PUC Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,ಮೇ 22ರಿಂದ ಜೂನ್ 2ರವೆರೆಗೆ ಪರೀಕ್ಷೆಗಳು ನಡೆಯಲಿವೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ…
View More PUC Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಹೀಗಿದೆ ವೇಳಾಪಟ್ಟಿSupplementary
ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈ
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್…
View More ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
ಸೆಪ್ಟೆಂಬರ್ 12ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ http://karresults.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.…
View More ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ…
View More ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧನಾಳೆಯಿಂದ ದ್ವಿತೀಯ PUC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ಪ್ರಯಾಣ ಉಚಿತ
ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಹೌದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್ 12 ರಿಂದ ಆಗಸ್ಟ್ 25…
View More ನಾಳೆಯಿಂದ ದ್ವಿತೀಯ PUC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ಪ್ರಯಾಣ ಉಚಿತಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸರ್ಕಾರ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಹೌದು, ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿದ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶದ ಸಂದೇಶ ಬರಲಿದ್ದು,…
View More ಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ
ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌ನಲ್ಲಿ http://karresults.nic.In ನೋಡಬಹುದಾಗಿದೆ. ಇನ್ನು, ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.61.88 ರಷ್ಟು…
View More ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ