ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭವಾಗಲಿದ್ದು, ಕೇವಲ 2 ದಿನಗಳಿಗೆ ಮುಗಿಯುವ ಈ ಪರೀಕ್ಷೆಯು ರಾಜ್ಯಾದ್ಯಂತ ಸುಮಾರು 4884 ಕೇಂದ್ರಗಳಲ್ಲಿ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು, ಗುರುವಾರ (ಜುಲೈ 22)…
View More BIG NEWS: ರಾಜ್ಯದಾತ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ; ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೋನಾ ದೃಢstart
ಮಹತ್ವದ ಆದೇಶ: ಜುಲೈ 26ರಿಂದಲೇ ಎಲ್ಲಾ ಕಾಲೇಜುಗಳ ಭೌತಿಕ ತರಗತಿ ಆರಂಭ; 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರ ಓಪನ್
ಬೆಂಗಳೂರು: ರಾಜ್ಯದ ಎಲ್ಲಾ ಪದವಿ ಕಾಲೇಜುಗಳ ಭೌತಿಕ ತರಗತಿಗಳನ್ನು ಜುಲೈ 26ರಿಂ ದಲೇ ಆರಂಭಿಸುವಂತೆ ರಾಜ್ಯ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಪದವಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೋನಾ ಲಸಿಕೆಯನ್ನು…
View More ಮಹತ್ವದ ಆದೇಶ: ಜುಲೈ 26ರಿಂದಲೇ ಎಲ್ಲಾ ಕಾಲೇಜುಗಳ ಭೌತಿಕ ತರಗತಿ ಆರಂಭ; 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರ ಓಪನ್ಮದುವೆ ಆಗುವವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ನಾಳೆಯಿಂದಲೇ ಆರಂಭ!
ಬೆಂಗಳೂರು: ಮದುವೆ ಮಾಡಿಕೊಳ್ಳುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ನಾಳೆಯಿಂದ (ಜೂ.28) ಕಲ್ಯಾಣ ಮಂಟಪ, ಹೋಟೆಲ್, ರೆಸಾರ್ಟ್ ಮತ್ತು ಕನ್ವೆನ್ಷನ್ ಹಾಲ್‌ಗಳಲ್ಲಿ ಮದುವೆ ಆಯೋಜಿಸಲು ಸರ್ಕಾರ ಅನುಮತಿ ನೀಡಿದ್ದು, ಅಥಿತಿಗಳ ಸಂಖ್ಯೆಯನ್ನು 40…
View More ಮದುವೆ ಆಗುವವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ನಾಳೆಯಿಂದಲೇ ಆರಂಭ!GOOD NEWS: ಜೂನ್ 28ರ ಬೆಳಿಗ್ಗೆ 6 ಗಂಟೆಯಿಂದ ಆರಂಭ
ಮೈಸೂರು: ಕೊರೋನಾ ಹರಡುವುದನ್ನು ತಡೆಗಟ್ಟಲು ಹೇರಲಾಗಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿರುವ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ಸೋಮವಾರದಿಂದ ಬಸ್ ಸೇವೆ ಪುನಾರಂಭಿಸಲಾಗುತ್ತಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಶನಿವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.…
View More GOOD NEWS: ಜೂನ್ 28ರ ಬೆಳಿಗ್ಗೆ 6 ಗಂಟೆಯಿಂದ ಆರಂಭಜುಲೈ 1ರಿಂದಲೇ ಆರಂಭ, ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ!
ಬೆಂಗಳೂರು: ಜುಲೈ 1ರಿಂದ 2021-22ನೇ ಶೈಕ್ಷಣಿಕ ಸಾಲು ಆರಂಭವಾಗಲಿದ್ದು,ಇದನ್ನು ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು ಇಂದು ತಿಳಿಸಿದ್ದಾರೆ. ಹೌದು, ಈ ವೇಳೆ ಕೊರೋನಾ ನಡುವೆಯೂ…
View More ಜುಲೈ 1ರಿಂದಲೇ ಆರಂಭ, ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ!‘ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆ
ಅಹಮದಾಬಾದ್: ಭಾರತದ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಸಬರಮತಿ ಆಶ್ರಮದಿಂದ ದಂಡಿವರೆಗೆ ಇಂದಿನಿಂದ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಈ ಪಾದಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ…
View More ‘ದಂಡಿ ಯಾತ್ರೆ’ಗೆ ಪ್ರಧಾನಿ ಮೋದಿ ಇಂದು ಚಾಲನೆBIG NEWS: ನವಂಬರ್ 2 ರಿಂದ ಶಾಲೆಗಳು ಆರಂಭ? ಆದರೆ, ಶಿಕ್ಷಕರಿಗೆ ಮಾತ್ರ..!
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ನ.2 ರಿಂದ ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳ ಸಿಬ್ಬಂದಿ ಮತ್ತು ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಅವಧಿಯಲ್ಲಿ…
View More BIG NEWS: ನವಂಬರ್ 2 ರಿಂದ ಶಾಲೆಗಳು ಆರಂಭ? ಆದರೆ, ಶಿಕ್ಷಕರಿಗೆ ಮಾತ್ರ..!ಸದ್ಯಕ್ಕೆ ಶಾಲೆ ಶುರು ಮಾಡುವುದು ಬೇಡ: ಟಿ.ಎನ್ ಸೀತಾರಾಂ
ಬೆಂಗಳೂರು: ಶಾಲಾ ಕಾಲೇಜುಗಳು ಶುರು ಮಾಡುವುದಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ಟಿ.ಎನ್ ಸೀತಾರಾಂ ಅವರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕರೋನ ಸಂದರ್ಭದಲ್ಲಿ ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯುತ್ತಾರೆ ಎಂದು ಹೇಳುತ್ತಾರೆ. ಯಾವ ವಾದ ಏನೇ…
View More ಸದ್ಯಕ್ಕೆ ಶಾಲೆ ಶುರು ಮಾಡುವುದು ಬೇಡ: ಟಿ.ಎನ್ ಸೀತಾರಾಂ
