ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಇಂದು ‘ಈದ್ ಮಿಲಾದ್’ ಎಂಬ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅವರ ಜೀವನಚರಿತ್ರೆ ಮತ್ತು ಸಂದೇಶಗಳನ್ನು ನೆನಪಿಸಲಾಗುತ್ತದೆ. ಈ ಬಾರಿ ಈದ್ ಮಿಲಾದ್ಅನ್ನು ಕೋವಿಡ್-19 ಕಾರಣ ಸರ್ಕಾರದ…
View More ಇಂದು ಪ್ರವಾದಿ ಜನ್ಮದಿನ ‘ಈದ್ ಮಿಲಾದ್’; ಶುಭ ಕೋರಿದ ಪ್ರಧಾನಿ ಮೋದಿ, ಸಿದ್ದರಾಮಯ್ಯSiddaramaiah
ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ…
View More ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಕರ್ನಾಟಕ ಸರ್ಕಾರದ ಈವರೆಗಿನ ಸಾಧನೆ: ಸಿದ್ದರಾಮಯ್ಯ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದನ್ನು ಬಿಟ್ಟು ಬಿ.ಎಸ್ ಯಡಿಯೂರಪ್ಪ…
View More ಅನುದಾನ ನೀಡದೆ ಇತಿಶ್ರೀ ಹಾಡಿದ್ದೇ ಬಿಜೆಪಿ ಕರ್ನಾಟಕ ಸರ್ಕಾರದ ಈವರೆಗಿನ ಸಾಧನೆ: ಸಿದ್ದರಾಮಯ್ಯಮುನಿರತ್ನ ಅವರೆ ಕಾನೂನು ಬಾಹಿರ ಚಟುವಟಿಕೆ, ಗೂಂಡಾಗಿರಿಗೆ ಮೂಲ ಕಾರಣ: ಸಿದ್ದರಾಮಯ್ಯ
ಬೆಂಗಳೂರು : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಕ್ಕೆ ಬಿಜೆಪಿ ಪಕ್ಷದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ,…
View More ಮುನಿರತ್ನ ಅವರೆ ಕಾನೂನು ಬಾಹಿರ ಚಟುವಟಿಕೆ, ಗೂಂಡಾಗಿರಿಗೆ ಮೂಲ ಕಾರಣ: ಸಿದ್ದರಾಮಯ್ಯಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಸಚಿವ…
View More ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!ನಾನು ಯಾವತ್ತೂ ವಿಲನ್ ಆಗಿ ಕೆಲಸ ಮಾಡಿಲ್ಲ; ಹೀರೊ ಹಾಗಿ ಮಾತ್ರವೇ ಮಾಡಿದ್ದೇನೆ: ಸಿದ್ದರಾಮಯ್ಯ
ಕಲುಬುರಗಿ: ತಾಜ್ ವೆಸ್ಟೆಂಡ್ ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ ? ನನ್ನ ಹೇಳಿಕೆಯಿಂದ ಕುಮಾಸ್ವಾಮಿಗೆ ಮುಜುಗರ ಆಗುತ್ತೆ ಎಂದು ಕಲುಬುರಗಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. “ನಾನು ಯಾವತ್ತೂ ವಿಲನ್ ಆಗಿ…
View More ನಾನು ಯಾವತ್ತೂ ವಿಲನ್ ಆಗಿ ಕೆಲಸ ಮಾಡಿಲ್ಲ; ಹೀರೊ ಹಾಗಿ ಮಾತ್ರವೇ ಮಾಡಿದ್ದೇನೆ: ಸಿದ್ದರಾಮಯ್ಯಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯ
ಬೀದರ್ : ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು ಆದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾತ್ರ ಮಾಡಲಿಲ್ಲ ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಹೆಸರು…
View More ಬಿಜೆಪಿ ಅವರು ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದ್ರು; ಅಭಿವೃದ್ಧಿ ಮಾತ್ರ ಮಾಡಲಿಲ್ಲ: ಸಿದ್ದರಾಮಯ್ಯಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು; ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಹೇಳಿಕೆ!
ಕಲುಬುರಗಿ: ರಾಜ್ಯ ಸರ್ಕಾರದ ವಿರುದ್ಧ ಕಲುಬುರಗಿಯಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯಗಿಂತ ಹೆಚ್ಚು ದಮ್ ಇದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳುತ್ತಾರೆ. ನನಗಿಂತ ೧೦…
View More ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು; ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ: ಸಿದ್ದರಾಮಯ್ಯ ಹೇಳಿಕೆ!ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್
ಮೈಸೂರು: ನವಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ವಿಚಾರ ಸಂಬಂಧಿಸಿದಂತೆ ಸಚಿವ ಎಸ್ ಟಿ ಸೋಮಶೇಖರ್ ಅವರು ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್ ಆರ್ ನಗರ ಉಪಚುನಾವಣೆ ಬಿಜೆಪಿ…
View More ಡಿಕೆಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ: ಎಸ್ ಟಿ ಸೋಮಶೇಖರ್ರಾಜ್ಯದಲ್ಲಿ ಕರೋನ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ಇದೆಯೇ ಕಟೀಲ್ ಅವರೇ..?
ಬೆಂಗಳೂರು: ನಿರ್ಮಲ ಸೀತಾರಾಮನ್ ಅವರು ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಟ್ವೀಟ್ ಮಾಡಿ…
View More ರಾಜ್ಯದಲ್ಲಿ ಕರೋನ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ಇದೆಯೇ ಕಟೀಲ್ ಅವರೇ..?
