ಬೆಂಗಳೂರು: ಮಹಾರಾಷ್ಟ್ರದ ಬೆಳಗಾವಿ ಗಡಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಭುಗಿಲೆದ್ದಿವೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ…
View More Karnataka Bandh: ಶಾಲೆ-ಕಾಲೇಜುಗಳಿಗೆ ರಜೆ ಇದ್ಯಾ? ಏನಿರುತ್ತೆ? ಏನಿರಲ್ಲ?SSLC
ಇನ್ಸ್ಟಾಗ್ರಾಮ್‌ನಲ್ಲಿ ಹರಿದಾಡಿದ SSLC ಪ್ರಶ್ನೆಪತ್ರಿಕೆ: ಡಿಡಿಪಿಐನಿಂದ ದೂರು
ಕೊಪ್ಪಳ: ಎಸ್.ಕೆ.ಕ್ರಿಯೇಷನ್ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಪ್ರಸಾರವಾದ ನಂತರ ಕೊಪ್ಪಳ ಡಿಸಿಪಿ ಶ್ರೀಶೈಲ ಬಿರಾದಾರ್ ಅವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ…
View More ಇನ್ಸ್ಟಾಗ್ರಾಮ್‌ನಲ್ಲಿ ಹರಿದಾಡಿದ SSLC ಪ್ರಶ್ನೆಪತ್ರಿಕೆ: ಡಿಡಿಪಿಐನಿಂದ ದೂರುತಂಗಿಯ ಜೊತೆ ‘ದೈಹಿಕ ಸಂಪರ್ಕ’: ಮಗುವಿಗೆ ಜನ್ಮ ನೀಡಿದ ‘SSLC’ ಬಾಲಕಿ.!
ಮುಂಡಗೋಡ: ತಂಗಿಯ ಜೊತೆ ಅಣ್ಣನೋರ್ವ ದೈಹಿಕ ಸಂಪರ್ಕ ಬೆಳೆಸಿದ್ದು, ಅಣ್ಣನಿಂದ ಗರ್ಭವತಿಯಾದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ಕುಂದರ್ಗಿ ಗ್ರಾಮದ ಗಿರೀಶ ಭೋವಿ(19) ಬಂಧಿತ…
View More ತಂಗಿಯ ಜೊತೆ ‘ದೈಹಿಕ ಸಂಪರ್ಕ’: ಮಗುವಿಗೆ ಜನ್ಮ ನೀಡಿದ ‘SSLC’ ಬಾಲಕಿ.!ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು
ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವಿನ ಪ್ರಕರಣಗಳು ಮುಂದುವರಿದಿವೆ. ಈ ಬೆನ್ನಲ್ಲೇ ತುಮಕೂರಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಪುರದಲ್ಲಿ ಈ ಘಟನೆ…
View More ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವುSSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC ಬಸ್ನಲ್ಲಿ ಉಚಿತ ಪ್ರಯಾಣ
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ, ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು 01.03.2025 ರಿಂದ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 21.03.2025 ರಿಂದ ಪ್ರಾರಂಭವಾಗಲಿವೆ. ಈ ನಿಟ್ಟಿನಲ್ಲಿ, ಪರೀಕ್ಷಾ ಕೇಂದ್ರಗಳನ್ನು ತಮ್ಮದೇ ಆದ ಶಿಕ್ಷಣ…
View More SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC ಬಸ್ನಲ್ಲಿ ಉಚಿತ ಪ್ರಯಾಣಅಪಾರ್ಟ್ಮೆಂಟ್ 20ನೇ ಮಹಡಿಯಿಂದ ಜಿಗಿದ 15 ವರ್ಷದ ಬಾಲಕಿ!
ಬೆಂಗಳೂರು: ಅಪಾರ್ಟ್ಮೆಂಟ್ನಿಂದ ಜಿಗಿದು 15 ವರ್ಷದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿಯಲ್ಲಿ ನಡೆದಿದೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್ಮೆಂಟ್ ನಿವಾಸಿಯಾಗಿದ್ದ ಬಾಲಕಿ 20ನೇ ಮಹಡಿಯಿಂದ ಜಿಗಿದಿದ್ದು, ಧಾರುಣವಾಗಿ ಸಾವನ್ನಪ್ಪಿದ್ದಾಳೆ. ಬಾಲಕಿ SSLC…
View More ಅಪಾರ್ಟ್‌ಮೆಂಟ್ 20ನೇ ಮಹಡಿಯಿಂದ ಜಿಗಿದ 15 ವರ್ಷದ ಬಾಲಕಿ!BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿ
SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್ಎಸ್ಎಲ್ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ…
View More BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿVIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನ
ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟ (VIMUL) ನಲ್ಲಿ ವಿವಿಧ ವೃಂದಗಳ ಖಾಲಿ ಇರುವ ಒಟ್ಟು 40 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವಿಜಯಪುರ ಮತ್ತು ಬಾಗಲಕೋಟೆ ಹಾಲು ಒಕ್ಕೂಟ…
View More VIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಇದನ್ನು…
View More ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆCRPF ನಲ್ಲಿ 9,212 ಕಾನ್ಸ್‌ಟೇಬಲ್ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ
CRPF (Central Reserve Police Force) ನಲ್ಲಿ 9,212 ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮ್ಯಾನ್) ಹುದ್ದೆಗಳನ್ನು ಭರ್ತಿ ಮಾಡಲು ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 25ರವರೆಗೆ ಅರ್ಜಿ ಹಾಕಲು ಅವಕಾಶವಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ…
View More CRPF ನಲ್ಲಿ 9,212 ಕಾನ್ಸ್‌ಟೇಬಲ್ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ