ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ್ ಅವರನ್ನು ಬ್ಯಾನ್ ಮಾಡಲು ನಿರ್ದರಿಸಲಾಗಿದೆ ಎನ್ನಲಾಗಿದೆ. ಹೌದು,ಈ ಕುರಿತು ಸಭೆ ಕೂಡ ನಡೆದಿದ್ದು, ಸಭೆಯ ನಿರ್ಧಾರದಂತೆ ಅನಿರುದ್ಧ್ರನ್ನು ಸೀರಿಯಲ್ನಿಂದ ಮಾತ್ರವಲ್ಲ ಕಿರುತೆರೆಯಿಂದಲೇ ಬ್ಯಾನ್ ಮಾಡಲಾಗಿದೆ ಎನ್ನಲಾಗಿದ್ದು,…
View More ಜೊತೆ ಜೊತೆಯಲಿ ಖ್ಯಾತಿಯ ಅನಿರುದ್ಧ್ಗೆ ಸೀರಿಯಲ್ನಿಂದ ಮಾತ್ರವಲ್ಲ, ಕಿರುತೆರೆಯಿಂದಲೇ ಗೇಟ್ ಪಾಸ್..!television
ಆತ್ಮಹತ್ಯೆಗೆ ಶರಣಾದ ಖ್ಯಾತ ಕಿರುತೆರೆ ನಟಿ
ಒಡಿಶಾ : ಖ್ಯಾತ ಕಿರುತೆರೆ ನಟಿಯೊಬ್ಬರು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಸಾವಿಗೆ ಪ್ರೇಮ ವೈಫಲ್ಯ ಕಾರಣ…
View More ಆತ್ಮಹತ್ಯೆಗೆ ಶರಣಾದ ಖ್ಯಾತ ಕಿರುತೆರೆ ನಟಿನಿರ್ದೇಶಕರ ಜೊತೆ ರಾತ್ರಿಯೆಲ್ಲಾ ಕಳೆದರೆ ಮಾತ್ರ ಚಾನ್ಸ್…! ಕಿರುತೆರೆ ನಟಿಯ ವಿವಾದಾತ್ಮಕ ಹೇಳಿಕೆ
ಇತ್ತೀಚಿಗೆ ಮೀಟು ಅಭಿಯಾನದ ಪ್ರಭಾವ ಸೈಲೆಂಟ್ ಆಗಿದ್ದು, ಕೆಲವು ನಟ-ನಟಿಯರು ಮಾತ್ರ ಚಿತ್ರರಂಗದಲ್ಲಿ ತಮಗಾದ ಕಹಿ ಅನುಭವಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಯಾವುದೇ ಸಂದರ್ಶನದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಿರುತೆರೆ ನಟಿ ದಿವ್ಯಾಂಕಾ ತ್ರಿಪಾಠಿ ತಮಗಾದ…
View More ನಿರ್ದೇಶಕರ ಜೊತೆ ರಾತ್ರಿಯೆಲ್ಲಾ ಕಳೆದರೆ ಮಾತ್ರ ಚಾನ್ಸ್…! ಕಿರುತೆರೆ ನಟಿಯ ವಿವಾದಾತ್ಮಕ ಹೇಳಿಕೆಕಿರುತೆರೆಯಿಂದ ಹಿರಿತೆರೆಗೆ ಅಗ್ನಿಸಾಕ್ಷಿ ಖ್ಯಾತಿಯ ಪ್ರಿಯಾಂಕಾ!
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿಯ ಖಳನಾಯಕಿ ಪಾತ್ರದಲ್ಲಿ ಮಿಂಚಿದ್ದ, ಬಿಗ್‌ಬಾಸ್‌ನಲ್ಲಿ ಎಲ್ಲರ ಗಮನ ಸೆಳೆದಿದ್ದ ನಟಿ ಪ್ರಿಯಾಂಕಾ ಈಗ ಕಿರುತೆರೆಯಿಂದ ಹಿರಿತೆರೆಗೆ ಬಡ್ತಿ ಪಡೆದಿರುವ ಸಂಭ್ರಮದಲ್ಲಿದ್ದಾರೆ. ಅವರ ನಟನಾ ಕೌಶಲ್ಯಕ್ಕೆ ಮತ್ತೊಂದು ಅವಕಾಶ ದೊರೆತಿದ್ದು, ‘ಫ್ಯಾಂಟಸಿ’…
View More ಕಿರುತೆರೆಯಿಂದ ಹಿರಿತೆರೆಗೆ ಅಗ್ನಿಸಾಕ್ಷಿ ಖ್ಯಾತಿಯ ಪ್ರಿಯಾಂಕಾ!ಕಿರುತೆರೆಗೆ ಕಾಲಿಟ್ಟ ಮತ್ತೊಬ್ಬ ನಟಿ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನೀರ್ ದೋಸೆ, ರನ್ನ, ಉಗ್ರಂ, ಬೆಲ್ ಬಾಟಮ್ ಸೇರುದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನೀಡಿರುವ ನಟಿ ಹರಿಪ್ರಿಯಾ ಕಿರುತೆರೆಗೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸಂಘರ್ಷ’ ಧಾರಾವಾಹಿಯು ನವರಾತ್ರಿಗೆ ವಿಶೇಷ…
View More ಕಿರುತೆರೆಗೆ ಕಾಲಿಟ್ಟ ಮತ್ತೊಬ್ಬ ನಟಿ