ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.23: ಹೊಸಪೇಟೆ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಪ್ರಭಾರ ತಹಶೀಲ್ದಾರರಾದ ಮೇಘ ಅವರ ಅಧ್ಯಕ್ಷತೆಯಲ್ಲಿ ಬುಧವಾರದಂದು ಪಲ್ಸ್ ಪೋಲಿಯೋ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ತಹಶೀಲ್ದಾರರಾದ ಮೇಘ ಅವರು…
View More ವಿಜಯನಗರ: ಪಲ್ಸ್ ಪೋಲಿಯೋ ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ