ಕಾರವಾರ: ಟ್ರ್ಯಾಕರ್‌ನೊಂದಿಗೆ ಕಾಣಿಸಿಕೊಂಡು ಕಾರವಾರದಲ್ಲಿ ಆತಂಕ ಸೃಷ್ಟಿಸಿದ್ದ ರಣಹದ್ದು ಮಹಾರಾಷ್ಟ್ರದ ಅರಣ್ಯ ಇಲಾಖೆಯ ಸಂಶೋಧನೆಗೆ ಒಳಪಟ್ಟಿದ್ದು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಕಾರವಾರ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ರಣಹದ್ದಿನ ಕುರಿತಾದ…
View More Vulture Tension: ಟ್ರ್ಯಾಕರ್‌ನೊಂದಿಗೆ ಕಾಣಿಸಿಕೊಂಡ ರಣಹದ್ದಿನ ಸತ್ಯಾಂಶ ಬಯಲುstudy
ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ
ನವದೆಹಲಿ: ಇದೀಗ ಕನ್ನಡದಲ್ಲಿಯೂ ಇಂಜಿನಿಯರಿಂಗ್ ಕೋರ್ಸ್, ಪರೀಕ್ಷೆ ಬರೆಯಬಹುದಾಗಿದ್ದು, ಈ ಮೂಲಕ ಕನ್ನಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಇನ್ನು ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವುದಕ್ಕೆ…
View More ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ; ಇನ್ಮುಂದೆ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಹಿಂದುಳಿದ ಆಯೋಗಕ್ಕೆ ಸೂಚಿಸಿದ್ದಾರೆ. ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸುವಂತೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಲಾಗಿದೆ.…
View More ಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!
