ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತೆಗೆದುಕೊಂಡ ನೆರೆ ರಾಜ್ಯ ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ…
View More ನೆರೆ ರಾಜ್ಯದ ವಿರುದ್ಧ ಕಿಡಿಕಾರಿದ ಸಿಎಂ: ತಮಿಳುನಾಡು ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದ ಬೊಮ್ಮಾಯಿsparked
ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಕೊಡದೆ ಅನ್ಯಾಯವೆಸಗಿದ ಸರ್ಕಾರ, ಕನ್ನಡ ಕೊಂದು ಅದರ ಸಮಾಧಿಯ ಮೇಲೆ ಬಿಜೆಪಿ ಯಾವ ಗೋಪುರ ಕಟ್ಟಲು ಹೊರಟಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.…
View More ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು :ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,…
View More ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯಬೆಳಗಾವಿ ಗಡಿ ವಿವಾದ ; ರಾಜ್ಯದ ಒಂದೇ ಒಂದು ಇಂಚು ಭೂಮಿಯೂ ಅನ್ಯರ ಪಾಲಾಗಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಅತಿರೇಖದ ಪರಮಾವಧಿ. ಉದ್ಧವ್ ವಿರಾಮದ ವೇಳೆಯಲ್ಲಿ ಇತಿಹಾಸವನ್ನೊಮ್ಮೆ ಕುಳಿತು ಓದಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉದ್ಧವ್ ಠಾಕ್ರೆ…
View More ಬೆಳಗಾವಿ ಗಡಿ ವಿವಾದ ; ರಾಜ್ಯದ ಒಂದೇ ಒಂದು ಇಂಚು ಭೂಮಿಯೂ ಅನ್ಯರ ಪಾಲಾಗಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಏನಾಗುತ್ತೋ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು ಎಂದು ಹೇಳುವ…
View More ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದೆಂದ ಯತ್ನಾಳ್; ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಯತ್ನಾಳ್ ಯಾರು ಎಂದು ಸದಾನಂದ ಗೌಡ ಕಿಡಿಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್
ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡುವ ಮುನ್ನ ಮಕ್ಕಳ್ ನೀದಿ ಮಾಯಂ (ಎಂಎನ್ಎಂ) ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು 1000…
View More ಜನ ಹಸಿವಿನಿಂದ ಬಳಲುತ್ತಿರುವಾಗ 1000 ಕೋಟಿ ವೆಚ್ಚದ ಹೊಸ ಸಂಸತ್ತಿನ ಅಗತ್ಯವೇನಿತ್ತು; ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಕಮಲ್ ಹಾಸನ್ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಮೊದಲು ಮಾನವನಾಗು ಎಂದು ಕಿಡಿಕಾರಿದ ಪುನೀತ್ ರಾಜ್ ಕುಮಾರ್
ಬೆಂಗಳೂರು: ತೆಲುಗಿನ ಖಳನಟನೊಬ್ಬ ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಹೌದು ತೆಲುಗಿನ ಖಳನಟನಾದ ವಿಜಯ್ ರಂಗರಾಜು ಎಂಬುವರು ಡಾ. ವಿಷ್ಣುವರ್ಧನ್ ಅವರಿಗೆ ಲೇಡಿಸ್…
View More ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಮೊದಲು ಮಾನವನಾಗು ಎಂದು ಕಿಡಿಕಾರಿದ ಪುನೀತ್ ರಾಜ್ ಕುಮಾರ್