ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 91,339 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8,074 ಸ್ಥಾನಗಳಿಗೆ…
View More BREAKING: ಇಂದು ಗ್ರಾ.ಪಂ. ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರtoday
ದೇಶದಲ್ಲಿ ರೂಪಾಂತರಗೊಂಡ ಕರೋನ ವೈರಸ್; ಶಾಲಾರಂಭದ ಬಗ್ಗೆ ಇಂದು ಮಹತ್ವದ ನಿರ್ಧಾರ!
ಬೆಂಗಳೂರು : ದೇಶದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಬಗ್ಗೆ ಆತಂಕವಿಲ್ಲ. ಹಾಗಾಗಿ, ಶಾಲೆ ಪ್ರಾರಂಭಿಸುವ ತೀರ್ಮಾನವನ್ನು ಮುಂದೂಡುವ ಸಾಧ್ಯತೆ ಇಲ್ಲ. ಆದರೂ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಹಲವು ವಿಷಯಗಳನ್ನು ಚರ್ಚಿಸಲಾಗುವುದು…
View More ದೇಶದಲ್ಲಿ ರೂಪಾಂತರಗೊಂಡ ಕರೋನ ವೈರಸ್; ಶಾಲಾರಂಭದ ಬಗ್ಗೆ ಇಂದು ಮಹತ್ವದ ನಿರ್ಧಾರ!ಇಂದು ಆಸ್ಟ್ರೇಲಿಯಾ ಮತ್ತು ಟೀಮ್ ಇಂಡಿಯಾ ನಡುವೆ ಮೊದಲ ಟಿ 20 ಪಂದ್ಯ; ಗೆಲುವು ಯಾರಿಗೆ?
ಕ್ಯಾನ್‌ಬೆರಾ: ಆಸ್ಟ್ರೇಲಿಯಾ ನೆಲದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-2ರಿಂದ ಸೋತಿರುವ ಟೀಮ್ ಇಂಡಿಯಾ, ಶುಕ್ರವಾರದಿಂದ ಮೂರು ಟಿ 20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಇತ್ತೀಚೆಗೆ ಸಿಡ್ನಿಯಲ್ಲಿ ನಡೆದ ಮೊದಲ ಎರಡು ಏಕದಿನ ಪಂದ್ಯಗಳನ್ನು…
View More ಇಂದು ಆಸ್ಟ್ರೇಲಿಯಾ ಮತ್ತು ಟೀಮ್ ಇಂಡಿಯಾ ನಡುವೆ ಮೊದಲ ಟಿ 20 ಪಂದ್ಯ; ಗೆಲುವು ಯಾರಿಗೆ?ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕೊನೆಯ ಏಕದಿನ ಪಂದ್ಯ; ಗೆದ್ದು ಸರಣಿ ವೈಟ್ ವಾಷ್ ತಪ್ಪಿಸಿಕೊಳ್ಳುವುದೇ ಭಾರತ?
ಕ್ಯಾನ್ ಬೆರ್ರಾ: ಅತಿಥೇಯ ಆಸ್ಟ್ರೇಲಿಯಾ ಹಾಗೂ ಪ್ರವಾಸಿ ಭಾರತ ತಂಡದ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ಕ್ಯಾನ್ ಬೆರ್ರಾದಲ್ಲಿ ನಡೆಯಲಿದ್ದು, ಬೆಳಗ್ಗೆ 9:10ಕ್ಕೆ ಪಂದ್ಯ ಆರಂಭವಾಗಲಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ…
View More ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕೊನೆಯ ಏಕದಿನ ಪಂದ್ಯ; ಗೆದ್ದು ಸರಣಿ ವೈಟ್ ವಾಷ್ ತಪ್ಪಿಸಿಕೊಳ್ಳುವುದೇ ಭಾರತ?ಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶ
ಬಾಗಲಕೋಟೆ : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಎಸ್‌ಟಿ ಮೀಸಲಾತಿಗೆ ಸೇರಿಸಲು ಆಗ್ರಹಿಸಿ ಇಂದು ಬಾಗಲಕೋಟೆ ನಗರದಲ್ಲಿ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ.…
View More ಇಂದು ನಿರಂಜನಾನಂದ ಪುರಿ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶಇಂದಿನಿಂದ ತರಗತಿಗಳು ಆರಂಭ; ಕೋವಿಡ್ ನೆಗೆಟಿವ್ ಇರುವವರಿಗೆ ಮಾತ್ರ ಅವಕಾಶ
ಬೆಂಗಳೂರು: ವಿಶ್ವದಾತ್ಯಂತ ಕರೋನ ಸೋಂಕು ಹರಡಿದ ಹಿನ್ನಲೆ ದೇಶದ ಎಲ್ಲಾ ಕಡೆ ಶಾಲಾ ಕಾಲೇಜುಗಳು, ಸಿನಿಮಾ ಟೆಯೇಟರ್, ಫಬ್ ಹಾಗು ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿತ್ತು. ಈಗ ದೇಶದಲ್ಲಿ ಕರೋನ ಸೋಂಕು ತಗ್ಗುತ್ತಿರುವ ಹಿನ್ನಲೆ,…
View More ಇಂದಿನಿಂದ ತರಗತಿಗಳು ಆರಂಭ; ಕೋವಿಡ್ ನೆಗೆಟಿವ್ ಇರುವವರಿಗೆ ಮಾತ್ರ ಅವಕಾಶಇಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಫೈನಲ್ ಪಂದ್ಯ; ಯಾರೇ ಗೆದ್ದರು ಚರಿತ್ರೆ ಸೃಷ್ಟಿ!
ದುಬೈ: ಕರೋನವನ್ನು ಎದುರಿಸಿ ಪ್ರಾರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 13 ನೇ ಸೀಸನ್ ಇಂದು ಕೊನೆಗೊಳ್ಳಲಿದೆ. 52 ದಿನಗಳು, 59 ಪಂದ್ಯಗಳು, 723 ಸಿಕ್ಸರ್‌ಗಳು, 656 ವಿಕೆಟ್‌ಗಳು, 5 ಶತಕಗಳು, 107…
View More ಇಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಫೈನಲ್ ಪಂದ್ಯ; ಯಾರೇ ಗೆದ್ದರು ಚರಿತ್ರೆ ಸೃಷ್ಟಿ!ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ 67 ನೇ ಜಯಂತಿ; ಶಂಕರ್ ನಾಗ್ ನೆನೆದ ದರ್ಶನ್, ಜಗ್ಗೇಶ್
ಬೆಂಗಳೂರು: ಇಂದು ಎಷ್ಟೋ ನಿರ್ದೇಶಕರ ಸ್ಪೂರ್ತಿಯ ಚಿಲುಮೆ, ನಟನೆ ನಿರ್ದೇಶನಕ್ಕೆ ಪ್ರತಿನಿಧಿಸುವ ಪ್ರತಿಮೆ, ನಾಡು, ನುಡಿ, ಭಾಷೆಗಾಗಿ ಶ್ರಮಿಸಿದ ಹಿರಿಮೆ, ಆಟೋ ಚಾಲಕರಿಗೆ ಆರಾಧ್ಯ ದೈವ ನಮ್ಮ ಆಟೋರಾಜ, ಕರಾಟೆ ಕಿಂಗ್ ಶಂಕರ್ ನಾಗ್…
View More ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರ 67 ನೇ ಜಯಂತಿ; ಶಂಕರ್ ನಾಗ್ ನೆನೆದ ದರ್ಶನ್, ಜಗ್ಗೇಶ್ಇಂದು ವಿರಾಟ್ ಕೊಹ್ಲಿ ಅವರಿಗೆ ಜನ್ಮದಿನದ ಸಂಭ್ರಮ
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಆಧುನಿಕ ಯುಗದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಇಂದು ತಮ್ಮ 32 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನವೆಂಬರ್ 5, 1988 ರಂದು ಜನಿಸಿದ ಕೊಹ್ಲಿ,…
View More ಇಂದು ವಿರಾಟ್ ಕೊಹ್ಲಿ ಅವರಿಗೆ ಜನ್ಮದಿನದ ಸಂಭ್ರಮಇಂದು ಮಹರ್ಷಿ ವಾಲ್ಮೀಕಿ ಜಯಂತಿ; ಶುಭ ಕೋರಿದ ಗಣ್ಯರು
ಬೆಂಗಳೂರು: ಇಂದು ಪವಿತ್ರ ಮತ್ತು ಸಾಹಿತ್ಯ ಮಾಲೆಯಲ್ಲಿ ಶ್ರೇಷ್ಟ ಸ್ಥಾನ ಪಡೆದ ಮಹಾನ್ ಗ್ರಂಥ ರಾಮಾಯಣವನ್ನು ರಚಿಸಿ ಶ್ರೀರಾಮನ ಸರ್ವಶ್ರೇಷ್ಟತೆಯನ್ನು, ಯುಗಯುಗಗಳ ಇತಿಹಾಸವನ್ನು, ರಾಮರಾಜ್ಯವನ್ನು ಸುಂದರವಾಗಿ ವರ್ಣಿಸಿದ ಮಹರ್ಷಿ ಆದಿಕವಿ ವಾಲ್ಮೀಕಿ ಜಯಂತಿ. ಮಹರ್ಷಿ…
View More ಇಂದು ಮಹರ್ಷಿ ವಾಲ್ಮೀಕಿ ಜಯಂತಿ; ಶುಭ ಕೋರಿದ ಗಣ್ಯರು
