ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!students
GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!
ನವದೆಹಲಿ: ದೇಶದಾತ್ಯಂತ ಇರುವ ಕೊರೋನಾ ಅಬ್ಬರದ ಕಾರಣದಿಂದ ಶಾಲಾ ತರಗತಿಗಳು ನಡೆಯದ ಕಾರಣ, ಮಧ್ಯಾಹ್ನದ ಬಿಸಿಯೂಟ ಯೋಜನೆ ಬದಲು ವಿದ್ಯಾರ್ಥಿಗಳಿಗೆ ನಗದು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ಮಧ್ಯಾಹ್ನದ ಬಿಸಿಯೂಟದ ಯೋಜನೆಯಿಂದ ದೇಶದ…
View More GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ
ನವದೆಹಲಿ: ಇದೀಗ ಕನ್ನಡದಲ್ಲಿಯೂ ಇಂಜಿನಿಯರಿಂಗ್ ಕೋರ್ಸ್, ಪರೀಕ್ಷೆ ಬರೆಯಬಹುದಾಗಿದ್ದು, ಈ ಮೂಲಕ ಕನ್ನಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇನ್ನು ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವುದಕ್ಕೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗBIG NEWS: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!
ಬೆಂಗಳೂರು: ಕಳೆದ ಒಂದು ತಿಂಗಳಿಂದ ಸಂಕಷ್ಟದಲ್ಲಿದ್ದ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಹೌದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ 325…
View More BIG NEWS: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!BIG NEWS: ಒಂದೇ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಕೊರೋನಾ; ಕಂಟೈನ್ಮೆಂಟ್ ಝೋನ್ ಘೋಷಣೆ
ಉಡಿಪಿ: ಉಡುಪಿ ಜಿಲ್ಲೆಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಹೌದು ಕಳೆದ 2 ದಿನಗಳಲ್ಲಿ ಕ್ಯಾಂಪಸ್‌ನಲ್ಲಿ 52 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ 25…
View More BIG NEWS: ಒಂದೇ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಕೊರೋನಾ; ಕಂಟೈನ್ಮೆಂಟ್ ಝೋನ್ ಘೋಷಣೆವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ; ದಾಖಲಾತಿ ಮಾಡಿಸಲು ಅವಧಿ ವಿಸ್ತರಣೆ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1ರಂದು 9ರಿಂದ 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿದ್ದು, ಉಳಿದ ತರಗತಿಗಳು ವಿದ್ಯಾಗಮದಲ್ಲಿ ನಡೆಯುತ್ತಿವೆ. ಆದರೆ ಇನ್ನು ಸಾಕಷ್ಟು ವಿದ್ಯಾರ್ಥಿಗಳು ಇನ್ನೂ ದಾಖಲಾತಿ ಪಡೆದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ದಾಖಲಾತಿ ಪಡೆಯುವ…
View More ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ; ದಾಖಲಾತಿ ಮಾಡಿಸಲು ಅವಧಿ ವಿಸ್ತರಣೆ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನವಿದ್ಯಾರ್ಥಿಗಳ ಗಮನಕ್ಕೆ: ಇದೇ 23ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದ ಇ -ಕ್ಲಾಸ್
ಬೆಂಗಳೂರು : ಚಂದನ ವಾಹಿನಿಯಲ್ಲಿ ನ.23ರಿಂದ 5, 6 & 7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ‘ಸಂವೇದಾ ಇ–ಕ್ಲಾಸ್’ ಕಾರ್ಯಕ್ರಮ ಪ್ರಸಾರವಾಗಲಿದೆ. ಶಾಲೆ ಪ್ರಾರಂಭ ನಿಧಾನವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಬಾರದು ಎಂಬ ಸಲುವಾಗಿ ಈ ಕಾರ್ಯಕ್ರಮ…
View More ವಿದ್ಯಾರ್ಥಿಗಳ ಗಮನಕ್ಕೆ: ಇದೇ 23ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದ ಇ -ಕ್ಲಾಸ್ನಟ ಸೋನು ಸೂದ್ ಅವರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್!
ಮುಂಬೈ : ಆಧುನಿಕ ಕರ್ಣ ಎಂದೇ ಖ್ಯಾತರಾಗಿರುವ ಬಾಲಿವುಡ್ನಟ ‘ಸೋನು ಸೂದ್, ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ ಕೊಟ್ಟಿದ್ದರು. ಬಡ ಕುಟುಂಬಕ್ಕೆ ಟ್ರಾಕ್ಟರ್ ಕೊಡಿಸಿದ್ದರು. ಈಗೆ ಹಲವಾರು ಸಂದರ್ಭಗಳಲ್ಲಿ ಸಹಾಯ…
View More ನಟ ಸೋನು ಸೂದ್ ಅವರಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್!