ಕಾರವಾರ: ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸ ಬಂದು ಮುರುಡೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿ ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ. ಕೋಲಾರ ಮುಳಬಾಗಿಲು ಭಾಗದ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನಿನ್ನೆ ಸಂಜೆ…
View More ಮುರುಡೇಶ್ವರದಲ್ಲಿ ಸಮುದ್ರಕ್ಕಿಳಿದ ವಿದ್ಯಾರ್ಥಿನಿಯರಲ್ಲಿ ಉಳಿದ ಮೂವರ ಶವಗಳೂ ಪತ್ತೆ