ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಪಕ್ಕದಲ್ಲಿರುವ…
View More S M K: ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಸಂಸ್ಕಾರSM Krishna
SM Krishna death | ಇಂದು ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಿಕೆ
SM Krishna death : ಮಾಜಿ ಸಿಎಂ ಎಸ್.ಎಂ. ಕೃಷ್ಣ (SM Krishna) ನಿಧನರಾದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ KEA ನೇಮಕಾತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಇಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ರಜೆ…
View More SM Krishna death | ಇಂದು ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಿಕೆಎಸ್ ಎಂ ಕೃಷ್ಣ ಅವರ ನಿಧನ | ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ
SM Krishna death : ಎಸ್.ಎಂ. ಕೃಷ್ಣ (SM Krishna) ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಶೇಷ ಗೌರವ ಸಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು ಮುಂದಾಗಿದೆ. ಹೌದು,…
View More ಎಸ್ ಎಂ ಕೃಷ್ಣ ಅವರ ನಿಧನ | ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆSM Krishna passes away | ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ
Former Chief Minister SM Krishna : ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (SM Krishna) ಮಂಗಳವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…
View More SM Krishna passes away | ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ
