Accident: ಬಾಲಕನ ಮೇಲೆ ಹರಿದ ಟಾಟಾ ಏಸ್, ಸ್ಥಳದಲ್ಲೇ ಸಾವು!

ಬೆಂಗಳೂರು: ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ಓಡುತ್ತಾ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ…

View More Accident: ಬಾಲಕನ ಮೇಲೆ ಹರಿದ ಟಾಟಾ ಏಸ್, ಸ್ಥಳದಲ್ಲೇ ಸಾವು!