ಕೂಡ್ಲಿಗಿ: ಚಲಿಸುತ್ತಿದ್ದ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ. ಹೌದು, ಡಿಕ್ಕಿಯ…
View More ವಿಜಯನಗರ: ಟೈರ್ ಬ್ಲಾಸ್ಟ್ ಆಗಿ ಆಟೋಗೆ ಡಿಕ್ಕಿ ಹೊಡೆದ ಬಸ್; ಭೀಕರ ಅಪಘಾತದಲ್ಲಿ ಮೂವರ ದುರ್ಮರಣterrible
BREAKING: ಭೀಕರ ರಸ್ತೆ ಅಪಘಾತ; ಮಾಜಿ ಶಾಸಕರು ಸೇರಿದಂತೆ ನಾಲ್ವರಿಗೆ ಗಾಯ
ಚಾಮರಾಜನಗರ: ಚಾಮರಾಜನಗರದ ಬಾಣಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಮತ್ತು ಅವರ ಚಾಲಕ ಮೋಹನ್…
View More BREAKING: ಭೀಕರ ರಸ್ತೆ ಅಪಘಾತ; ಮಾಜಿ ಶಾಸಕರು ಸೇರಿದಂತೆ ನಾಲ್ವರಿಗೆ ಗಾಯಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ; ಮೂವರು ಯುವಕರ ದುರ್ಮರಣ
ಚಿತ್ರದುರ್ಗ: ಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ರಾತ್ರಿ ನಡೆದಿದೆ. ಹೌದು, ಆಂಬುಲೆನ್ಸ್ ಗುದ್ದಿದ ರಭಸಕ್ಕೆ…
View More ಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ; ಮೂವರು ಯುವಕರ ದುರ್ಮರಣಕ್ರೂಸರ್, ಟ್ರಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ಸೇರಿ ಏಳು ಜನರ ದುರ್ಮರಣ
ಪಾಟ್ನಾ: ವೇಗವಾಗಿ ಬಂದ ಸ್ಕಾರ್ಪಿಯೋ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಒಂದೇ ಕುಟುಂಬದ 6 ಜನರು ಮತ್ತು ಚಾಲಕ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.…
View More ಕ್ರೂಸರ್, ಟ್ರಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 6 ಮಂದಿ ಸೇರಿ ಏಳು ಜನರ ದುರ್ಮರಣ
