ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ ಅಮೆರಿಕದಿಂದ ಗಡೀಪಾರು ಮಾಡಲಾದ ತಹವ್ವೂರ್ ರಾಣಾ ಅವರನ್ನು ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆದೊಯ್ಯಲಾಯಿತು. ಗುಂಡು ನಿರೋಧಕ ವಾಹನಗಳ ಬೆಂಗಾವಿನಲ್ಲಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ…
View More 16 ವರ್ಷಗಳ ನಂತರ ದೆಹಲಿಗೆ ಬಂದಿಳಿದ 26/11 ದಾಳಿಯ ಸಂಚುಕೋರ ತಹವ್ವೂರ್ ರಾಣಾterrorist
ಪಾಕಿಸ್ತಾನ ರೈಲು ಅಪಹರಣ: 16 ಉಗ್ರರ ಹತ್ಯೆ, 104 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆ
ಕ್ವೆಟ್ಟಾ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಸುರಂಗದಲ್ಲಿ ಬಲೂಚ್ ಉಗ್ರರು ಪ್ರಯಾಣಿಕರ ರೈಲನ್ನು ಅಪಹರಿಸಿದ ನಂತರ ಕನಿಷ್ಠ 16 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 104 ಪ್ರಯಾಣಿಕರನ್ನು ಭದ್ರತಾ ಪಡೆಗಳು ರಕ್ಷಿಸಿವೆ ಎಂದು ಭದ್ರತಾ ಅಧಿಕಾರಿಗಳು…
View More ಪಾಕಿಸ್ತಾನ ರೈಲು ಅಪಹರಣ: 16 ಉಗ್ರರ ಹತ್ಯೆ, 104 ಪ್ರಯಾಣಿಕರನ್ನು ರಕ್ಷಿಸಿದ ಭದ್ರತಾ ಪಡೆಜಮ್ಮು ಕಾಶ್ಮೀರದಲ್ಲಿ Terrorist Attack: ವೈದ್ಯ ಸೇರಿ 6 ಕಾರ್ಮಿಕರು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸುರಂಗ ನಿರ್ಮಾಣ ಪ್ರದೇಶದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಓರ್ವ ವೈದ್ಯ ಮತ್ತು ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು…
View More ಜಮ್ಮು ಕಾಶ್ಮೀರದಲ್ಲಿ Terrorist Attack: ವೈದ್ಯ ಸೇರಿ 6 ಕಾರ್ಮಿಕರು ಸಾವುSiddaramaiah: ‘ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ’
ಶಿವಮೊಗ್ಗ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯನ್ನ ಭಯೋತ್ಪಾದಕ ಎಂದು ಹೇಳುವ ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ ಎಂದು ವಿಧಾನ ಪರಿಷತ್‌ನ ವಿಪಕ್ಷ ನಾಯಕ ಚಲುವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…
View More Siddaramaiah: ‘ಸಿಎಂ ಸಿದ್ದರಾಮಯ್ಯರೇ ನಿಜವಾದ ಭಯೋತ್ಪಾದಕ’
