ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದಾರೆ. ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡ ಯತ್ನಾಳ್, “ಯಡಿಯೂರಪ್ಪ ನನ್ನನ್ನು…
View More ಯಡಿಯೂರಪ್ಪ ನನ್ನನ್ನು ಸೋಲಿಸಲು ಯತ್ನಿಸಿದ್ದರು: ಯತ್ನಾಳ್ ಆರೋಪstatement
RSS ಭಾರತದ ಅಮರ ಸಂಸ್ಕೃತಿಯ ಆಲದ ಮರವಾಗಿದೆ: ಪ್ರಧಾನಿ ಮೋದಿ
ನಾಗ್ಪುರ: 11 ವರ್ಷಗಳ ಹಿಂದೆ ಪ್ರಧಾನಿಯಾದ ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಚೇರಿಗೆ ಮೊದಲ ಬಾರಿಗೆ ಭೇಟಿ ನೀಡಿದ ನರೇಂದ್ರ ಮೋದಿ, ಸಂಘವನ್ನು ಭಾರತದ ಅಮರ ಸಂಸ್ಕೃತಿಯ ‘ಆಲದ ಮರ’…
View More RSS ಭಾರತದ ಅಮರ ಸಂಸ್ಕೃತಿಯ ಆಲದ ಮರವಾಗಿದೆ: ಪ್ರಧಾನಿ ಮೋದಿಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ: ಯತ್ನಾಳ್
ಬೆಂಗಳೂರು: ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ…
View More ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ: ಯತ್ನಾಳ್ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತರಾಗಿರುತ್ತಾರೆ: ಯೋಗಿ
ಲಕ್ನೋ: ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂಗಳು ಸುರಕ್ಷಿತವಾಗಿದ್ದರೆ, ತಮ್ಮ ರಾಜ್ಯದಲ್ಲಿ ಮುಸ್ಲಿಮರೂ…
View More ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲಿಮರೂ ಸುರಕ್ಷಿತರಾಗಿರುತ್ತಾರೆ: ಯೋಗಿಸಂವಿಧಾನ ಬದಲಾವಣೆಯ ನನ್ನ ಹೇಳಿಕೆಯನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಬಿಜೆಪಿಗೆ ಸವಾಲೆಸೆದ ಡಿ.ಕೆ.ಶಿವಕುಮಾರ
ಬೆಂಗಳೂರು: ಸಂವಿಧಾನ ತಿದ್ದುಪಡಿ ಬಗ್ಗೆ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ತಿದ್ದುಪಡಿಯ ಬಗ್ಗೆ…
View More ಸಂವಿಧಾನ ಬದಲಾವಣೆಯ ನನ್ನ ಹೇಳಿಕೆಯನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ: ಬಿಜೆಪಿಗೆ ಸವಾಲೆಸೆದ ಡಿ.ಕೆ.ಶಿವಕುಮಾರHoney Trap ಯಾರಿಂದಲೂ ಮಾಡಲು ಆಗುವುದಿಲ್ಲ: ಮಂಕಾಳ ವೈದ್ಯ
ಕಾರವಾರ: ಹನಿಟ್ರ್ಯಾಪ್ ಯಾರ ಹತ್ತಿರ ಮಾಡಲು ಆಗುವುದಿಲ್ಲ, ಮಾಡಿಸಲೂ ಆಗುವುದಿಲ್ಲ, ನಾವು ಮಾಡುವ ತಪ್ಪಿಗೆ ನಾವೇ ಜವಾಬ್ದಾರರು ಹೊರತು ಯಾರೋ ಮಾಡಿಸಿದ್ದಾರೆ ಎನ್ನುವುದು ತಪ್ಪು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. …
View More Honey Trap ಯಾರಿಂದಲೂ ಮಾಡಲು ಆಗುವುದಿಲ್ಲ: ಮಂಕಾಳ ವೈದ್ಯರಾಜೀನಾಮೆ ನಿರ್ಧಾರ ಕೈಬಿಟ್ಟಿದ್ದೇನೆ: ಸ್ಪೀಕರ್ ಬಸವರಾಜ್ ಹೊರಟ್ಟಿ ಸ್ಪಷ್ಟನೆ
ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಬಸವರಾಜ್ ಹೊರಟ್ಟಿ ತಮ್ಮ ನಿರ್ಧಾರವನ್ನು ಸದ್ಯಕ್ಕೆ ಹಿಂಪಡೆದಿದ್ದಾರೆ. ಈ ಬಗ್ಗೆ ಸ್ವತಃ ಬಸವರಾಜ್ ಹೊರಟ್ಟಿ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಸದಸ್ಯರ ಕೆಲವು ವರ್ತನೆಗಳಿಂದ ಅಸಮಾಧಾನಗೊಂಡಿದ್ದ…
View More ರಾಜೀನಾಮೆ ನಿರ್ಧಾರ ಕೈಬಿಟ್ಟಿದ್ದೇನೆ: ಸ್ಪೀಕರ್ ಬಸವರಾಜ್ ಹೊರಟ್ಟಿ ಸ್ಪಷ್ಟನೆಹಾಲಿನ ಬೆಲೆ ಏರಿಕೆ ಬಗ್ಗೆ ಸಚಿವ ಸಂಪುಟ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಿದ ನಂತರ ಹಾಲಿನ ಬೆಲೆ ಹೆಚ್ಚಳದ ಬಗ್ಗೆ ಕರ್ನಾಟಕ ಸರ್ಕಾರ ನಿರ್ಧರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದಾಗ್ಯೂ, ಹಾಲು ಒಕ್ಕೂಟಗಳ ಉದ್ದೇಶ ರೈತರಿಗೆ ಸಹಾಯ ಮಾಡುವುದು…
View More ಹಾಲಿನ ಬೆಲೆ ಏರಿಕೆ ಬಗ್ಗೆ ಸಚಿವ ಸಂಪುಟ ನಿರ್ಧಾರ: ಸಿಎಂ ಸಿದ್ದರಾಮಯ್ಯಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನಿರಾಕರಿಸಿದ ಡಿ.ಕೆ.ಶಿವಕುಮಾರ
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಬಗ್ಗೆ ಯಾವುದೇ ಹೇಳಿಕೆ ನೀಡಿರುವುದನ್ನು ನಿರಾಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು, ತಮ್ಮನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದು…
View More ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನಿರಾಕರಿಸಿದ ಡಿ.ಕೆ.ಶಿವಕುಮಾರಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರ
ಕಲಬುರಗಿ: ಸಂವಿಧಾನದ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ 4% ಮೀಸಲಾತಿ ನೀಡುವುದಾಗಿ ಹೇಳುವ ಮೂಲಕ ಅಂಬೇಡ್ಕರ್ ಅವರ ಬಗ್ಗೆ…
View More ಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರ
