ಆನ್ಲೈನ್ನಲ್ಲಿ ಪಿಜ್ಜಾ ಆರ್ಡರ್ ಮಾಡಿದ್ದಕ್ಕೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರಿಗೆ ಗೇಟ್ ಪಾಸ್!

ಪುಣೆ: ಆನ್ಲೈನ್ನಲ್ಲಿ ಪಿಜ್ಜಾ ಆರ್ಡರ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರದ ಪುಣೆಯ ವಸತಿ ನಿಲಯದಿಂದ ನಾಲ್ವರು ವಿದ್ಯಾರ್ಥಿನಿಯರನ್ನು ಹೊರಹಾಕಲಾಗಿದೆ. ಸಾಮಾಜಿಕ ನ್ಯಾಯ ಇಲಾಖೆಯಿಂದ ನಿರ್ವಹಿಸಲ್ಪಡುತ್ತಿದ್ದ ಈ ಸಮಾಜ ಕಲ್ಯಾಣ ವಸತಿ ನಿಲಯವು 250 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುತ್ತಿತ್ತು.…

View More ಆನ್ಲೈನ್ನಲ್ಲಿ ಪಿಜ್ಜಾ ಆರ್ಡರ್ ಮಾಡಿದ್ದಕ್ಕೆ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರಿಗೆ ಗೇಟ್ ಪಾಸ್!

Bomb Threat: ಕಲಬುರ್ಗಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

ಕಲಬುರಗಿ: ಇಲ್ಲಿನ ಖಾಸಗಿ ಶಾಲೆಯೊಂದಕ್ಕೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಬಳಿಕ ಶಾಲೆಯ ಆವರಣದಲ್ಲಿ ತೀವ್ರ ಶೋಧ ನಡೆಸಲಾಗಿದ್ದು, ಇದು ನಕಲಿ ಎಂದು ತಿಳಿದುಬಂದಿದೆ…

View More Bomb Threat: ಕಲಬುರ್ಗಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ!

ವಿದ್ಯಾರ್ಥಿನಿಯರನ್ನು ಬ್ಲ್ಯಾಕ್ಮೇಲ್ ಮಾಡಿ 5,000 ಸುಲಿಗೆ ಮಾಡುತ್ತಿದ್ದ ಹೋಂಗಾರ್ಡ್ ಬಂಧನ

ಬೆಂಗಳೂರು: ಎಂ.ಎಸ್.ರಾಮಯ್ಯ ನಗರದ ಬಾಡಿಗೆ ಕೊಠಡಿಯಲ್ಲಿ ಮೂವರು ಬಾಲಕಿಯರಿಗೆ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ 40 ವರ್ಷದ ಗೃಹರಕ್ಷಕನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಕೇರಳ…

View More ವಿದ್ಯಾರ್ಥಿನಿಯರನ್ನು ಬ್ಲ್ಯಾಕ್ಮೇಲ್ ಮಾಡಿ 5,000 ಸುಲಿಗೆ ಮಾಡುತ್ತಿದ್ದ ಹೋಂಗಾರ್ಡ್ ಬಂಧನ

394 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸರು: ವಿದ್ಯಾರ್ಥಿಗಳಿಗೆ ಮಾದಕವಸ್ತು ವಿರೋಧಿ ಜಾಗೃತಿ

ಬೆಂಗಳೂರು: ಸೆಂಟ್ರಲ್ ರೇಂಜ್ ವ್ಯಾಪ್ತಿಯ ಆರು ಪ್ರದೇಶಗಳಲ್ಲಿ ನ್ಯಾಯಾಲಯದ ಅನುಮತಿಯ ಮೇರೆಗೆ ವಶಪಡಿಸಿಕೊಂಡ 394 ಕಿಲೋಗ್ರಾಂಗಳಷ್ಟು ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಸೆಂಟ್ರಲ್ ರೇಂಜ್ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಲಾಭು ರಾಮ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ…

View More 394 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸರು: ವಿದ್ಯಾರ್ಥಿಗಳಿಗೆ ಮಾದಕವಸ್ತು ವಿರೋಧಿ ಜಾಗೃತಿ

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳ ಸಾವು, ಹತ್ತು ಮಂದಿಗೆ ಗಾಯ

ರಾಯಚೂರು ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ…

View More ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳ ಸಾವು, ಹತ್ತು ಮಂದಿಗೆ ಗಾಯ

Horrible News: ಆಟೋ ಮೇಲೆ ಉರುಳಿಬಿದ್ದ ಆಲೂಗಡ್ಡೆ ತುಂಬಿದ್ದ ಟ್ರಕ್: 3 ಶಾಲಾ ಮಕ್ಕಳು ಸಾವು

ರಾಂಚಿ: ಆಲೂಗಡ್ಡೆ ತುಂಬಿದ ಟ್ರಕ್ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ಮೇಲೆ ಪಲ್ಟಿ ಹೊಡೆದ ಪರಿಣಾಮ ಮೂವರು ಮಕ್ಕಳು ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ರಾಮಗಢದ ಗೋಲಾದಲ್ಲಿ…

View More Horrible News: ಆಟೋ ಮೇಲೆ ಉರುಳಿಬಿದ್ದ ಆಲೂಗಡ್ಡೆ ತುಂಬಿದ್ದ ಟ್ರಕ್: 3 ಶಾಲಾ ಮಕ್ಕಳು ಸಾವು

Bomb Threats: ಪರೀಕ್ಷೆಗಳನ್ನು ತಪ್ಪಿಸಲು ದೆಹಲಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ವಿದ್ಯಾರ್ಥಿಗಳೇ!

ದೆಹಲಿ: ಬಾಂಬ್ ಬೆದರಿಕೆಗೆ ಗುರಿಯಾಗಿದ್ದ ದೆಹಲಿಯ ಮೂರು ಶಾಲೆಗಳಿಗೆ ಬಂದ ಈ-ಮೇಲ್ಗಳ ಹಿಂದೆ ಅದೇ ಶಾಲೆಗಳ ವಿದ್ಯಾರ್ಥಿಗಳ ಕೈವಾಡ ಇರುವುದಾಗಿ ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಮರ್ಪಕ ಸಿದ್ಧತೆಗಳಿಂದಾಗಿ ಪರೀಕ್ಷೆಗಳನ್ನು ಮುಂದೂಡಲು ವಿದ್ಯಾರ್ಥಿಗಳು ಬೆದರಿಕೆ ಈ…

View More Bomb Threats: ಪರೀಕ್ಷೆಗಳನ್ನು ತಪ್ಪಿಸಲು ದೆಹಲಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ವಿದ್ಯಾರ್ಥಿಗಳೇ!

ನಿರಂತರ ಕಲಿಕೆಗೆ ವೈದ್ಯ ವೃತ್ತಿ ಶ್ರೇಷ್ಠವಾದ ವೃತ್ತಿ: ಡಾ. ಎಂ.ಆರ್.ಹುಲಿನಾಯ್ಕರ್ 

ತುಮಕೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಶಿಕ್ಷಣ ತುಂಬಾ ಅನಿವಾರ್ಯವಾಗಿದೆ. ವೈದ್ಯಕೀಯ ಕ್ಷೇತ್ರ ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿಯೂ ಅತ್ಯಮೂಲ್ಯವಾಗಿರುತ್ತದೆ. ಅತ್ಯಧಿಕ ಗೌರವ ಇರುವ ವೃತ್ತಿ ಎಂದರೆ ಅದು ’ವೈದ್ಯ ವೃತ್ತಿ’ಯಾಗಿರುತ್ತದೆ. ಈ…

View More ನಿರಂತರ ಕಲಿಕೆಗೆ ವೈದ್ಯ ವೃತ್ತಿ ಶ್ರೇಷ್ಠವಾದ ವೃತ್ತಿ: ಡಾ. ಎಂ.ಆರ್.ಹುಲಿನಾಯ್ಕರ್ 

Murdeshwar 4 ವಿದ್ಯಾರ್ಥಿನಿಯರ ಸಾವು ಪ್ರಕರಣ: ಮುಖ್ಯಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರು ಅರೆಸ್ಟ್ 

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಮುಖ್ಯ ಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು…

View More Murdeshwar 4 ವಿದ್ಯಾರ್ಥಿನಿಯರ ಸಾವು ಪ್ರಕರಣ: ಮುಖ್ಯಶಿಕ್ಷಕಿ ಸೇರಿ 7 ಮಂದಿ ಶಿಕ್ಷಕರು ಅರೆಸ್ಟ್ 

ಮುರ್ಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಣೆ

ಕಾರವಾರ: ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದು, ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಮೃತಪಟ್ಟಂತಹ ವಿದ್ಯಾರ್ಥಿನಿಯರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ…

View More ಮುರ್ಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಣೆ