ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ದೇಶದೆಲ್ಲೆಡೆಯಿಂದ ಸಮಾವೇಶಕ್ಕೆ ಲಕ್ಷಾಂತರ ಜನಸಾಗರವೇ ಹರಿದುಬಂದಿತ್ತು. ಈ ಸಂದರ್ಭದಲ್ಲಿ…
View More ಕುರುಬರ ಎಸ್ ಟಿ ಮೀಸಲಾತಿ ಹೋರಾಟ; ನಮಗೆ ಉಪ್ಪಿನಕಾಯಿ ಜೊತೆಗೆ ಊಟವೂ ಕೊಡಿ: ನಿರಂಜನಾನಂದಪುರಿ ಶ್ರೀST reservation
ಕುರುಬರ ಎಸ್ಟಿ ಮೀಸಲಾತಿ ರಣಕಹಳೆ: ರಾಜ್ಯದೆಲ್ಲೆಡೆಯಿಂದ ಹರಿದುಬಂದ ಜನಸಾಗರ; ಹಲವೆಡೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಕುರುಬರ ಎಸ್ಟಿ ಮೀಸಲಾತಿ ಶಕ್ತಿ ಪ್ರದರ್ಶನ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕುರುಬರ ರಣಕಹಳೆ ಶುರುವಾಗಿದ್ದು ರಾಜ್ಯದ ಎಲ್ಲೆಡೆಯಿಂದ ವಾಹನಗಳಲ್ಲಿ ಬಂದ ಲಕ್ಷಾಂತರ ಜನರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತೆ ಆಗಿದೆ.…
View More ಕುರುಬರ ಎಸ್ಟಿ ಮೀಸಲಾತಿ ರಣಕಹಳೆ: ರಾಜ್ಯದೆಲ್ಲೆಡೆಯಿಂದ ಹರಿದುಬಂದ ಜನಸಾಗರ; ಹಲವೆಡೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟಕುರುಬರ ಎಸ್ಟಿ ಮೀಸಲಾತಿಗಾಗಿ ಪಾದಯಾತ್ರೆ; ಮಾದರ ಚನ್ನಯ್ಯ ಹಾಗೂ ಬೋವಿ ಗುರುಪೀಠದ ಶ್ರೀಗಳಿಂದ ಅಭೂತಪೂರ್ವ ಬೆಂಬಲ
ಚಿತ್ರದುರ್ಗ: ರಾಜ್ಯದಲ್ಲಿರುವ ಸುಮಾರು 60 ಲಕ್ಷ ಕುರುಬರಿಗೆ ಎಸ್ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಾಗಿನೆಲೆ ಮಠದ ಪೀಠಾಧಿಪತಿ ನಿರಂಜನಾನಂದಪುರಿ ಶ್ರೀಗಳು ಕಾಗಿನೆಲೆಯಿಂದ ಬೆಂಗಳೂರಿಗೆ ಐತಿಹಾಸಿಕ ಕುರುಬರ S T ಹೋರಾಟದ ಪಾದಯಾತ್ರೆ ಆರಂಭಿಸಿದ್ದಾರೆ. ಈ…
View More ಕುರುಬರ ಎಸ್ಟಿ ಮೀಸಲಾತಿಗಾಗಿ ಪಾದಯಾತ್ರೆ; ಮಾದರ ಚನ್ನಯ್ಯ ಹಾಗೂ ಬೋವಿ ಗುರುಪೀಠದ ಶ್ರೀಗಳಿಂದ ಅಭೂತಪೂರ್ವ ಬೆಂಬಲಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿ
ಹಾವೇರಿ: ಹಾವೇರಿಯ ಕಾಗಿನೆಲೆಯ ಶ್ರೀಮಠದ ಕಾಗಿನೆಲೆ ಕನಕಗುರುಪೀಠ ಆವರಣದಲ್ಲಿ ಕುರುಬರ ಎಸ್.ಟಿ.ಹೋರಾಟ ಸಮಿತಿಯ ಬೃಹತ್ ಐತಿಹಾಸಿಕ ಪಾದಯಾತ್ರೆಗೆ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಮಹಾಸ್ವಾಮಿಗಳು,…
View More ಕುರುಬರ ಎಸ್.ಟಿ ಮೀಸಲಾತಿ: ನಮಗೆ ಮೀಸಲಾತಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ; ಫಲ ಸಿಗುವವರೆಗೂ ಹೋರಾಟ: ಶ್ರೀ ನಿರಂಜನಾನಂದಪುರಿಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಸಮುದಾಯದ ಮೇಲಿನ ದಬ್ಬಾಳಿಕೆ, ದೌರ್ಜನ್ಯ ತಪ್ಪಿಸಲು ಹೋರಾಟ: ಶ್ರೀ ನಿರಂಜನಾನಂದ ಪುರಿ
ದಾವಣಗೆರೆ: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಇಂದು ದಾವಣಗೆರೆಯ ಬೀರಲಿಂಗೇಶ್ವರ ಮೈದಾನದಲ್ಲಿ ಎಸ್.ಟಿ.ಹೋರಾಟ ಸಮಿತಿಯಿಂದ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಸಮಾವೇಶದ ಉದ್ಘಾಟನೆಯನ್ನು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆ ಹಾಗು…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಸಮುದಾಯದ ಮೇಲಿನ ದಬ್ಬಾಳಿಕೆ, ದೌರ್ಜನ್ಯ ತಪ್ಪಿಸಲು ಹೋರಾಟ: ಶ್ರೀ ನಿರಂಜನಾನಂದ ಪುರಿ