ಹೈದರಾಬಾದ್: ನಾಟಕೀಯ ತಿರುವಿನಲ್ಲಿ, ಪುಷ್ಪ 2 ಪ್ರೀಮಿಯರ್ ಕಾಲ್ತುಳಿತ ಪ್ರಕರಣದಲ್ಲಿ ದೂರುದಾರ (ಮೃತರ ಪತಿ) ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಪ್ರಕರಣವನ್ನು ಹಿಂಪಡೆಯಲು ಸಿದ್ಧ…
View More Allu Arjun ವಿರುದ್ಧದ ಪ್ರಕರಣ ಹಿಂಪಡೆಯಲು ಸಿದ್ಧ: ಮೃತ ಮಹಿಳೆ ಪತಿ ಹೇಳಿಕೆstamped
‘ಪುಷ್ಪ 2’ ಅಪಘಾತ: ಮೃತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್
ಹೈದರಾಬಾದ್: ಪುಷ್ಪ 2 ಚಿತ್ರದ ಚಿತ್ರೀಕರಣದ ವೇಳೆ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಅಲ್ಲು ಅರ್ಜುನ್ ತಮ್ಮ ಎಕ್ಸ್ ಖಾತೆಯಲ್ಲಿ “ಸಂಧ್ಯಾ ಥಿಯೇಟರ್ನಲ್ಲಿ…
View More ‘ಪುಷ್ಪ 2’ ಅಪಘಾತ: ಮೃತ ಮಹಿಳೆಯ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್Pushpa-2 ಪ್ರದರ್ಶನ ವೇಳೆ ಕಾಲ್ತುಳಿತ: ಮಹಿಳೆ ಸಾವು, ಬಾಲಕ ಗಂಭೀರ
ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಬೆಳಗ್ಗಿನ ಶೋ ರದ್ದುಪಡಿಸಲಾಗಿದೆ. ಈ ನಡುವೆ, ಟಾಲಿವುಡ್ ತವರು ಹೈದರಾಬಾದ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್‌ಪಲ್ಲಿಯ…
View More Pushpa-2 ಪ್ರದರ್ಶನ ವೇಳೆ ಕಾಲ್ತುಳಿತ: ಮಹಿಳೆ ಸಾವು, ಬಾಲಕ ಗಂಭೀರMumbai: ರೈಲು ಹತ್ತುವ ವೇಳೆ ನೂಕುನುಗ್ಗಲು: ಕಾಲ್ತುಳಿದಲ್ಲಿ 9 ಮಂದಿಗೆ ಗಾಯ
ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ರೈಲು ಹತ್ತಲು ನೂಕುನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತ ಉಂಟಾಗಿ 9 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಸ್‌ನ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ…
View More Mumbai: ರೈಲು ಹತ್ತುವ ವೇಳೆ ನೂಕುನುಗ್ಗಲು: ಕಾಲ್ತುಳಿದಲ್ಲಿ 9 ಮಂದಿಗೆ ಗಾಯ
