ಬೆಂಗಳೂರು: 2025ರ ಮೇ 23 ರಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನಲೆ ಅದರ ಸಂಭ್ರಮಾಚರಣೆ ಹಾಗೂ ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಬೇಡಿಕೆ ಸಲ್ಲಿಸಲು D.K ಶಿವಕುಮಾರ ಕಾತುರರಾಗಿದ್ದಾರೆ…
View More 2 ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ: ಸಂಪುಟ ಪುನಾರಚನೆಗೆ ಸಿದ್ಧ, 15 ಸಚಿವರಿಗೆ ಸಂಕಷ್ಟ?siddharamaiah
ಮಂಗಳೂರಿನಲ್ಲಿ ಕರ್ನಾಟಕದ ಮೊದಲ ‘ವಾಟರ್ ಮೆಟ್ರೋ’ ಆರಂಭ!
ಬೆಂಗಳೂರು: ಈ ವರ್ಷದ ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಮಂಗಳೂರಿನಲ್ಲಿ ಕರ್ನಾಟಕದ ಮೊದಲ ‘ವಾಟರ್ ಮೆಟ್ರೋ’ ಯೋಜನೆಯನ್ನು ಪ್ರಾರಂಭಿಸಲು ಘೋಷಿಸಲಾಗಿದೆ. ವಾಟರ್ ಮೆಟ್ರೋ ಜೊತೆಗೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಯೋಜನೆಯನ್ನು ಸಹ…
View More ಮಂಗಳೂರಿನಲ್ಲಿ ಕರ್ನಾಟಕದ ಮೊದಲ ‘ವಾಟರ್ ಮೆಟ್ರೋ’ ಆರಂಭ!ಸಿದ್ಧರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು. ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ…
View More ಸಿದ್ಧರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?ಸಿಎಂ ಸಿದ್ಧರಾಮಯ್ಯರಿಂದ ನಾಳೆ ದಾಖಲೆಯ 16ನೇ ಬಜೆಟ್ ಮಂಡನೆ: ಜನತೆಗೆ ವಿಶೇಷ ಅನುದಾನದ ನಿರೀಕ್ಷೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಾಳೆ ದಾಖಲೆಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ವಿಧಾನ ಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದು, ಸಚಿವ ಸಂಪುಟ…
View More ಸಿಎಂ ಸಿದ್ಧರಾಮಯ್ಯರಿಂದ ನಾಳೆ ದಾಖಲೆಯ 16ನೇ ಬಜೆಟ್ ಮಂಡನೆ: ಜನತೆಗೆ ವಿಶೇಷ ಅನುದಾನದ ನಿರೀಕ್ಷೆಗುತ್ತಿಗೆದಾರರ ಬಾಕಿ ಪಾವತಿಗೆ ಕ್ರಮ: ಸಿಎಂ ಭರವಸೆ
ಬೆಂಗಳೂರು: ಗುತ್ತಿಗೆದಾರರ ಬಾಕಿ ಇರುವ ಬಿಲ್ಗಳನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏಪ್ರಿಲ್ನಲ್ಲಿ ಸಾಧ್ಯವಾದಷ್ಟು ಬಾಕಿ ಇರುವ…
View More ಗುತ್ತಿಗೆದಾರರ ಬಾಕಿ ಪಾವತಿಗೆ ಕ್ರಮ: ಸಿಎಂ ಭರವಸೆಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಜೆಟ್ ಅಧಿವೇಶನದ ಸಿದ್ಧತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಸಭೆ ನಡೆಯಲಿದೆ. ಮಾರ್ಚ್…
View More ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯದಲಿತ ನಾಯಕ ಎಂದು ಹೇಳಿಕೊಂಡು ಸಿದ್ಧರಾಮಯ್ಯರಿಂದ ದಲಿತರಿಗೇ ಅನ್ಯಾಯ: ವೆಂಕಟೇಶ ದೊಡ್ಡೇರಿ
ಕಾರವಾರ: ದಲಿತಪರ ಎಂದು ಹೇಳಿಕೊಳ್ಳುವ, ದಲಿತ ನಾಯಕ ಸಿದ್ಧರಾಮಯ್ಯ ಅವರು ದಲಿತರ ಅಭಿವೃದ್ಧಿಗೆ ಇಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡು ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಆರೋಪಿಸಿದರು. ಕಾರವಾರದಲ್ಲಿ ಪತ್ರಿಕಾಗೋಷ್ಠಿ…
View More ದಲಿತ ನಾಯಕ ಎಂದು ಹೇಳಿಕೊಂಡು ಸಿದ್ಧರಾಮಯ್ಯರಿಂದ ದಲಿತರಿಗೇ ಅನ್ಯಾಯ: ವೆಂಕಟೇಶ ದೊಡ್ಡೇರಿಮುಡಾ ಪ್ರಕರಣ: ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ಲೋಕಾಯುಕ್ತ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರರ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಲೋಕಾಯುಕ್ತಾ ಪೊಲೀಸರು ಬುಧವಾರ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪರ್ಯಾಯ ನಿವೇಶನ…
View More ಮುಡಾ ಪ್ರಕರಣ: ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂದ ಲೋಕಾಯುಕ್ತಅಕ್ರಮ ಲೇಔಟ್ಗಳಲ್ಲಿ ಸೈಟ್ ಮಾಲೀಕರಿಗೆ ಬಿ ಖತಾಗಳನ್ನು ನೀಡಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ
ಬೆಂಗಳೂರು: ಅನಧಿಕೃತ ವಸತಿ ಲೇಔಟ್ಗಳಲ್ಲಿ ನಿವೇಶನಗಳು ಮತ್ತು ಮನೆಗಳನ್ನು ಹೊಂದಿರುವವರಿಗೆ ಬಿ ಖಾತೆಗಳನ್ನು ವಿತರಿಸಲು ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರ ಕಂದಾಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
View More ಅಕ್ರಮ ಲೇಔಟ್ಗಳಲ್ಲಿ ಸೈಟ್ ಮಾಲೀಕರಿಗೆ ಬಿ ಖತಾಗಳನ್ನು ನೀಡಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆಮಾರ್ಚ್ 7ರಂದು 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26 ನೇ ಸಾಲಿನ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ. ಅವರ 16ನೇ ಬಜೆಟ್ನ ಗಾತ್ರ 4 ಲಕ್ಷ ಕೋಟಿಗಿಂತ ಹೆಚ್ಚಾಗುವ ನಿರೀಕ್ಷೆಯಿದೆ. ಸುದ್ದಿಗಾರರಿಗೆ ಈ ವಿಷಯವನ್ನು ಬಹಿರಂಗಪಡಿಸಿದ…
View More ಮಾರ್ಚ್ 7ರಂದು 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ