ಬೆಂಗಳೂರು: ಒಂದು ವರ್ಷದಿಂದ ಕೆಲಸವಿಲ್ಲದೇ ಖಿನ್ನತೆಗೆ ಒಳಗಾಗಿದ್ದ 2019ರ ಏಕಲವ್ಯ ಪ್ರಶಸ್ತಿ ಪುರಸ್ಕೃತ ಮಹಿಳಾ ಈಜುಪಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು, ಜಿ.ಬಿ.ಶಿಲ್ಪಾ(41) ಆತ್ಮಹತ್ಯೆಗೆ ಶರಣಾದ ಕ್ರೀಡಾ ಶಿಕ್ಷಕಿಯಾಗಿದ್ದು,…
View More ಏಕಲವ್ಯ ಪ್ರಶಸ್ತಿ ಪುರಸ್ಕೃತೆ ಈಜುಪಟು ಜಿ.ಬಿ.ಶಿಲ್ಪಾ ಆತ್ಮಹತ್ಯೆ!