ಬೆಂಗಳೂರು: ಪ್ರಸಕ್ತ ಸಾಲಿನ SSLC ಪರೀಕ್ಷೆಯನ್ನು ಕರೋನ ಎರಡನೇ ಅಲೆ ಹಿನ್ನಲೆ, ಸುರಕ್ಷಿತವಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಹೌದು, ಬಿಇಒಗಳ ಜೊತೆ…
View More SSLC ವಿದ್ಯಾರ್ಥಿಗಳೇ ಗಮನಿಸಿ: ಜುಲೈ 15-17ಕ್ಕೆ SSLC ಅಣಕು ಪರೀಕ್ಷೆstudents
GOOD NEWS: ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಘೋಷಣೆ
ಕಲ್ಕತ್ತಾ : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ₹10 ಲಕ್ಷ ಮಿತಿ ಇರುವ ಕ್ರೆಡಿಟ್ ಕಾರ್ಡ್ ನೀಡುವುದಾಗಿ ಬುಧವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, ಪಶ್ಸಿಮಾ ಬಂಗಾಳದಲ್ಲಿ…
View More GOOD NEWS: ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ಘೋಷಣೆವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆ ಇಂದು ಚಾಲನೆ
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಗೆ ಮಾಡುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಹೌದು, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಮಾಡುವುದಕ್ಕಾಗಿ…
View More ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಟ್ಯಾಬ್ ವಿತರಣೆ ಇಂದು ಚಾಲನೆವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!
ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಜೂ.20 ಮತ್ತು ಜುಲೈ 1 ಕಡೆ ದಿನ!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ತಲಾ ಅರ್ಧ ಕೆಜಿ ಹಾಲಿನ ಪುಡಿ ವಿತರಿಸಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಹಾಲಿಗೆ ಬೇಡಿಕೆ ಇಳಿಮುಖವಾಗುತ್ತಿರುವ ಹಿನ್ನೆಲೆ, ಹೈನುಗಾರರಿಗೆ ತೊಂದರೆಯಾಗದಿರಲು ಹಾಲಿನ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಆಹಾರ ಧಾನ್ಯದ ಜೊತೆ ಹಾಲಿನ ಪುಡಿ ವಿತರಣೆ!GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!
ನವದೆಹಲಿ: ದೇಶದಾತ್ಯಂತ ಇರುವ ಕೊರೋನಾ ಅಬ್ಬರದ ಕಾರಣದಿಂದ ಶಾಲಾ ತರಗತಿಗಳು ನಡೆಯದ ಕಾರಣ, ಮಧ್ಯಾಹ್ನದ ಬಿಸಿಯೂಟ ಯೋಜನೆ ಬದಲು ವಿದ್ಯಾರ್ಥಿಗಳಿಗೆ ನಗದು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೌದು, ಮಧ್ಯಾಹ್ನದ ಬಿಸಿಯೂಟದ ಯೋಜನೆಯಿಂದ ದೇಶದ…
View More GOOD NEWS: ವಿದ್ಯಾರ್ಥಿಗಳಿಗೆ ಬಿಸಿಯೂಟ ಯೋಜನೆ ಬದಲು ನಗದು; ಸರ್ಕಾರದ ಅನುಮೋದನೆ!ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ
ನವದೆಹಲಿ: ಇದೀಗ ಕನ್ನಡದಲ್ಲಿಯೂ ಇಂಜಿನಿಯರಿಂಗ್ ಕೋರ್ಸ್, ಪರೀಕ್ಷೆ ಬರೆಯಬಹುದಾಗಿದ್ದು, ಈ ಮೂಲಕ ಕನ್ನಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇನ್ನು ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವುದಕ್ಕೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗBIG NEWS: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!
ಬೆಂಗಳೂರು: ಕಳೆದ ಒಂದು ತಿಂಗಳಿಂದ ಸಂಕಷ್ಟದಲ್ಲಿದ್ದ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಹೌದು, ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ 325…
View More BIG NEWS: ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ; ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!BIG NEWS: ಒಂದೇ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಕೊರೋನಾ; ಕಂಟೈನ್ಮೆಂಟ್ ಝೋನ್ ಘೋಷಣೆ
ಉಡಿಪಿ: ಉಡುಪಿ ಜಿಲ್ಲೆಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಹೌದು ಕಳೆದ 2 ದಿನಗಳಲ್ಲಿ ಕ್ಯಾಂಪಸ್‌ನಲ್ಲಿ 52 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ 25…
View More BIG NEWS: ಒಂದೇ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಕೊರೋನಾ; ಕಂಟೈನ್ಮೆಂಟ್ ಝೋನ್ ಘೋಷಣೆವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ; ದಾಖಲಾತಿ ಮಾಡಿಸಲು ಅವಧಿ ವಿಸ್ತರಣೆ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1ರಂದು 9ರಿಂದ 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿದ್ದು, ಉಳಿದ ತರಗತಿಗಳು ವಿದ್ಯಾಗಮದಲ್ಲಿ ನಡೆಯುತ್ತಿವೆ. ಆದರೆ ಇನ್ನು ಸಾಕಷ್ಟು ವಿದ್ಯಾರ್ಥಿಗಳು ಇನ್ನೂ ದಾಖಲಾತಿ ಪಡೆದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ದಾಖಲಾತಿ ಪಡೆಯುವ…
View More ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ; ದಾಖಲಾತಿ ಮಾಡಿಸಲು ಅವಧಿ ವಿಸ್ತರಣೆ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
