ರಾಜ್ಯದ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರ 175.05 ಕೋಟಿ ರೂ ಬಿಡುಗಡೆ ಮಾಡಿದೆ. ಹೌದು, ಸರ್ಕಾರಿ…
View More ರಾಜ್ಯದ ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್..!state government
ನೌಕರರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಲ್ಲ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಪಾವತಿಸುವಂತೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಹೌದು, ಶೌಚಾಲಯಗಳು, ಸ್ನಾನಗೃಹಗಳು, ಒಳಚರಂಡಿಗಳನ್ನು…
View More ನೌಕರರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್..!
ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಸಾವಿರ ಮಹಿಳೆಯರಿಗೆ ‘ಸಖಿ ಭಾಗ್ಯ’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ. ಹೌದು, ಗೌರಿ-ಗಣೇಶ ಹಬ್ಬದಂದು…
View More ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್..!ಉದ್ಯೋಗಾಕಾಂಷಿಗಳಿಗೆ ಗುಡ್ ನ್ಯೂಸ್ : ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!
ಉದ್ಯೋಗಾಕಾಂಷಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಬೋಧಕ-ಬೋಧಕೇತರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದೆ. ಹೌದು, ಈ ಹಿಂದೆ ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯದ ಆದೇಶದ…
View More ಉದ್ಯೋಗಾಕಾಂಷಿಗಳಿಗೆ ಗುಡ್ ನ್ಯೂಸ್ : ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!ಪಡಿತರ ಕೇಂದ್ರ ಮಾಲೀಕರೇ ಗಮನಿಸಿ: ಈ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ!
ಪಡಿತರ ಕೇಂದ್ರ ಮಾಲೀಕರಿಗೆ ಸರ್ಕಾರ ಕಹಿ ಸುದ್ದಿ ನೀಡಿದ್ದು, 65 ವರ್ಷ ವಯೋಮಿತಿ ದಾಟಿದ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೌದು, ಐದು ದಶಕಗಳಿಗೂ ಹೆಚ್ಚು ಕಾಲ ಖಾಸಗಿ…
View More ಪಡಿತರ ಕೇಂದ್ರ ಮಾಲೀಕರೇ ಗಮನಿಸಿ: ಈ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ!ಪ್ರವೀಣ್ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರಾತ್ರೋ ರಾತ್ರಿ ರದ್ದು
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ‘ಜನೋತ್ಸವ ಹಾಗೂ ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕ’ ಕಾರ್ಯಕ್ರಮಗಳನ್ನು…
View More ಪ್ರವೀಣ್ ನೆಟ್ಟಾರು ಹತ್ಯೆ: ರಾಜ್ಯ ಸರ್ಕಾರದ ‘ಜನೋತ್ಸವ’ ರಾತ್ರೋ ರಾತ್ರಿ ರದ್ದುರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈ ಬಾರಿ 2 ಜೊತೆ ಸಮವಸ್ತ್ರ ಸಿಗಲಿದ್ದು, ಎರಡು ವಾರದಲ್ಲಿ ಶಾಲೆಗಳಿಗೆ ಪೂರೈಕೆಯಾಗಲಿದೆ. ಹೌದು, ಈ ಹಿಂದೆ, ರಾಜ್ಯ ಸರ್ಕಾರದಿಂದ ಕೇವಲ…
View More ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಮಹತ್ವದ ನಿರ್ಧಾರ: ಮಳೆಹಾನಿಗೆ ಸರ್ಕಾರ ಕೊಡಲಿದೆ ₹5 ಲಕ್ಷ ಪರಿಹಾರ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜೀವಹಾನಿ ಮತ್ತು ಆಸ್ತಿ-ಪಾಸ್ತಿ ಹಾನಿಗೆ ಒಳಗಾದವರಿಗೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಮಳೆಯಿಂದ ಸಂತ್ರಸ್ತರಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸಿ…
View More ಮಹತ್ವದ ನಿರ್ಧಾರ: ಮಳೆಹಾನಿಗೆ ಸರ್ಕಾರ ಕೊಡಲಿದೆ ₹5 ಲಕ್ಷ ಪರಿಹಾರರಾಜ್ಯ ಸರ್ಕಾರದ ಹೊಸ ಆದೇಶ; ಪಂಚಾಯತಿ ಮಟ್ಟದಲ್ಲೇ ಜನನ, ಮರಣ ನೊಂದಣಿ
ಬೆಂಗಳೂರು: ಪಂಚಾಯತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹಾಗಾಗಿ ಇನ್ಮೇಲೆ ಜನನ ಮತ್ತು ಮರಣ ನೋಂದಣಿ ಹೊಣೆ ಪಿಡಿಒಗಳ…
View More ರಾಜ್ಯ ಸರ್ಕಾರದ ಹೊಸ ಆದೇಶ; ಪಂಚಾಯತಿ ಮಟ್ಟದಲ್ಲೇ ಜನನ, ಮರಣ ನೊಂದಣಿಸರ್ಕಾರದಿಂದ ಭೂ ಮಾಲೀಕರಿಗೆ ಬಿಗ್ ಶಾಕ್: ಭೂಮಾಪನ ಶುಲ್ಕದಲ್ಲಿ ಹತ್ತು ಪಟ್ಟಿನಿಂದ ನೂರು ಪಟ್ಟಿನಷ್ಟು ಏರಿಕೆ
ಬೆಂಗಳೂರು : ರಾಜ್ಯ ಸರ್ಕಾರ ಭೂಮಾಪನ ಶುಲ್ಕವನ್ನು ಏರಿಸಿದ್ದು, ಫೆಬ್ರುವರಿ 1 ರಿಂದಲೇ ಪರಿಷ್ಕೃತ ದರವನ್ನು ಜಾರಿ ಮಾಡಿದ್ದು, ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಜಮೀನು ಮಾಲೀಕರಿಗೆ ದೊಡ್ಡ ಶಾಕ್ ನೀಡಿದಂತಾಗಿದೆ. ಹೌದು, ಆಡಳಿತಾತ್ಮಕ…
View More ಸರ್ಕಾರದಿಂದ ಭೂ ಮಾಲೀಕರಿಗೆ ಬಿಗ್ ಶಾಕ್: ಭೂಮಾಪನ ಶುಲ್ಕದಲ್ಲಿ ಹತ್ತು ಪಟ್ಟಿನಿಂದ ನೂರು ಪಟ್ಟಿನಷ್ಟು ಏರಿಕೆ
