ದಾವಣಗೆರೆ: ಕರ್ನಾಟಕ ಪೊಲೀಸರು ಆರು ಮಂದಿಯ ದರೋಡೆಕೋರರ ಗುಂಪನ್ನು ಭೇದಿಸಿದ್ದು, 17.7 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 28, 2024 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದವಣಗೇರಿಯ ನ್ಯಾಮತಿ…
View More ಬರೋಬ್ಬರಿ 5 ತಿಂಗಳ ಬಳಿಕ ದರೋಡೆಕೋರರ ತಂಡ ಪತ್ತೆ: 17 ಕೆಜಿ ಚಿನ್ನ ವಶTamilNadu
ಬೋರ್ಡ್ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ನಿಲ್ಲಿಸದ ಬಸ್: ಚಾಲಕನ ಅಮಾನತು
ತಮಿಳುನಾಡು: ತನ್ನ ಪರೀಕ್ಷಾ ಕೇಂದ್ರವನ್ನು ತಲುಪಲು ಬಸ್ಗಾಗಿ ಕಾಯುತ್ತಿದ್ದ 12ನೇ ತರಗತಿಯ ಬಾಲಕಿಯೊಬ್ಬಳು, ತಾನು ಮತ್ತು ಇನ್ನೊಬ್ಬ ಮಹಿಳೆ ಕೈಮಾಡಿದರೂ ನಿಗದಿತ ಬಸ್ ನಿಲ್ದಾಣದಲ್ಲಿ ನಿಲ್ಲದೇ ತೆರಳಿದ ಕಾರಣ ಸರ್ಕಾರಿ ಬಸ್ಸಿನ ಹಿಂದೆ ಓಡಬೇಕಾಯಿತು.…
View More ಬೋರ್ಡ್ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ನಿಲ್ಲಿಸದ ಬಸ್: ಚಾಲಕನ ಅಮಾನತುಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯ ಪರಿಚಯ; ಮನೆಗೆ ಆಹ್ವಾನಿಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳು
ತಮಿಳುನಾಡು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾಗಿದ್ದ 17 ವರ್ಷದ ಬಾಲಕಿಯ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು…
View More ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತೆಯ ಪರಿಚಯ; ಮನೆಗೆ ಆಹ್ವಾನಿಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳುಶಿಕ್ಷಣ ಸಿಬ್ಬಂದಿ ನೇಮಕಾತಿಗೆ ಪೊಲೀಸ್ ತಪಾಸಣೆಯನ್ನು ಕಡ್ಡಾಯಗೊಳಿಸಿದ ತಮಿಳುನಾಡು
ಚೆನ್ನೈ: ತಮಿಳುನಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ತಾತ್ಕಾಲಿಕ ಮತ್ತು ಶಾಶ್ವತ ಸೇರಿದಂತೆ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲು ತಮಿಳುನಾಡು ಸರ್ಕಾರ ಪೊಲೀಸ್ ಪರಿಶೀಲನೆಯನ್ನು ಕಡ್ಡಾಯಗೊಳಿಸಿದೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಇತ್ತೀಚೆಗೆ…
View More ಶಿಕ್ಷಣ ಸಿಬ್ಬಂದಿ ನೇಮಕಾತಿಗೆ ಪೊಲೀಸ್ ತಪಾಸಣೆಯನ್ನು ಕಡ್ಡಾಯಗೊಳಿಸಿದ ತಮಿಳುನಾಡುತಮಿಳುನಾಡಿನಲ್ಲಿ ಬಿಜೆಪಿ ನಾಯಕ ಖುಷ್ಬೂ ಸುಂದರ್ ಬಂಧನ
ಮಧುರೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಹಿಳಾ ವಿಭಾಗವು ಶನಿವಾರ ಮಧುರೈನಲ್ಲಿ ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಮಧುರೈನಿಂದ ಚೆನ್ನೈವರೆಗೆ ಜಸ್ಟೀಸ್…
View More ತಮಿಳುನಾಡಿನಲ್ಲಿ ಬಿಜೆಪಿ ನಾಯಕ ಖುಷ್ಬೂ ಸುಂದರ್ ಬಂಧನHeavy rain : ಇನ್ನೂ 5 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ಹವಾಮಾನ ಇಲಾಖೆ ಎಚ್ಚರಿಕೆ
Heavy rain : ರಾಜಧಾನಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದಲ್ಲಿ ಈ ಬಾರಿ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ವಾಯುಭಾರ…
View More Heavy rain : ಇನ್ನೂ 5 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯ ಅಬ್ಬರ; ಹವಾಮಾನ ಇಲಾಖೆ ಎಚ್ಚರಿಕೆRain Alert: ನಾಳೆಯಿಂದ ಐದು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
Rain Alert: `ಚೆನ್ನೈ ಮತ್ತು ಉಪನಗರಗಳಿಗೆ ಇಂದಿನಿಂದ ಮಳೆ ಆರಂಭವಾಗಲಿದ್ದು, ನಾಳೆಯಿಂದ ಕ್ರಮೇಣ ಹೆಚ್ಚಾಗಲಿದೆ. 15 ಮತ್ತು 16 ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮುಂದಿನ ನಾಲ್ಕು…
View More Rain Alert: ನಾಳೆಯಿಂದ ಐದು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆಮನೆಗೊಂದು ಸರ್ಕಾರಿ ನೌಕರಿ, ಫ್ರೀ ವಾಷಿಂಗ್ ಮಶೀನ್, 2ಜಿಬಿ ಡೇಟಾ: AIADMK ಪಕ್ಷದಿಂದ ದುಬಾರಿ ಭರವಸೆ
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಈ ಮಧ್ಯೆ ಆಡಳಿತಾರೂಢ ಎಐಎಡಿಎಂಕೆ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿ ಯುವಕರನ್ನು ಸೆಳೆಯಲು ಅತ್ಯಂತ ದುಬಾರಿ ಭರವಸೆಗಳನ್ನು ಪ್ರಣಾಳಿಕೆಯಲ್ಲಿ…
View More ಮನೆಗೊಂದು ಸರ್ಕಾರಿ ನೌಕರಿ, ಫ್ರೀ ವಾಷಿಂಗ್ ಮಶೀನ್, 2ಜಿಬಿ ಡೇಟಾ: AIADMK ಪಕ್ಷದಿಂದ ದುಬಾರಿ ಭರವಸೆ