕೋಣೆ ಅವರನ್ನು ಹೈದರಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಾಖಲಾದ ನಂತರ ಏನಾಯಿತು ಎಂದು ಅಭಿಮಾನಿಗಳು ಕಂಗಾಲಾಗಿದ್ದಾರೆ. ಮೂಲಗಳ ಪ್ರಕಾರ, ದೀಪಿಕಾ ತನ್ನ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ ಸೆಟ್’ನಲ್ಲಿ ಅಸ್ವಸ್ಥರಾದರು.…
View More ಚಿತ್ರೀಕರಣದ ವೇಳೆ ನಟಿ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದೇಕೆ?ಫೇಸ್‌ಬುಕ್ ಪ್ರೊಫೈಲ್ ಬಗ್ಗೆ ಕಾಮೆಂಟ್; ನಾಲ್ಕು ಜನರ ಮೇಲೆ ಗುಂಡು ಹಾರಿಸಿದ ಆರೋಪಿ
ನವದೆಹಲಿ: ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಾಡಿದ ಕಾಮೆಂಟ್ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ವಾಗ್ವಾದದ ವೇಳೆ ಯುವಕನೊಬ್ಬ ನಾಲ್ಕು ಜನರ ಮೇಲೆ ಗುಂಡು ಹಾರಿಸಿದ್ದಾನೆ. ನವದೆಹಲಿಯ ನಂಗ್ಲೋಯ್‌ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ…
View More ಫೇಸ್‌ಬುಕ್ ಪ್ರೊಫೈಲ್ ಬಗ್ಗೆ ಕಾಮೆಂಟ್; ನಾಲ್ಕು ಜನರ ಮೇಲೆ ಗುಂಡು ಹಾರಿಸಿದ ಆರೋಪಿಬೆತ್ತಲಾಗಿ ಓಡಿದ ನಟ ಮಿಲಿಂದ್ ಸೇಫ್; ಅಶ್ಲೀಲ ವಿಡಿಯೋ ಚಿತ್ರಕರಿಸಿದ ಪೂನಂ ಪಾಂಡೆ ಬಂಧನ; ಇದ್ಯಾವ ನ್ಯಾಯ ಎಂದ ನೆಟ್ಟಿಗರು!
ಪಣಜಿ: ತನ್ನ 55 ನೇ ಹುಟ್ಟುಹಬ್ಬದ ದಿನದಂದು ಬೀಚ್ ನಲ್ಲಿ ಬೆತ್ತಲಾಗಿ ಓಡಿದ ಬಾಲಿವುಡ್ ಹಿರಿಯ ನಟ ಮಿಲಿಂದ್ ಸೋಮನ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಬಾಲಿವುಡ್…
View More ಬೆತ್ತಲಾಗಿ ಓಡಿದ ನಟ ಮಿಲಿಂದ್ ಸೇಫ್; ಅಶ್ಲೀಲ ವಿಡಿಯೋ ಚಿತ್ರಕರಿಸಿದ ಪೂನಂ ಪಾಂಡೆ ಬಂಧನ; ಇದ್ಯಾವ ನ್ಯಾಯ ಎಂದ ನೆಟ್ಟಿಗರು!ಸಿನಿಪ್ರಿಯರಿಗೆ: ಬಹುನಿರೀಕ್ಷಿತ “ಯುವರತ್ನ” ಸಿನಿಮಾ ಶೂಟಿಂಗ್ ಕಂಪ್ಲೀಟ್
ಬೆಂಗಳೂರು : ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ “ಯುವರತ್ನ” ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರು ಚಿತ್ರೀಕರಣ ಮುಕ್ತಾಯದ ಫೋಟೋಗಳನ್ನು ಅಪ್ಲೋಡ್ ಮಾಡಿ…
View More ಸಿನಿಪ್ರಿಯರಿಗೆ: ಬಹುನಿರೀಕ್ಷಿತ “ಯುವರತ್ನ” ಸಿನಿಮಾ ಶೂಟಿಂಗ್ ಕಂಪ್ಲೀಟ್