ಮತ್ತೊಬ್ಬನೊಂದಿಗೆ ಲವ್ವಿಡವ್ವಿ: ಪ್ರೇಯಸಿಗೆ ವಿಷವುಣಿಸಿ ಆತ್ಮಹತ್ಯೆ ನಾಟಕವಾಡಿದ ಟೆಕ್ಕಿ ಬಂಧನ 

ಬೆಂಗಳೂರು: ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬನನ್ನು ತನ್ನ ಮಾಜಿ ಪ್ರೇಮಿ, ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದನ್ನು ತಿಳಿದು ವಿಷ ಹಾಕಿ ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. 53 ವರ್ಷದ ಇಮಾದ್ ಬಾಶಾ ತನ್ನ…

View More ಮತ್ತೊಬ್ಬನೊಂದಿಗೆ ಲವ್ವಿಡವ್ವಿ: ಪ್ರೇಯಸಿಗೆ ವಿಷವುಣಿಸಿ ಆತ್ಮಹತ್ಯೆ ನಾಟಕವಾಡಿದ ಟೆಕ್ಕಿ ಬಂಧನ 

Shocking News: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ, ಆ್ಯಸಿಡ್ ಕುಡಿದು ಆತ್ಮಹತ್ಯೆ!

ಮಂಗಳೂರು: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸುಳ್ಯ ತಾಲ್ಲೂಕಿನ ನೆಲ್ಲೂರು ಕೆಮರಾಜೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ರಾಮಚಂದ್ರ ಗೌಡ…

View More Shocking News: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ, ಆ್ಯಸಿಡ್ ಕುಡಿದು ಆತ್ಮಹತ್ಯೆ!

ಖಾಸಗಿ ಫೋಟೋ ಸೋರಿಕೆ ಮಾಡುವುದಾಗಿ ಚಿಕ್ಕಪ್ಪನಿಂದ ಬೆದರಿಕೆ: ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಆತ್ಮಹತ್ಯೆ

ಬೆಂಗಳೂರು: ತನ್ನ ಚಿಕ್ಕಮ್ಮನ ಪತಿ ಪ್ರವೀಣ್ ಸಿಂಗ್ನಿಂದ ಬ್ಲ್ಯಾಕ್ಮೇಲ್ ಮತ್ತು ಕಿರುಕುಳಕ್ಕೊಳಗಾಗಿದ್ದ 25 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಸುಹಾಸಿ ಸಿಂಗ್ ಜನವರಿ 12 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಪೂರ್ವ ಬೆಂಗಳೂರಿನ ಹೋಟೆಲ್ ಒಂದರಲ್ಲಿ ಈ…

View More ಖಾಸಗಿ ಫೋಟೋ ಸೋರಿಕೆ ಮಾಡುವುದಾಗಿ ಚಿಕ್ಕಪ್ಪನಿಂದ ಬೆದರಿಕೆ: ಸಾಫ್ಟ್‌ವೇರ್ ಎಂಜಿನಿಯರ್ ಯುವತಿ ಆತ್ಮಹತ್ಯೆ

Shocking News: ಮಕ್ಕಳಿಗೆ ವಿಷವುಣಿಸಿ ಟೆಕ್ಕಿ ದಂಪತಿ ಆತ್ಮಹತ್ಯೆ!

ಬೆಂಗಳೂರು: ಸಾಫ್ಟ್ವೇರ್ ಉದ್ಯೋಗಿ ಹಾಗೂ ಅವರ ಪತ್ನಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಸಾಫ್ಟ್ವೇರ್ ಉದ್ಯೋಗಿ…

View More Shocking News: ಮಕ್ಕಳಿಗೆ ವಿಷವುಣಿಸಿ ಟೆಕ್ಕಿ ದಂಪತಿ ಆತ್ಮಹತ್ಯೆ!

Shocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!

ಶಿವಮೊಗ್ಗ: ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸುತ್ತಾ ಗ್ರಾಮದ ಶಿಳ್ಳೆಕ್ಯಾತರ ಕ್ಯಾಂಪಿನ…

View More Shocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!

ಬಂದೋಬಸ್ತ್ ಡ್ಯೂಟಿ ತಪ್ಪಿಸಿಕೊಳ್ಳಲು ಪೋಲೀಸ್‌ ಕಾನ್‌ಸ್ಟೇಬಲ್ ನಕಲಿ ಆತ್ಮಹತ್ಯೆ ಯತ್ನ!

ಬೆಳಗಾವಿ: ಉದಯಂಬಾಗ್ ಪೊಲೀಸ್ ಠಾಣೆಯ ಪೊಲೀಸ್ ಪೇದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಆತ ಯಾವುದೇ ವಿಷಕಾರಿ ಪದಾರ್ಥವನ್ನು ಸೇವಿಸಿಲ್ಲ ಎಂದು ದೃಢಪಡಿಸಲಾಯಿತು. ಬುಧವಾರ…

View More ಬಂದೋಬಸ್ತ್ ಡ್ಯೂಟಿ ತಪ್ಪಿಸಿಕೊಳ್ಳಲು ಪೋಲೀಸ್‌ ಕಾನ್‌ಸ್ಟೇಬಲ್ ನಕಲಿ ಆತ್ಮಹತ್ಯೆ ಯತ್ನ!

Parents Alert: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ ಸಾವು!

ಶಿವಮೊಗ್ಗ: ‌ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಧನುಶ್ರೀ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ…

View More Parents Alert: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ ಸಾವು!

Shocking News: ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ!

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನಲ್ಲಿ ಬುಧವಾರ 38 ವರ್ಷದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ಮಹಿಳೆಯನ್ನು ಗೃಹಿಣಿ ತಿಪ್ಪಮ್ಮ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ,…

View More Shocking News: ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ!

Tv Remoteಗಾಗಿ ಗಲಾಟೆ: ಅಜ್ಜಿ ಬೈದಳೆಂದು ದುಡುಕಿನ ನಿರ್ಧಾರ ತೆಗೆದುಕೊಂಡ ಮೊಮ್ಮಗಳು!

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಮಕ್ಕಳು ಪಾಲಕರ ಮಾತಿಗೆ ಸಿಟ್ಟಾಗುವುದು, ಜಗಳವಾಡುವುದು ಬಹುತೇಕ ಸಾಮಾನ್ಯ ಎನ್ನುವಂತಾಗಿದೆ. ಅದರಲ್ಲೂ ಏನಾದರೂ ಮಾಡಬೇಡ ಎಂದು ಅಡ್ಡಹಾಕಿದರಂತೂ ಜೀವಕ್ಕೇ ಕುತ್ತು ತಂದುಕೊಂಡ ಎಷ್ಟೋ ಘಟನೆಗಳು ನಡೆದಿವೆ. ಇಂತಹದ್ದೇ ಒಂದು ಘಟನೆ…

View More Tv Remoteಗಾಗಿ ಗಲಾಟೆ: ಅಜ್ಜಿ ಬೈದಳೆಂದು ದುಡುಕಿನ ನಿರ್ಧಾರ ತೆಗೆದುಕೊಂಡ ಮೊಮ್ಮಗಳು!

Banglore Techie: ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೃತನ ಪತ್ನಿ, ಅತ್ತೆ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಪತ್ನಿ ಹಾಗೂ ಅತ್ತೆ ಸೇರಿದಂತೆ ಮೂವರು ಆರೋಪಿಗಳನ್ನು ಮಾರತಹಳ್ಳಿ…

View More Banglore Techie: ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೃತನ ಪತ್ನಿ, ಅತ್ತೆ ಸೇರಿ ಮೂವರಿಗೆ ನ್ಯಾಯಾಂಗ ಬಂಧನ